ನಾಳೆ (ನ.25) ಕಾಣಿಯೂರಿನಲ್ಲಿ ಆಧಾರ್ ತಿದ್ದುಪಡಿ ಆರೋಗ್ಯ ವಿಮಾ ಶಿಬಿರ

kadaba times

ಕಾಣಿಯೂರು: ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೇತೃತ್ವದಲ್ಲಿ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಹಾಗೂ ಕಾಣಿಯೂರು ಗ್ರಾಮ ಪಂಚಾಯತ್ ಇದರ ಸಹಭಾಗಿತ್ವದಲ್ಲಿ ಅಂಚೆ ಇಲಾಖೆಯ ಅಪಘಾತ ಹಾಗೂ ಆರೋಗ್ಯ ವಿಮಾ ಶಿಬಿರ ಮತ್ತು ಆಧಾರ್ ತಿದ್ದುಪಡಿ ಕಾರ್ಯಕ್ರಮವು ನ.25ರಂದು ಕಾಣಿಯೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ.

kadaba times
kadaba times
kadaba times
uniq

Related Articles

Latest Articles