ಕಡಬ ಟೈಮ್, ನೆಲ್ಯಾಡಿ: ನೆಲ್ಯಾಡಿ-ಕೌಕ್ರಾಡಿ ಮರಾಟಿ ಸಮಾಜ ಸೇವಾ ಸಂಘದ 2025ನೇ ಸಾಲಿನ ಅಧ್ಯಕ್ಷರಾಗಿ ಶೀನಪ್ಪ ನಾಯ್ಕ್ ಎಸ್ ಬರೆಗುಡ್ಡೆ, ಕಾರ್ಯದರ್ಶಿಯಾಗಿ ನಾರಾಯಣ ನಾಯ್ಕ ಚಾಮೆತ್ತಮೂಲೆ ಹಾಗೂ ಕೋಶಾಧಿಕಾರಿಯಾಗಿ ವಿಶ್ವನಾಥ ನಾಯ್ಕ ನಿಸರ್ಗ ಆಯ್ಕೆಯಾಗಿದ್ದಾರೆ.


ಸಮಿತಿ ಪದಾಧಿಕಾರಿಗಳ, ಸದಸ್ಯರ ನೇಮಕ ಮಾಡಲಾಗಿದೆ. ನೂತನ ಸಮಿತಿಯ ಪದಸ್ವೀಕಾರ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.






ಮರಾಟಿ ಸಮಾಜ ಸೇವಾ ಸಂಘ ಕೊಂಬೆಟ್ಟು ಪುತ್ತೂರು ಹಾಗೂ ಉಪ್ಪಿನಂಗಡಿ ಶ್ರೀ ಮಹಾಮ್ಮಾಯಿ ಮರಾಟಿ ಸಮಾಜ ಸೇವಾ ಸಂಘದ ಇದರ ಅಧ್ಯಕ್ಷರು, ಕಾರ್ಯಕಾರಿ ಸಮಿತಿ ಸದಸ್ಯರು ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿ ಮಾರ್ಗದರ್ಶನ ನೀಡಿದರು.