26.1 C
Kadaba
Saturday, April 19, 2025

ಹೊಸ ಸುದ್ದಿಗಳು

ಕಡಬ: ಅಧಿಕ ಮತ ಪಡೆದು ಜಯಗಳಿಸಿದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ

ಕಡಬ ಟೈಮ್ಸ್ ವೆಬ್ ತಾಣದಲ್ಲಿ ಸುದ್ದಿಗಳನ್ನು ಪರಿಶೀಲಿಸಿಯೇ ಪ್ರಕಟಿಸಲಾಗುತ್ತಿದೆ. ಒಂದು ವೇಳೆ ಆಕ್ಷೇಪಾರ್ಹ, ಅಥವಾ ತಪ್ಪು ಮಾಹಿತಿಗಳು  ಕಂಡು ಬಂದಲ್ಲಿ ಇಲ್ಲವೇ ಸಲಹೆಗಳಿದ್ದರೆ  ಸಂಪಾದಕರ ದೂರವಾಣಿ ಸಂಖ್ಯೆ 93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು.

Must read

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ  ವಲ್ಸಮ್ಮ .ಜೆ

kadabatimes.in

kadabatimes.in

 ಕಡಬ:
 ಕುಟ್ರುಪಾಡಿ
ಗ್ರಾಮ ಪಂಚಾಯತ್ ನ   .3ನೇ
ವಾರ್ಡಿನಲ್ಲಿ ತೆರವಾದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನೇರ ಸ್ಪರ್ಧೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಜಯಗಳಿಸಿದ್ದಾರೆ.


kadabatimes.in

 ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ
 ವಲ್ಸಮ್ಮ
.ಜೆ. ಅವರು 109 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಎಲಿಯಮ್ಮ ಅವರ ವಿರುದ್ದ ಗೆಲುವು ಸಾಧಿಸಿದ್ದಾರೆ.


ವಲ್ಸಮ್ಮ
.ಜೆ. ಅವರು 312 ಮತಗಳನ್ನು ಪಡೆದರೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಎಲಿಯಮ್ಮ ಅವರು 203 ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ.  ಒಟ್ಟು11
ಮತಗಳು ತಿರಸ್ಕೃತಗೊಂಡಿದೆ.

kadabatimes.in

ನಿಮ್ಮೂರಿನ ಸುದ್ದಿಗಳು, ಜಾಹೀರಾತುಗಳಿಗಾಗಿ  93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು.ಇಲ್ಲವೇ kadabatimes@gmail.com ಗೆ ಇಮೇಲ್ ಕಳುಹಿಸಬಹುದು. ನಮ್ಮನ್ನು  Facebook ಅಥವಾ Youtube ನಲ್ಲಿ ಹಿಂಬಾಲಿಸಿ.