34.9 C
Kadaba
Friday, March 14, 2025
- Advertisement -spot_img

AUTHOR NAME

Kadaba Times News

740 POSTS
0 COMMENTS

ಕಡಬ: ಬಿಲ್ ಕಲೆಕ್ಟರ್ ನಿಂದ ತಾ.ಪಂ ಸಹಾಯಕ ನಿರ್ದೆಶಕ ಸ್ಥಾನದ ವರೆಗೆ : 37 ವರ್ಷಗಳ ಸೇವೆ ಸಲ್ಲಿಸಿ ನಿವೃತ್ತಿಯಾದ ಚೆನ್ನಪ್ಪ ಗೌಡ ಕಜೆಮೂಲೆ

ಕಡಬ ಟೈಮ್, ಪಟ್ಟಣ ಸುದ್ದಿ:   ಕಡಬ ತಾಲೂಕು ಪಂಚಾಯಿತಿ ಸಹಾಯಕ ನಿರ್ದೆಶಕ ಚೆನ್ನಪ್ಪ ಗೌಡ ಸೇವೆಯಿಂದ ನಿವೃತ್ತಿ ಹೊಂದಿರುವ ಹಿನ್ನೆಲೆಯಲ್ಲಿ  ಬೀಳ್ಕೊಡುಗೆ ಸಮಾರಂಭವು  ಕಡಬ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು. ವಿವಿಧ ಇಲಾಖೆಯ ಅಧಿಕಾರಿಗಳು,...

BUDGET 2025 | ಬಜೆಟ್‌ ನಲ್ಲಿ ಯಾವೆಲ್ಲಾ ವಸ್ತುಗಳು ಅಗ್ಗ ಮತ್ತು ಯಾವ ವಸ್ತುಗಳು ದುಬಾರಿ?

ಕಡಬ ಟೈಮ್,  ನವದೆಹಲಿ:  ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಶನಿವಾರ (ಫೆ.01) ಲೋಕಸಭೆಯಲ್ಲಿ 2025-26ನೇ ಸಾಲಿನ ಮುಂಗಡ ಪತ್ರ ಮಂಡಿಸಿದ್ದು, ಈ ಬಾರಿಯ ಬಜೆಟ್‌ ನಲ್ಲಿ ಯಾವೆಲ್ಲಾ ವಸ್ತುಗಳು ಅಗ್ಗ ಮತ್ತು ಯಾವ ವಸ್ತುಗಳು ದುಬಾರಿಯಾಗಿದೆ...

ಕಡಬ ಬಳಿ ದಿಚಕ್ರ ವಾಹನ -ಕಾರು ನಡುವೆ ಅಪಘಾತ: ಚಿಕಿತ್ಸಾ ವೆಚ್ಚ ಭರಿಸದ ಕಾರು ಚಾಲಕನ ವಿರುದ್ದ FIR ದಾಖಲು

ಕಡಬ ಟೈಮ್, ಪ್ರಮುಖ ಸುದ್ದಿ:  ಕಾರು ಚಾಲಕ ದ್ವಿಚಕ್ರವಾಹನಕ್ಕೆ ಅಪಘಾತವನ್ನುಂಟು ಮಾಡಿ ಮೊದಲು ಚಿಕಿತ್ಸಾ ವೆಚ್ಚ ಭರಿಸುವುದಾಗಿ ಹೇಳಿ ನಂತರ ನೀಡದೆ ಇರುವುರಿಂದ ಚಾಲಕನ ವಿರುದ್ದ ತಡವಾಗಿ  ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ಗ್ರಾಮದ ಕಳಾರ ನಿವಾಸಿ...

