ರಸ್ತೆ ಬದಿಯ ಮೋರಿಗೆ ಗುದ್ದಿದ ಕಾರು: ನಾಲ್ವರು ಆಸ್ಪತ್ರೆಗೆ ದಾಖಲು

kadaba times

ಸುಳ್ಯ:   ಕಾರೊಂದು ರಸ್ತೆ ಬದಿಯ ಮೋರಿಗೆ ಗುದ್ದಿದ ಪರಿಣಾಮ ಮೂವರು ಗಾಯಗೊಂಡ ಘಟನೆ ಶುಕ್ರವಾರ ಕನಕಮಜಲು ಸಮೀಪ ಕನ್ನಡ್ಕ ಎಂಬಲ್ಲಿ ನಡೆದಿದೆ.

kadaba times
uniq

ಈ ಸುದ್ದಿಯನ್ನು ಓದಿರಿ : ಕಡಬ: ತನ್ನ ಮನೆಯಲ್ಲೇ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ

ಕಾರು ಚಾಲಕ ಮಂಡೆಕೋಲಿನ ಖಲೀಲ್ ಸಹಿತ ಮೂವರು ಗಾಯಗೊಂಡವರು.ಗಾಯಾಳುಗಳನ್ನು ಕೂಡಲೇ ಆಟೊ ರಿಕ್ಷಾದಲ್ಲಿ ಸುಳ್ಯದ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಯಿತು.

kadaba times
kadaba times

ಪುತ್ತೂರು ಕಡೆಯಿಂದ ಸುಳ್ಯಕ್ಕೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೋರಿಗೆ ಗುದ್ದಿದೆ.

 

Related Articles

Latest Articles