ಕಡಬದ ಯುವಕ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣು

kadaba times

ಕಡಬ: ಇಲ್ಲಿನ ನೂಜಿಬಾಳ್ತಿಲ ಗ್ರಾಮದ ಯುವಕನೋರ್ವ ಬೆಂಗಳೂರಿನ ರೂಂ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ನ.11 ರಂದು ತಿಳಿದು ಬಂದಿದೆ.

kadaba times
uniq

ಕಲ್ಲುಗುಡ್ಡೆ ನಿವಾಸಿ ,ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದ ಜುಬಿನ್ ( ಅಂದಾಜು 25 ವ) ಎಂದು ಗುರುತಿಸಲಾಗಿದೆ.

kadaba times
kadaba times

ಸದ್ಯ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದು ವಿದೇಶಕ್ಕೆ ಹೋಗುವ ಸಿದ್ದತೆ ಮಾಡುತ್ತಿದ್ದ ಎಂಬ ಮಾಹಿತಿ ಲಭಿಸಿದೆ.  ಈ ನಡುವೆ ಆತ್ಮಹತ್ಯೆಗೆ ಶರಣಾಗಿದ್ದು ನಿಖರ ಕಾರಣ ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Related Articles

Latest Articles