Suicide:ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣಿಗೆ ಶರಣಾದ ಯುವಕ

kadaba times

ಸುಳ್ಯ:  ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಆಲೆಟ್ಟಿ ಗ್ರಾಮದ ಬಡ್ಡಡ್ಕ ಆಡಿಂಜ ಎಂಬಲ್ಲಿ ನಡೆದಿದೆ.

kadaba times
uniq

ಆಡಿಂಜ ನಿವಾಸಿ ರವಿ ಮೃತಪಟ್ಟ ಯುವಕ .   ಮನೆಯಲ್ಲಿ ತಾಯಿ ಮತ್ತು ಮಗ ಮಾತ್ರ ವಾಸವಿದ್ದು ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಪಕ್ಕಾಸಿಗೆ ನೇಣು ಬಿಗಿದು ಕೃತ್ಯವೆಸಗಿಕೊಂಡಿರುವುದಾಗಿ ತಿಳಿದು ಬಂದಿದೆ.

kadaba times
kadaba times

ಸ್ಥಳಕ್ಕೆ ಪೋಲಿಸರು ತೆರಳಿದ್ದು ಮಹಜರು ನಡೆಸಿದ್ದು  ಆತ್ಮಹತ್ಯೆ ಗೆ ಕಾರಣ ಏನೆಂದು ತಿಳಿದು ಬಂದಿಲ್ಲ.

Related Articles

Latest Articles