

![]() ![]() |
ಆತ್ಮಹತ್ಯೆಗೆ ಯತ್ನಿಸಿದ ಯುವಕ( ಕಡಬ ಟೈಮ್) |


![]() ![]() |
ಆತ್ಮಹತ್ಯೆಗೆ ಯತ್ನಿಸಿದ ಯುವಕ(ಕಡಬ ಟೈಮ್ಸ್) |
ಕೊಕ್ಕಡ: ಶಿಶಿಲದ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಡಿ 8ರಂದು ರಾತ್ರಿ ನಡೆದಿದೆ.


ಆತ್ಮಹತ್ಯೆಗೆ ಯತ್ನಿಸಿದ ನಿತಿನ್ ಗೌಡ(28) ಎಂದು ಗುರುತಿಸಲಾಗಿದೆ. ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರು ತಕ್ಷಣ ಸ್ಥಳಕ್ಕೆ ಧಾವಿಸಿ ಯುವಕನನ್ನು ಸ್ವಂತ ವಾಹನದಲ್ಲಿ ಕೊಕ್ಕಡ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಪ್ರಥಮ
ಚಿಕಿತ್ಸೆಯ ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ 108 ಆಂಬುಲೆನ್ಸ್ ಮೂಲಕ ಕಳುಹಿಸಿಕೊಡಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

