32 C
Kadaba
Sunday, March 16, 2025

ಹೊಸ ಸುದ್ದಿಗಳು

ಬೋನ್ ಒಳಗೆ ಕೋಳಿ ಇಟ್ಟು ಚಿರತೆ ಸೆರೆಹಿಡಿದ ಅರಣ್ಯ ಇಲಾಖೆ: ಗ್ರಾಮಸ್ಥರ ಆತಂಕ ದೂರವಾಯ್ತು

Must read

 ಕಡಬ ಟೈಮ್: ಚಿರತೆ ಪ್ರತ್ಯಕ್ಷಗೊಂಡು ಆತಂಕದಲ್ಲಿದ್ದ ಗ್ರಾಮಸ್ಥರು
ಕೊಂಚ ಮಟ್ಟಿಗೆ ನಿಟ್ಟುಸಿರು ಬಿಟ್ಟಿದ್ದಾರೆ.ಹೌದು ಬೆಳ್ತಂಗಡಿಯ  ಸವಣಾಲು
ಗ್ರಾಮದಲ್ಲಿ ಕಳೆದ 2 ತಿಂಗಳ ಹಿಂದೆ ಕಾಣಿಸಿಕೊಂಡ
ಚಿರತೆ ಕೊನೆಗೆ ಬೋನಿಗೆ ಬಿದ್ದಿದೆ.

kadabatimes.in

ಬೋನಿಗೆ ಬಿದ್ದ ಚಿರತೆ


kadabatimes.in

ಅರಣ್ಯ ಇಲಾಖೆಗೆ ಮಾಹಿತಿ  ದೊರೆತ ಕೂಡಲೇ  ಸ್ಥಳಕ್ಕೆ ಆಗಮಿಸಿ ಮಾಹಿತಿ ಸಂಗ್ರಹಿಸಿದ್ದರು. ಅಲ್ಲದೆ
ಪರಿಶೀಲಿಸಿ ಸ್ಥಳೀಯರಾದ
 ಗುರಿಕಂಡ ಆನಂದ ಶೆಟ್ಟಿ ಎಂಬವರ ಮನೆಯ ಬಳಿ 2 ತಿಂಗಳ ಹಿಂದೆ ಚಿರತೆ ಹಿಡಿಯಲು ಬೋನ್ ಅಳವಡಿಸಿ ಅದರಲ್ಲಿ ಕೋಳಿ ಇಡಲಾಗಿತ್ತು.

kadabatimes.in


kadabatimes.in

ಕಳೆದ ಮಧ್ಯರಾತ್ರಿ ಚಿರತೆ ಕೋಳಿ ಹಿಡಿಯಲು ಬೋನಿನೊಳಗೆ ಹೋಗಿ ಸೆರೆಯಾಗಿದೆ ಈಗಾಗಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದ್ದು, ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ.