ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಡೆ

kadaba times

ಕಡಬ ಟೈಮ್ಸ್, ಪ್ರಮುಖ ಸುದ್ದಿ: ಸೌಜನ್ಯ ಪರ ಹೋರಾಟದ ಮುಂಚೂಣಿ ನಾಯಕ ಮಹೇಶ್ ಶೆಟ್ಟಿ ತಿಮರೋಡಿಯವರ ಗಡಿಪಾರು ಆದೇಶಕ್ಕೆ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದೆ.

kadaba times
uniq

ಗಡಿಪಾರು ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅರ್ಜಿ ವಿಚಾರಣೆ ನಡೆದು ಅ. 8ರವರೆಗೆ ಗಡಿಪಾರು ಆದೇಶ ಜಾರಿಗೊಳಿಸದಂತೆ ಮಧ್ಯಂತರ ತಡೆ ನೀಡಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.

kadaba times
kadaba times

Related Articles

Latest Articles