25.4 C
Kadaba
Wednesday, April 23, 2025

ಹೊಸ ಸುದ್ದಿಗಳು

ಕುಕ್ಕೆ ಸುಬ್ರಹ್ಮಣ್ಯ:ವಸತಿಗೃಹದ ರೂಂ ಬಾಯ್ ಪೊಲೀಸ್ ವಶಕ್ಕೆ

ಕಡಬ ಟೈಮ್ಸ್ ವೆಬ್ ತಾಣದಲ್ಲಿ ಸುದ್ದಿಗಳನ್ನು ಪರಿಶೀಲಿಸಿಯೇ ಪ್ರಕಟಿಸಲಾಗುತ್ತಿದೆ. ಒಂದು ವೇಳೆ ಆಕ್ಷೇಪಾರ್ಹ, ಅಥವಾ ತಪ್ಪು ಮಾಹಿತಿಗಳು  ಕಂಡು ಬಂದಲ್ಲಿ ಇಲ್ಲವೇ ಸಲಹೆಗಳಿದ್ದರೆ  ಸಂಪಾದಕರ ದೂರವಾಣಿ ಸಂಖ್ಯೆ 93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು.

Must read

Kadabatimes
Kadabatimeshttps://kadabatimes.in
ಕಡಬ ಟೈಮ್ಸ್ ಒಂದು ಸ್ವತಂತ್ರ ಡಿಜಿಟಲ್ ಮಾಧ್ಯಮವಾಗಿದೆ.ರಾಜಕೀಯ ಹಸ್ತಕ್ಷೇಪ ಇಲ್ಲದ, ಬಂಡವಾಳ ಶಾಹಿಗಳ ನಿಯಂತ್ರಣದಲ್ಲಿರದ ಸ್ಥಳೀಯ ಆನ್ಲೈನ್ ಮಾಧ್ಯಮ ಇದಾಗಿದ್ದು ಕಡಬ ತಾಲೂಕು ಕೇಂದ್ರಿತ ಸುದ್ದಿಗಳನ್ನು ಹೆಚ್ಚು ಪ್ರಕಟಿಸುತ್ತಿದೆ. ಸ್ಥಳೀಯ ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರದ ಪ್ರಮುಖ ವಿಚಾರಗಳನ್ನು ಪ್ರಕಟಿಸುತ್ತದೆ. ನಿಮ್ಮೂರಿನ ಸುದ್ದಿಗಳು, ಜಾಹೀರಾತು ಅಥವಾ ಸಲಹೆಗಳಿದ್ದರೆ 93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು

ಕಡಬ ಟೈಮ್, ಕುಕ್ಕೆ ಸುಬ್ರಹ್ಮಣ್ಯ :ಪ್ರವಾಸಿ ಮಹಿಳೆಯೊಬ್ಬರು ಸ್ನಾನ ಮಾಡುತ್ತಿರುವ ವೇಳೆ ವೀಡಿಯೋ ಚಿತ್ರಿಕರಿಸಿದ ಆರೋಪದ ಮೇರೆಗೆ ವಸತಿಗೃಹದ ಯುವಕನೊಬ್ಬನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ.

kadabatimes.in

ಆಂದ್ರ ಮೂಲದ ಮಹಿಳೆಯೊಬ್ಬರು  ಕುಟುಂಬಸ್ಥರೊಂದಿಗೆ ಕುಕ್ಕೆಗೆ ಆಗಮಿಸಿ ಪೂಜೆಗಾಗಿ ದೇಗುಲದ ಅಧೀನದ   ವಸತಿಗೃಹದಲ್ಲಿ ಉಳಿದು ಕೊಂಡಿದ್ದರು.  ಈ ಸಂದರ್ಭದಲ್ಲಿ ದೇಗುಲದ ಹೊರಗುತ್ತಿಗೆ ನೆಲೆಯಲ್ಲಿ ಕರ್ತವ್ಯದಲ್ಲಿದ್ದ ರೂಂ ಬಾಯ್ ಮಹಿಳೆ ಸ್ನಾನ ಮಾಡುವ ವೇಳೆ ವೀಡಿಯೋ ಮಾಡಿರುವುದಾಗಿ ಆರೋಪಿಸಲಾಗಿದೆ.

kadabatimes.in
kadabatimes.in

ಈ ಬೆಳವಣಿಗೆಯಲ್ಲಿ  ದೇವಸ್ಥಾನದ ಆಡಳಿತ ಮಂಡಳಿ  ನೌಕರರನ್ನು ಪೊಲೀಸರಿಗೆ  ಒಪ್ಪಿಸಿದ್ದು ಆತನ ಮೊಬೈಲನ್ನು ಪೊಲೀಸರು ವಶಕ್ಕೆ ಪಡೆದು ಪರಿಶೀಲನೆಗೆ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

kadabatimes.in

 

ನಿಮ್ಮೂರಿನ ಸುದ್ದಿಗಳು, ಜಾಹೀರಾತುಗಳಿಗಾಗಿ  93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು.ಇಲ್ಲವೇ kadabatimes@gmail.com ಗೆ ಇಮೇಲ್ ಕಳುಹಿಸಬಹುದು. ನಮ್ಮನ್ನು  Facebook ಅಥವಾ Youtube ನಲ್ಲಿ ಹಿಂಬಾಲಿಸಿ.