24.5 C
Kadaba
Thursday, March 20, 2025

ಹೊಸ ಸುದ್ದಿಗಳು

ಕಬಕ ಪುತ್ತೂರು ರೈಲ್ವೇ ನಿಲ್ದಾಣ ಬಳಿ ರೈಲು ಡಿಕ್ಕಿಯಾಗಿ ವ್ಯಕ್ತಿ ಮೃತ್ಯು

Must read

ಕಬಕ ಪುತ್ತೂರು ರೈಲ್ವೇ ನಿಲ್ದಾಣದ ಬಳಿಯ ಅಪಘಾತದ ಚಿತ್ರಣ


kadabatimes.in

ಕಡಬ ಟೈಮ್:   ಪುತ್ತೂರು
ರೈಲ್ವೇ ನಿಲ್ದಾಣ ಸಮೀಪ ರೈಲು ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.

kadabatimes.in


ರೈಲು ಅಪಘಾತದಿಂದ ವ್ಯಕ್ತಿಯ ಕಾಲು ತುಂಡಾಗಿದೆ. ಕಬಕ ಪುತ್ತೂರು ರೈಲ್ವೇ ನಿಲ್ದಾಣ ಸಮೀಪ ಘಟನೆ ನಡೆದಿದೆ.

kadabatimes.in


ಪೆರ್ಲ
ಮೂಲದ ವ್ಯಕ್ತಿ ಎಂಬ ಮಾಹಿತಿ ಲಭಿಸಿದ್ದು
 ಅಪಘಾತವೋ
ಆತ್ಮಹತ್ಯೆಯ ಎಂದು ಇನ್ನಷ್ಟೇ ತಿಳಿದು ಬರಬೇಕಾಗಿದೆ.  


kadabatimes.in

ರೈಲ್ವೇ
ಪೊಲೀಸರು ಘಟನಾ ಸ್ಥಳದಲ್ಲಿ ಮಹಜರು ನಡೆಸಿ ಮೃತದೇಹವನ್ನು ಶವಗಾರಕ್ಕೆ ಸಾಗಿಸಿದರು.