ದ್ವೇಷ ಭಾಷಣ ಆರೋಪ: ನವೀನ್ ನೆರಿಯ ವಿರುದ್ದ ದಾಖಲಾಗಿದ್ದ FIR ರದ್ದು ಗೊಳಿಸಿದ ಹೈಕೋರ್ಟ್

kadaba times

ಕಡಬ:  ತಡರಾತ್ರಿ ಸಂಘಟನೆಗಳ ಪ್ರಮುಖರ ಮನೆಗಳಿಗೆ ಪೊಲೀಸರು ತೆರಳಿ ಅವರ ಜತೆ ಫೋಟೋ ತೆಗೆದ ವಿಚಾರ ಖಂಡಿಸಿ ಕಡಬ ಠಾಣೆಯ ಎದುರು ಜೂ.4ರಂದು ಸಂಜೆ ಪ್ರತಿಭಟನೆ ನಡೆಸಲಾಗಿತ್ತು.   ನವೀನ್ ನೆರಿಯ ಅವರು ಭಾಷಣ ಮಾಡಿದ್ದರು.

kadaba times

ಈ ಘಟನೆಯ ಬಗ್ಗೆ ದ್ವೇಷ ಭಾಷಣ ಮಾಡಿ ಕೋಮು ಸಾಮರಸ್ಯಕ್ಕೆ ಧಕ್ಕೆ ಮಾಡಲಾಗಿದೆ ಎಂದು ನವೀನ್ ನೆರಿಯ ವಿರುದ್ದ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನು ಪ್ರಶ್ನಿಸಿ ನವೀನ್ ನೆರಿಯ ಅವರು ಖ್ಯಾತ ವಕೀಲ ಅರುಣ್ ಶ್ಯಾಮ್ ಅವರ ಮೂಲಕ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ಈ ಬಗ್ಗೆ ವಿಚಾರಣೆ ನಡೆದು, ನ.12ರಂದು ಹೈಕೋರ್ಟ್ ಅವರ ವಿರುದ್ದ ದಾಖಲಾಗಿದ್ದ ಎಫ್ ಐ ಆರ್ ನ್ನು ರದ್ದುಗೊಳಿಸಿ ಆದೇಶ ನೀಡಿದೆ.

uniq
kadaba times

 

Related Articles

Latest Articles