ಕಡಬ ಸಹಿತ ದ.ಕ ಜಿಲ್ಲೆಯ 13 ನಗರ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಬಾರದ ಸಿಎಂ ಅಮೃತ ನಗರೋತ್ಥಾನ ಯೋಜನೆಯ ಅನುದಾನ

ಅಧಿಕಾರಿಗಳ ಮಾಹಿತಿ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯ 13 ನಗರ ಸ್ಥಳೀಯಾಡಳಿತ ಸಂಸ್ಥೆಗಳಾದ  ಪುತ್ತೂರು, ಉಳ್ಳಾಲ ನಗರಸಭೆ, ಬಂಟ್ವಾಳ, ಮೂಡುಬಿದಿರೆ, ಸೋಮೇಶ್ವರ ಪುರಸಭೆ, ಮೂಲ್ಕಿ, ಕೋಟೆಕಾರು, ಸುಳ್ಯ, ಬೆಳ್ತಂಗಡಿ, ವಿಟ್ಲ, ಕಡಬ, ಬಜ್ಪೆ, ಕಿನ್ನಿಗೋಳಿ ಪ.ಪಂ ವ್ಯಾಪ್ತಿಯ ಸಾವಿರದಷ್ಟು ಫಲಾನುಭವಿಗಳಿಗೆ 2.70 ಕೋ.ರೂ. ಬರಬೇಕಿದ್ದು,  2024ರ ಜನವರಿ ಅಂತ್ಯದವರೆಗೆ 70 ಸಾವಿರ ರೂ.ಗಳಷ್ಟು ಅನುದಾನ ಬಂದಿದೆ.ಕಡಬ ಟೈಮ್, ಪ್ರಮುಖ ಸುದ್ದಿ: ಪ್ರತೀ ನಗರ ಸ್ಥಳೀಯಾಡಳಿತ ಸಂಸ್ಥೆಗಳು 2023ರ ಪ್ರಾರಂಭದಲ್ಲೇ ಮುಖ್ಯಮಂತ್ರಿ ಅಮೃತ ನಗರೋತ್ಥಾನ ಯೋಜನೆ ಹಂತ-4ರ ಕ್ರಿಯಾ ಯೋಜನೆಯಲ್ಲಿ ಅನುದಾನ ಮೀಸಲಿರಿಸಿ ಜಿಲ್ಲಾ ನಗರಾಭಿವೃದ್ಧಿ ಕೋಶ (ಡಿಯುಡಿಸಿ) ದಿಂದ ಅನುಮೋದನೆ ಪಡೆದು ಅರ್ಹ ಫಲಾನುಭವಿಗಳಿಗೆ ಸಹಾಯಧನದ ಮಂಜೂರಾತಿ- ...

ಕಡಬ: ಮಗನ ಬಳಿ ಹೋಗುವುದಾಗಿ ಮನೆಯಿಂದ ಹೋದ ಐತ್ತೂರಿನ ವ್ಯಕ್ತಿ ನಾಪತ್ತೆ:ಠಾಣೆಯಲ್ಲಿ ಪ್ರಕರಣ ದಾಖಲು

 ಕಡಬ ಟೈಮ್, ಪ್ರಮುಖ ಸುದ್ದಿ:  ಕಡಬ ಠಾಣಾ ವ್ಯಾಪ್ತಿಯ ಐತ್ತೂರು ಗ್ರಾಮದಲ್ಲಿ   ರಬ್ಬರ್ ಟ್ಯಾಪರ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ನಾಪೆತ್ತೆಯಾಗಿದ್ದು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕಡಬ ತಾಲೂಕು ಐತ್ತೂರು ಗ್ರಾಮದ  ಸಿ.ಆರ್.ಸಿ 72...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಗತಿ ಕಾಣದ ಪಡಿತರ ಚೀಟಿದಾರರ ಇ ಕೆವೈಸಿ

ಕಡಬ ಟೈಮ್, ಪ್ರಮುಖ ಸುದ್ದಿ:  ಕಳೆದ ಕೆಲ ವರ್ಷಗಳಿಂದ ಸರಕಾರವು ಪಡಿತರ ಚೀಟಿದಾರರು ಇ ಕೆವೈಸಿ ಮಾಡುವಂತೆ ಸೂಚನೆ ನೀಡುತ್ತಿದ್ದರೂ ಶೇ.100 ರಷ್ಟು ