ತಿಮರೋಡಿಯ ನಿರೀಕ್ಷಣಾ ಜಾಮೀನು ಅರ್ಜಿ ವಜಾ

kadaba times

ಕಡಬ ಟೈಮ್ಸ್, ಪ್ರಮುಖ ಸುದ್ದಿ:  ಎಸ್.ಐ.ಟಿ ದಾಳಿ ವೇಳೆ ತಿಮರೋಡಿ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆಯಾದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ತಿಮರೋಡಿ ಮಹೇಶ್ ಶೆಟ್ಟಿ ವಿರುದ್ಧ ಸೆ.16 ರಂದು ಪ್ರಕರಣ ದಾಖಲಾಗಿತ್ತು.

kadaba times
uniq

ಈ  ಸಂಬಂಧ ನಿರೀಕ್ಷಣಾ ಜಾಮೀನಿಗಾಗಿ ಮಂಗಳೂರು ಜಿಲ್ಲಾ ಕೋರ್ಟ್ ನಲ್ಲಿ ತಮ್ಮ ವಕೀಲರಾದ ದಿನೇಶ್ ಹೆಗ್ಡೆ ಉಳಿಪಾಡಿ ಮೂಲಕ ಅರ್ಜಿ ಸಲ್ಲಿಸಲಾಗಿತ್ತು.

kadaba times
kadaba times

ವಾದ-ಪ್ರತಿವಾದ ನಡೆಸಿದ ನ್ಯಾಯಲಯ ಅ.9 ರಂದು(ಇಂದು) ಸಂಜೆ ಮಂಗಳೂರು ಜಿಲ್ಲಾ ಕೋರ್ಟ್ ನಲ್ಲಿ ಮಹೇಶ್ ಶೆಟ್ಟಿ ತಿಮರೋಡಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾ ಮಾಡಿ ಆದೇಶ ಮಾಡಿದ್ದಾರೆ.

Related Articles

Latest Articles