ಕಡಬ: ಚಲಿಸುತ್ತಿದ್ದ ಬೈಕ್ ಮೇಲೆ ದೂಪದ (ಹಾಲು ಮಡ್ಡಿ) ಮರ ಬಿದ್ದು
ಬೈಕ್ ಸವಾರ ಗಾಯಗೊಂಡ ಘಟನೆ ಕಡಬ – ಪಂಜ ರಸ್ತೆಯ ಪುಳಿಕುಕ್ಕು ಸಮೀಪ ಮಂಗಳವಾರ ಸಂಜೆ( ಫೆ.4) ನಡೆದಿದೆ.
ಈ
ಘಟನೆಯಲ್ಲಿ ಕೋಡಿಂಬಾಳ ಗ್ರಾಮದ...
ಕಡಬ ಟೈಮ್,
ಪ್ರಮುಖ ಸುದ್ದಿ: ಉರಿ ಬಿಸಿಲು ಹೆಚ್ಚುತ್ತಿದ್ದಂತೆ ಸಾಂಕ್ರಾಮಿಕ ರೋಗವಾದ ಸಿಡುಬು ಅಥವಾ ಚಿಕನ್‌ಪಾಕ್ಸ್ ಹರಡುವ ಕಾಲ. ‘ವೆರಿಸೆಲ್ಲಾ
ಜೋಸ್ಟರ್’ ಎಂಬ ವೈರಾಣುವಿನಿಂದ ಬರುವ ಈ ಕಾಯಿಲೆ ಒಬ್ಬರಿಂದ ಒಬ್ಬರಿಗೆ ಬಹಳ
ಸುಲಭವಾಗಿ ಹರಡುತ್ತದೆ ....
ಕಡಬ ಟೈಮ್, ನೆಲ್ಯಾಡಿ: ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿಯ 12 ನಿರ್ದೇಶಕ ಸ್ಥಾನಕ್ಕೂ ಅವಿರೋಧ ಆಯ್ಕೆ ನಡೆದಿದೆ. ಈ ಪೈಕಿ 9 ಸ್ಥಾನಗಳಲ್ಲಿ ಸಹಕಾರ...
ಕಡಬ:
ಕಡಬ ತಾಲೂಕು ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕರ(ಕೇಡರ್)ಹಾಗೂ ಪದವಿಯೇತರ ಮುಖ್ಯಗುರುಗಳ ಸಂಘದ ಹೊಸ ಸಮಿತಿಯನ್ನು ಫೆ.1ರಂದು ಪುನರ್
ರಚಿಸಲಾಯಿತು. ಮುಖ್ಯಶಿಕ್ಷಕರ ಸಂಘದ ದ.ಕ.ಜಿಲ್ಲಾ
ಸಮಿತಿಯ ಅಧ್ಯಕ್ಷ ನಿಂಗರಾಜು ಕೆ.ಪಿ.ಅವರ
ಮಾರ್ಗದರ್ಶನದಲ್ಲಿ ಸಮಿತಿ ರಚಿಸಲಾಗಿದೆ.
ಅಧ್ಯಕ್ಷರಾಗಿ
ಹಳೆನೇರೆಂಕಿ ಸರಕಾರಿ ಉನ್ನತ ಹಿ.ಪ್ರಾ.ಶಾಲಾ
ಮುಖ್ಯಗುರು ವೈ.ಸಾತಪ್ಪ...
ಕಡಬ ಟೈಮ್, ಆಲಂಕಾರು : ನಕಲಿ ಫೋನ್ ಪೇ ಬಳಸಿ ವರ್ತಕರಿಗೆ ವಂಚಿಸುತ್ತಿದ್ದ ಯುವಕನೋರ್ವನನ್ನು
ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ ಘಟನೆ ಆಲಂಕಾರಿನಲ್ಲಿ
ಶನಿವಾರ ನಡೆದಿದೆ.
ಅಂಗಡಿಗಳಿಗೆ
ತೆರಳಿ ಮನೆಗೆ ಬೇಕಾಗುವ ಸಾಮಗ್ರಿ, ಹಣ್ಣು ಹಂಪಲು ಖರೀದಿಸುತ್ತಿದ್ದ ಈತ ಆ...
ಕಡಬ
ಟೈಮ್, ಕುಟ್ರುಪಾಡಿ: ಬಹುತೇಕ ಇಲಾಖಾಧಿಕಾರಿಗಳು ಗೈರುಹಾಜರಾದ
ಹಿನ್ನೆಲೆಯಲ್ಲಿ ಗ್ರಾಮಸ್ಥರು ಆಕ್ರೋಶಗೊಂಡ ಕಾರಣ ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮಸಭೆ ಮುಂದೂಡಿದ ಘಟನೆ ಫೆ.3ರಂದು
ನಡೆದಿದೆ.
