ಕಡಬ ಟೈಮ್ಸ್ (KADABA TIMES): ಭಾರೀ ಗಾಳಿ – ಮಳೆಗೆ ರಾಷ್ಟೀಯ ಹೆದ್ದಾರಿ ರಸ್ತೆ ಬದಿಯಲ್ಲಿ ನಿಲ್ಲಿಸಿದ ಕಾರಿನ ಮೇಲೆ ಮರ ಬಿದ್ದು, ಕಾರು ಜಖಂಗೊಂಡ ಘಟನೆ ಮಾ.26 ರಂದು ಸುಳ್ಯದಿಂದ ವರದಿಯಾಗಿದೆ.
ಸಂಪಾಜೆ ಗ್ರಾಮದ ಕಲ್ಲುಗುಂಡಿ ಸಮೀಪ ಟೆಕ್ಸ್ ಟೇಲ್ಸ್...
ಕಡಬ ಟೈಮ್ಸ್ (KADABA TIMES):ಮಾವಿನ ಮಿಡಿ ಕೊಯ್ಯುತ್ತಿದ್ದಾಗ ಗೆಲ್ಲು ತುಂಡಾಗಿ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಸುಳ್ಯದಿಂದ ವರದಿಯಾಗಿದೆ.
ಉಬರಡ್ಕದ ನೆಯ್ಯೋಣಿ ನಿವಾಸಿ ಜನಾರ್ದನ ಪೂಜಾರಿ ಮೃತಪಟ್ಟವರು. ಮಾ.22 ರಂದು ಕೆಲಸಕ್ಕೆ ಹೋಗಿದ್ದ ಅವರು ಮಾವಿನ ಮರವೇರಿ ಮಾವಿನಮಿಡಿ ಕೊಯ್ಯುತ್ತಿದ್ದಾಗ ನಿಂತಿದ್ದ...
ಕಡಬ ಟೈಮ್ಸ್(KADABA TIMES): ನಾನು 37 ವರ್ಷದಿಂದ ಕಾಂಗ್ರೆಸ್ ಪಕ್ಷದಲ್ಲಿ ತೊಡಗಿಕೊಂಡಿದ್ದೇನೆ , ಲಾಭಿ ನಡೆಸಲು ಬೆಂಗಳೂರಿಗೆ ಹೋಗಲು ನನ್ನ ಬಳಿ ಹಣ ಇಲ್ಲ ಆದ್ದರಿಂದ ನನಗೂ ಒಂದು ಅವಕಾಶ ಕೊಡಿ ಎಂದು...
ಕಡಬ ಟೈಮ್, ಪ್ರಮುಖ ಸುದ್ದಿ: ಕಡಬ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರ ನೇಮಕಾತಿ ನಡೆದಿದ್ದು ಉದ್ಯಮಿಯಾಗಿರುವ ಅಭಿಲಾಷ್ ಪಿ.ಕೆ.ಅವರ ನೇಮಕವಾಗಿದೆ. ನೂತನ ಅಧ್ಯಕ್ಷರ ನೇಮಕಾತಿ ವಿಚಾರದಲ್ಲಿ ಪಕ್ಷದಲ್ಲಿನ ಕೆಲ ಆಕಾಂಕ್ಷಿಗಳು ನಿರಾಸೆಗೊಂಡು ಅಪಸ್ವರ...
ಕಡಬ ಟೈಮ್, ಆಲಂಕಾರು: ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಭಾನುವಾರ ಚುನಾವಣೆ ನಡೆದಿತ್ತು. ಬಿಜೆಪಿಯ ಎರಡು ಬಣಗಳ ನಡುವಿನ ಸ್ಪರ್ಧೆಯಿಂದ ಕುತೂಹಲದ ಕೇಂದ್ರಬಿಂದುವಾಗಿತ್ತು.ಅಲ್ಲದೆ ಚುನಾವಣೆ ನಡೆಯುತ್ತಿದ್ದ ವೇಳೆ...
ಕಡಬ ಟೈಮ್ಸ್ (KADABA TIMES): ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸಕ್ರಿಯ ಕಾರ್ಯಕರ್ತ ಪಿ.ಕೆ ಅಭಿಲಾಷ್ ಅವರನ್ನು ನೇಮಕಗೊಳಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ.
ನೂಜಿಬಾಳ್ತಿಲ ಕಾಂಗ್ರೆಸ್ ಬೂತ್ ಸಮಿತಿ ಅಧ್ಯಕ್ಷರಾಗಿ, ನೂಜಿಬಾಳ್ತಿಲ...