24 C
Kadaba
Wednesday, March 19, 2025

ಹೊಸ ಸುದ್ದಿಗಳು

ರಸ್ತೆ ದುರಸ್ತಿ ಹಿನ್ನೆಲೆ ಪೆರಿಯಶಾಂತಿ-ಇಚಿಲಂಪಾಡಿ ರಸ್ತೆಯಲ್ಲಿ ನಾಳೆ(ಮಾ.19) ವಾಹನ ಸಂಚಾರ ನಿಷೇಧ

Must read

Kadabatimes
Kadabatimeshttps://kadabatimes.in
ಕಡಬ ಟೈಮ್ಸ್ ಒಂದು ಸ್ವತಂತ್ರ ಡಿಜಿಟಲ್ ಮಾಧ್ಯಮವಾಗಿದೆ.ರಾಜಕೀಯ ಹಸ್ತಕ್ಷೇಪ ಇಲ್ಲದ, ಬಂಡವಾಳ ಶಾಹಿಗಳ ನಿಯಂತ್ರಣದಲ್ಲಿರದ ಸ್ಥಳೀಯ ಆನ್ಲೈನ್ ಮಾಧ್ಯಮ ಇದಾಗಿದ್ದು ಕಡಬ ತಾಲೂಕು ಕೇಂದ್ರಿತ ಸುದ್ದಿಗಳನ್ನು ಹೆಚ್ಚು ಪ್ರಕಟಿಸುತ್ತಿದೆ. ಸ್ಥಳೀಯ ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರದ ಪ್ರಮುಖ ವಿಚಾರಗಳನ್ನು ಪ್ರಕಟಿಸುತ್ತದೆ. ನಿಮ್ಮೂರಿನ ಸುದ್ದಿಗಳು, ಜಾಹೀರಾತು ಅಥವಾ ಸಲಹೆಗಳಿದ್ದರೆ 93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು

ಕಡಬ ಟೈಮ್(KADABA TIMES):   ಸುಬ್ರಹ್ಮಣ್ಯ – ಉಡುಪಿ ರಾಜ್ಯ ಹೆದ್ದಾರಿಯ ಇಚಿಲಂಪಾಡಿ ಮತ್ತು ಪೆರಿಯಶಾಂತಿ ನಡುವಿನ ರಸ್ತೆಯಲ್ಲಿ ದುರಸ್ತಿ ಕಾಮಗಾರಿ ಆರಂಭವಾಗಲಿದೆ.

kadabatimes.in

ಈ ಹಿನ್ನೆಲೆಯಲ್ಲಿ  ಪುತ್ತೂರು ಉಪವಿಭಾಗದ ಲೋಕೋಪಯೋಗಿ ಇಲಾಖೆ ಪ್ರಕಟಿಸಿರುವ ಮಾಹಿತಿಯನ್ವಯ  ಮಾ.19 ರಂದು ಈ ರಸ್ತೆಯಲ್ಲಿ  ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳು ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ಹೋಗುವ ವಾಹನಗಳು – ಕೈಕಂಬ – ಗುಂಡ್ಯ – ಪೆರಿಯಶಾಂತಿ ಮಾರ್ಗವನ್ನು ಬಳಸಬಹುದು.  ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುವ ವಾಹನಗಳು – ಉದನೆ – ಗುಂಡ್ಯ – ಕೈಕಂಬ ಮಾರ್ಗವಾಗಿ ಸಂಚರಿಸಬಹುದು ಎಂದು ಸೂಚಿಸಲಾಗಿದೆ.

kadabatimes.in
kadabatimes.in
kadabatimes.in

ಲೋಕೋಪಯೋಗಿ ಇಲಾಖೆ ಜೊತೆ ಸಾರ್ವಜನಿಕರು  ಸಹಕರಿಸುವಂತೆ ಪ್ರಕಟಣೆ ಮೂಲಕ ವಿನಂತಿಸಿದೆ

You cannot copy content of this page