ಪ್ರಭಾಕರ ಭಟ್ ನಿರೀಕ್ಷಣಾ ಜಾಮೀನು ಅರ್ಜಿ ನ. 27ಕ್ಕೆ ವಿಚಾರಣೆ

kadaba times

ಉಪ್ಪಳಿಗೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿ ದ್ವೇಷ ಮತ್ತು ಮಹಿಳೆಯರ ಕುರಿತು ಅವಮಾನಕಾರಿಯಾಗಿ ಭಾಷಣ ಮಾಡಿರುವ ಆರೋಪದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಕಲ್ಲಡ್ಕ ಡಾ.ಪ್ರಭಾಕರ ಭಟ್ ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ಮುಂದುವರಿದ ವಿಚಾರಣೆ ನ.27ಕ್ಕೆ ನಡೆಯಲಿದೆ.

kadaba times
uniq

ಈ ಪ್ರಕರಣದಲ್ಲಿ ಈಗಾಗಲೇ ವಿಚಾರಣೆ ಆರಂಭಗೊಂಡಿದ್ದು ಡಾ.ಪ್ರಭಾಕರ ಭಟ್ ಅವರಿಗೆ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

kadaba times
kadaba times

Related Articles

Latest Articles