Breaking -ನಾಪತ್ತೆಯಾಗಿದ್ದ ಯುವಕನ ಮೃತದೇಹ ಗುಡ್ಡದಲ್ಲಿ ಪತ್ತೆ

kadaba times

ಪ್ರಮುಖ ಸುದ್ದಿ: ನಾಪತ್ತೆಯಾಗಿದ್ದ ಯುವಕನ ಮೃತದೇಹವು ಸೇಡಿಯಾಪು ಸಮೀಪದ ಹನುಮಾಜೆಯ ಗುಡ್ಡದಲ್ಲಿ ಪತ್ತೆಯಾಗಿದೆ.

kadaba times
uniq

ಬದ್ರುದ್ದೀನ್ ಡಿಕೆ (27)  ಸುಮಾರು 8 ವರ್ಷಗಳಿಂದ ಅಬ್ದುಲ್ ರಹಿಮಾನ್ ಮಾಲಕತ್ವದ ಝಿಂದಗೀ ಚಿಕನ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ.

ನ.29ರಂದು ಎಂದಿನಂತೆ ಬೆಳಗ್ಗೆ 8.45ಕ್ಕೆ ಕೆಲಸಕ್ಕೆ ಹಾಜರಾಗಿದ್ದು, ಬಳಿಕ ಮಾಲಕರಿಗೆ ತಿಳಿಸಿ ಅಂಗಡಿಯಿಂದ ತೆರಳಿದವರು ಕೆಲಸದ ಸ್ಥಳಕ್ಕೂ ಹೋಗದೇ, ಮನೆಗೂ ಬಾರದೆ ಕಾಣೆಯಾಗಿರುವುದಾಗಿ ದೂರು ನೀಡಲಾಗಿತ್ತು.

kadaba times
kadaba times

ಈ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಇದೀಗ ಯುವಕನ ಮೃತದೇಹ ಸೇಡಿಯಾಪು ಸಮೀಪದ ಹನುಮಾಜೆಯ ಗುಡ್ಡದಲ್ಲಿ ಪತ್ತೆಯಾಗಿದೆ.

Related Articles

Latest Articles