20ಕ್ಕೂ ಹೆಚ್ಚು ಪ್ರಕರಣದ ವಾರಂಟ್ ಆರೋಪಿಯ ಬಂಧನ

ಕಡಬ, ಉಪ್ಪಿನಂಗಡಿ ಸಹಿತ ಜಿಲ್ಲೆಯ ಹಲವು ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು

kadaba times

ಕಡಬ/ಉಪ್ಪಿನಂಗಡಿ: 20ಕ್ಕೂ ಹೆಚ್ಚು ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ

kadaba times
uniq

.ಬಂಟ್ವಾಳ ತಾಲೂಕು ಸಜಿಪ ಮೂಡ ಗ್ರಾಮದ ಫಾರೂಕ್ ಯಾನೆ ಉಮ್ಮರ್ ಫಾರೂಕ್ (32) ಬಂಧಿತ ಆರೋಪಿ.

kadaba times
kadaba times

ಫಾರೂಕ್ ಯಾನೆ ಉಮ್ಮರ್ ಫಾರೂಕ್ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ ನಂ:38/20 ಕಲಂ: 457,380 ಐಪಿಸಿ, 39/2020 ಕಲಂಃ 380,201, 34 ಐಪಿಸಿ, 48/2012 ಕಲಂಃ 379,201,34 ಐಪಿಸಿ,119/2020 ಕಲಂಃ 457,380 ಐಪಿಸಿ. ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ 43/2020,44/2020,45/2020,46/2020 ಕಲಂಃ 457,380 ಐಪಿಸಿ ಮತ್ತು ವಿಟ್ಲ, ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ, ಕೊಣಾಜೆ, ಬರ್ಕೆ, ಬಜಪೆ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ  ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ   ಪ್ರಕಟಣೆ ತಿಳಿಸಿದೆ.

Related Articles

Latest Articles