24.7 C
Kadaba
Friday, April 18, 2025

ಹೊಸ ಸುದ್ದಿಗಳು

ಚಲಿಸುತ್ತಿದ್ದ ಕಾರಿನ ಮೇಲೆ ನೇತಾಡಿಕೊಂಡು ಹುಚ್ಚಾಟ ಮೆರೆದ ಯುವಕರು

ಕಡಬ ಟೈಮ್ಸ್ ವೆಬ್ ತಾಣದಲ್ಲಿ ಸುದ್ದಿಗಳನ್ನು ಪರಿಶೀಲಿಸಿಯೇ ಪ್ರಕಟಿಸಲಾಗುತ್ತಿದೆ. ಒಂದು ವೇಳೆ ಆಕ್ಷೇಪಾರ್ಹ, ಅಥವಾ ತಪ್ಪು ಮಾಹಿತಿಗಳು  ಕಂಡು ಬಂದಲ್ಲಿ ಇಲ್ಲವೇ ಸಲಹೆಗಳಿದ್ದರೆ  ಸಂಪಾದಕರ ದೂರವಾಣಿ ಸಂಖ್ಯೆ 93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು.

Must read

Kadabatimes
Kadabatimeshttps://kadabatimes.in
ಕಡಬ ಟೈಮ್ಸ್ ಒಂದು ಸ್ವತಂತ್ರ ಡಿಜಿಟಲ್ ಮಾಧ್ಯಮವಾಗಿದೆ.ರಾಜಕೀಯ ಹಸ್ತಕ್ಷೇಪ ಇಲ್ಲದ, ಬಂಡವಾಳ ಶಾಹಿಗಳ ನಿಯಂತ್ರಣದಲ್ಲಿರದ ಸ್ಥಳೀಯ ಆನ್ಲೈನ್ ಮಾಧ್ಯಮ ಇದಾಗಿದ್ದು ಕಡಬ ತಾಲೂಕು ಕೇಂದ್ರಿತ ಸುದ್ದಿಗಳನ್ನು ಹೆಚ್ಚು ಪ್ರಕಟಿಸುತ್ತಿದೆ. ಸ್ಥಳೀಯ ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರದ ಪ್ರಮುಖ ವಿಚಾರಗಳನ್ನು ಪ್ರಕಟಿಸುತ್ತದೆ. ನಿಮ್ಮೂರಿನ ಸುದ್ದಿಗಳು, ಜಾಹೀರಾತು ಅಥವಾ ಸಲಹೆಗಳಿದ್ದರೆ 93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು

ಕಡಬ ಟೈಮ್ಸ್  (KADABA TIMES ):  ಕಾರಿನ ಮೇಲೆ ಹಾಗೂ ನಾಲ್ಕು ಬಾಗಿಲುಗಳ ಮೂಲಕ ಹೊರಗೆ ನೇತಾಡಿಕೊಂಡು ಹುಚ್ಚಾಟ ಮೆರೆದ ಯುವಕರ ವಿರುದ್ಧ ಸುಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

kadabatimes.in

ಎ. 5ರಂದು ಸಂಜೆ ಮಾಣಿ-ಮೈಸೂರು ಹೆದ್ದಾರಿಯಲ್ಲಿ ಸುಳ್ಯ ತಾಲೂಕು ಸಂಪಾಜೆ ಗ್ರಾಮದ ಗೂನಡ್ಕ ಪರಿಸರದಲ್ಲಿ ಸಂಪಾಜೆ ಕಡೆಯಿಂದ 3.45ರ ವೇಳೆಗೆ ಸುಳ್ಯ ಕಡೆಗೆ ಕೆಎ 09 ಎಂಜಿ 5880 ನಂಬರ್‌ನ ಕಾರಿನಲ್ಲಿ ಐವರು ಸಾರ್ವಜನಿಕ ಭಂಗವನ್ನುಂಟು ಮಾಡುತ್ತಾ ಬೊಬ್ಬೆ ಹೊಡೆಯುತ್ತಾ ದಾಂಧಲೆ ಮಾಡಿಕೊಂಡು ಹೋಗುತ್ತಿದ್ದರು.

kadabatimes.in
kadabatimes.in
kadabatimes.in

ಇದರ ವೀಡಿಯೋ ವೈರಲ್‌ ಆಗಿ ಮಾಧ್ಯಮಗಳಲ್ಲಿ ವರದಿ ಬಿತ್ತರವಾಗುತ್ತಿದ್ದಂತೆ ಸುಳ್ಯ ಪೊಲೀಸರು ಅಲರ್ಟ್‌ ಆಗಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಬಿಎನ್‌ಎಸ್‌ 281 ಮತ್ತು 184 ಈಎಂವಿ ಆಕ್ಟ್‌ನಂತೆ ಪ್ರಕರಣ ದಾಖಲಾಗಿದೆ.

ನಿಮ್ಮೂರಿನ ಸುದ್ದಿಗಳು, ಜಾಹೀರಾತುಗಳಿಗಾಗಿ  93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು.ಇಲ್ಲವೇ kadabatimes@gmail.com ಗೆ ಇಮೇಲ್ ಕಳುಹಿಸಬಹುದು. ನಮ್ಮನ್ನು  Facebook ಅಥವಾ Youtube ನಲ್ಲಿ ಹಿಂಬಾಲಿಸಿ.