ಗ್ರಾಮಸಭೆಗೆ
ಪಶುಸಂಗೋಪನಾ ಇಲಾಖೆ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ...
ಕಡಬ ಟೈಮ್ಸ್ , ರಾಮಕುಂಜ: ಕೊಯಿಲ ಗ್ರಾಮದ ಬಡ್ಡಮೆ ನಿವಾಸಿ ಹಾಜಿ ಅಬ್ದುಲ್ ರಹಿಮಾನ್ ಮುಸ್ಲಿಯಾರ್ (94ವ.) ಕೆಲ ದಿನಗಳ ಅನಾರೋಗ್ಯದಿಂದ ಫೆ.1ರಂದು ರಾತ್ರಿ ತನ್ನ ಮನೆಯಲ್ಲಿ ನಿಧನ ಹೊಂದಿದ್ದಾರೆ.
ಹಾಜಿ ಅಬ್ದುಲ್ ರಹಿಮಾನ್ ಮುಸ್ಲಿಯಾರ್ ಕೆಮ್ಮಾರ ಮಸೀದಿಯಲ್ಲಿ ದೀನೀ ಸೇವೆ ಆರಂಭಿಸಿ...
ಕಡಬ ಟೈಮ್ಸ್ ,ಪ್ರಮುಖ ಸುದ್ದಿ : ಮಹಾತ್ಮಗಾಂಧಿ ನರೇಗಾ ಯೋಜನೆಯ ಅನುಷ್ಠಾನದಲ್ಲಿ 2023-24ನೇ ಸಾಲಿನಲ್ಲಿ ಅತ್ಯುತ್ತಮ
ಸಾಧನೆ ಮಾಡಿದ ವಿವಿಧ ಹಂತದ ಪಂಚಾಯತಿಗಳ ಮತ್ತು ಅನುಷ್ಠಾನ ಇಲಾಖೆಗಳನ್ನು ಗುರುತಿಸಿ ಪ್ರಶಸ್ತಿಯನ್ನು ಘೋಷಣೆ ಮಾಡಿದ್ದು, ಈ...
ಕಡಬ ಟೈಮ್, ಪ್ರಮುಖ ಸುದ್ದಿ; ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕರ ಸಭೆ ಹಾಗೂ ಪರವಾನಗಿ ರಹಿತ ವಾಹನ ಚಾಲನೆ ನಿಷೇಧ ಕಾಯ್ದೆಯ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು.ಕಾಲೇಜಿನ ಪ್ರಾಂಶುಪಾಲರಾದ ವಾಸುದೇವ...
ಕಲಿಯುದಲ್ಲಿ ಭಗವಂತನ ಅನುಸಂಧಾನಕ್ಕೆ ಭಜನೆಯು ಅತ್ಯಂತ ಸುಲಭದ ದಾರಿಯಾಗಿದೆ ಕೃತಯುಗದಲ್ಲಿ ಧ್ಯಾನ, ದ್ವಾಪರ ಯುಗದಲ್ಲಿ ಅರ್ಚನೆ, ತ್ರೇತಾಯುಗದಲ್ಲಿ ಯಜ್ಞ ಯಾಗಗಳು ಮಹತ್ವ ಪಡೆದಿದ್ದರೆ ಕಲಿಯುಗದಲ್ಲಿ ಭಜನೆಗೆ ಹೆಚ್ಚಿನ ಮಹತ್ವ ಸಿಕ್ಕಿದೆ -ಒಡಿಯೂರು ಶ್ರೀಕಡಬ:
ಭಜನೆಯಿಂದ ಭಾವಶುದ್ಧಿಯಾಗುತ್ತದೆ.
ಆದುದರಿಂದ ಜೀವನದಲ್ಲಿ ಸಂಸ್ಕಾರ ಎನ್ನುವುದು ಅತ್ಯಂತ ಮಹತ್ವದ್ದು. ಸಂಸ್ಕಾರ ರಹಿತ ಶಿಕ್ಷಣ ಅಪೂರ್ಣ ಎಂದು ಒಡಿಯೂರು ಶ್ರೀ ಗುರುದೇವದತ್ತ
ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿ ನುಡಿದರು.
ಒಡಿಯೂರು ಶ್ರೀ ಗುರುದೇವದತ್ತ...