ಇನ್ನೂ ಮುಗಿಯದ ಚಿನ್ನಯ್ಯನ BNSS 183 ಹೇಳಿಕೆ: ಉಳಿದ ಹೇಳಿಕೆ ದಾಖಲು ಮಾಡಲು ಡೇಟ್ ಫಿಕ್ಸ್

kadaba times

ಕಡಬ ಟೈಮ್ಸ್,ಪ್ರಮುಖ ಸುದ್ದಿ: ಬುರುಡೆ ಪ್ರಕರಣ ಸಂಬಂಧ ಆರೋಪಿ ಚಿನ್ನಯ್ಯ ಮಂಗಳವಾರ (ಸೆ.23) ಬೆಳ್ತಂಗಡಿ ನ್ಯಾಯಾಲಯದಲ್ಲಿ BNSS 183 ಹೇಳಿಕೆ ನೀಡಿದ್ದಾನೆ.  ಆದರೆ ಇವತ್ತು ಚಿನ್ನಯ್ಯನ ಸಂಪೂರ್ಣ ಹೇಳಿಕೆ ಮುಗಿದಿಲ್ಲ ಎಂದು ವರದಿ ಹೇಳಿದೆ.

kadaba times
uniq

ಶಿವಮೊಗ್ಗ ಜಿಲ್ಲಾ ಪೊಲೀಸರು ಭದ್ರತೆಯಲ್ಲಿ ಆರೋಪಿ ಚಿನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಕರೆದುಕೊಂಡು ಬಂದಿದ್ದರು. ಸುಮಾರು 3 ಗಂಟೆಗೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು.

ಜಡ್ಜ್‌ ಮುಂದೆ ಚಿನ್ನಯ್ಯ ಪ್ರಕರಣಕ್ಕೆ ಸಂಬಂಧಿಸಿ ಹೇಳಿಕೆ ನೀಡಿದ್ದಾನೆ. ಆದರೆ ಇದು ಪೂರ್ಣವಾಗಿಲ್ಲ. ಹೀಗಾಗಿ ಮತ್ತೆ ಸೆ.25 ಕ್ಕೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಉಳಿದ ಹೇಳಿಕೆ ದಾಖಲು ಮಾಡಲು ಸೂಚನೆ ನೀಡಲಾಗಿದೆ.

kadaba times
kadaba times

ಹೀಗಾಗಿ ಆರೋಪಿ ಚಿನ್ನಯ್ಯನನ್ನು ನ್ಯಾಯಾಲಯದಿಂದ ಶಿವಮೊಗ್ಗ ಜೈಲಿಗೆ ರವಾನೆ ಮಾಡಲಾಗಿದೆ.

Related Articles

Latest Articles