ಹಲ್ಲೆಗೊಳಗಾದ ವ್ಯಕ್ತಿ ಬಿದ್ದಿರುವುದುಪಂಜ: ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಪಂಜದಲ್ಲಿ ಬಾಟಲಿಯಿಂದ ಹಲ್ಲೆಗೊಳಗಾಗಿ ಅಸ್ವಸ್ಥಗೊಂಡ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ದಾಖಲಾದ ಘಟನೆ ಗರುವಾರ ( ನ.7) ರಂದು ನಡೆದಿದೆ.ಈ ಘಟನೆ ಬಾರೊಂದರ ಬಳಿ ನಡೆದಿದ್ದು ಗಾಯಾಳುವಿನ...
ಕಳ್ಳತನ ಪ್ರಕರಣದಲ್ಲಿ ಬಂಧಿತ ಆರೋಪಿಕುಕ್ಕೆ
ಸುಬ್ರಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಒಳಪಟ್ಟ ಸ್ಥಳೀಯ ಅಭಯ ಆಂಜನೇಯ ಗುಡಿ ದೇವಸ್ಥಾನದಲ್ಲಿ ಕಳವಾಗಿರುವ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾದ 24 ಗಂಟೆಯೊಳಗೆ ಕಳ್ಳನನ್ನು
ಬಂಧಿಸಿ ನ್ಯಾಯಾಲಯಕ್ಕೆ...
ಕಡಬ ಟೈಮ್: ಪುತ್ತೂರು
ಮತ್ತು ಕಡಬ ತಾಲೂಕಿನ ವಿವಿಧ ಕಾರಣಗಳಿಂದ ತೆರವಾಗಿರುವ
ತಲಾ ಒಂದು ಸ್ಥಾನಗಳಿಗೆ ನ.23ರಂದು ನಡೆಯಲಿರುವ ಉಪಚುನಾವಣೆಗೆ ಸಂಬಂಧಿಸಿ ನ.6ರಂದು ಅಧಿಸೂಚನೆ ಪ್ರಕಟಗೊಂಡು
ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭಗೊಳ್ಳಲಿದೆ.
ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾ.ಪಂ.ನಲ್ಲಿ ಸಾಮಾನ್ಯ ಮಹಿಳಾ...
ದಿಗಿಲ್ ಚಿತ್ರದ ಪೋಸ್ಟರ್ದಕ್ಷಿಣ
ಕನ್ನಡ: ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರ ನಿರ್ದೇಶಕ ಚೇತನ್ ಮುಂಡಾಡಿ ಅವರು ದಿಗಿಲ್ ಹೆಸರಿನ
ಮತ್ತೊಂದು ಚಿತ್ರದೊಂದಿಗೆ ಸಿನಿ ಪ್ರಿಯರ ಮುಂದೆ ಬಂದಿದ್ದಾರೆ. ತುಳುನಾಡಿನಲ್ಲಿ ಆರಾಧಿಸುವ ಜುಮಾದಿ ಬಂಟ ದೈವದ ಕಥೆಯನ್ನು...
ಪೇಜಾವರ ಶ್ರೀಗಳು(Kadaba times)ಕಡಬ ಟೈಮ್ : ಇದ್ದಕ್ಕಿದ್ದಂತೆ ದೇವಾಲಯಗಳು ವಕ್ಫ್ (Waqf Land row) ಆಸ್ತಿಯಾಗಿದ್ದು ಹೇಗೆ ಎಂದು ಪೇಜಾವರ
ಶ್ರೀಗಳು (Pejavara
Vishwaprasanna Tirtha Swamiji) ಸರ್ಕಾರಕ್ಕೆ ಪ್ರಶ್ನಿಸಿದ್ದಾರೆ.
ದಾವಣಗೆರೆಯಲ್ಲಿ (Davanagere) ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ,...
ಡಿಜಿ ಎಪ್ರಿಷಿಯೇಶನ್ ಪಡೆದ ಸಂದರ್ಭಕಡಬ: ಗುಜರಾತ್‌ನಲ್ಲಿ ನಡೆದ ರಾಷ್ಟ್ರೀಯ ಏಕತಾ ದಿವಸ್ ಸಂದರ್ಭ ದೇಶದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲ್‌ರಿಗೆ ಪ್ರಧಾನಿ ನರೇಂದ್ರ ಮೋದಿ ಗೌರವಾರ್ಪಣೆ ಸಲ್ಲಿಸುವ ಪರೇಡ್‌ನಲ್ಲಿ ನಡೆದ...
ಸಭೆಯಲ್ಲಿ ಚರ್ಚೆ ನಡೆಯುತ್ತಿರುವುದುಕಡಬ
ಟೈಮ್ಸ್: ಸುಳ್ಯ ನಗರ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ (ನ.5ರಂದು ) ನಡೆದ ಸಾಮಾನ್ಯ ಸಭೆಯಲ್ಲಿ ಅನುಧಾನ ತರಿಸುವ ಕುರಿತು ಗಂಭೀರ ಚರ್ಚೆ ನಡೆದಿದೆ.
ಈ
ನಡೆದ ಚರ್ಚೆಯಲ್ಲಿ
ತಾಕತ್ತು ಕುರಿತು
ಮಾತು ಪ್ರಸ್ತಾಪವಾಗಿ ಈ ಮಾತಿಗೆ...
Google photos(kadaba times) ಕಡಬ ಟೈಮ್ಸ್, ಸುಳ್ಯ: ಮೈಸೂರು
ಪೊಲೀಸರು ಬಂಧಿತ ಆರೋಪಿಯನ್ನು ಮಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದಾಗ ವೇಳೆ ಸುಳ್ಯ ಸಮೀಪ ಪೊಲೀಸರಿಂದ
ತಪ್ಪಿಸಿಕೊಂಡು ಪರಾರಿಯಾದ ಆರೋಪಿಯನ್ನು ಊರಿನವರ ಸಹಾಯದಿಂದ ಮತ್ತೆ ಪೊಲೀಸರು ವಶಪಡಿಸಿಕೊಂಡ ಘಟನೆ ರವಿವಾರ ಸಂಜೆ...
ಮೃತ ವಿದ್ಯಾರ್ಥಿನಿ ಪ್ರಿಯಾಂಕಾ ಡಿ’ಸೋಜ(ಕೊಕ್ಕಡ: ಎಂಟು ದಿನಗಳ ಹಿಂದೆ ಇಲಿ ಪಾಷಾಣ
ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಾಲೇಜು ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಕೊಕ್ಕಡ ಹಳ್ಳಿಂಗೇರಿ ನಿವಾಸಿ ಪೌಲೋ ಡಿಸೋಜ
– ಗ್ರೇಸಿ ಡಿಸೋಜ ದಂಪತಿ ಪುತ್ರಿ...