ತೆಂಗಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಎಡಮಂಗಲದ ವ್ಯಕ್ತಿ

kadaba times

ಕಡಬ ಟೈಮ್ಸ್, ನಿಧನ ವಾರ್ತೆ:  ಬೆಳ್ಳಾರೆ ಠಾಣಾ ವ್ಯಾಪ್ತಿಗೆ ಒಳಪಟ್ಟ   ಎಡಮಂಗಲ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ತೆಂಗಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.

kadaba times
uniq

ನೂಜಾಡಿ ದಿ. ವಾಡ್ಯಪ್ಪ ಗೌಡರ ಪುತ್ರ ಜನಾರ್ಧನ ಗೌಡ (62ವ) ಆತ್ಮಹತ್ಯೆಗೆ ಶರಣಾದ ವ್ಯಕ್ತಿ.

ಸೆ.26 ರಂದು   ಪಕ್ಕದ ಮನೆಯವರ ತೋಟದಲ್ಲಿ ತೆಂಗಿನ ಮರಕ್ಕೆ ನೇಣು ಬಿಗಿದು ಆತ್ಮ ಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ.   ಕೆಲಸಕ್ಕೆ ಹೋಗದೆ ಮನೆಯಲ್ಲೇ ಉಳಿದುಕೊಂಡಿದ್ದ ಅವರು ಜೀವನದಲ್ಲಿ ಜಿಗುಪ್ಸೆಗೊಂಡಿದ್ದರು ಎನ್ನಲಾಗಿದೆ

kadaba times
kadaba times

ಬೆಳ್ಳಾರೆ ಠಾಣಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದುಮಹಜರು ನಡೆಸಿ ಪ್ರಕರಣ ದಾಖಲು ಮಾಡಿದ್ದಾರೆ.
ಮೃತರು ಪತ್ನಿ ಓರ್ವ ಪುತ್ರ ಇಬ್ಬರು ಪುತ್ರಿಯನ್ನು ಅಗಲಿದ್ದಾರೆ.

 

Related Articles

Latest Articles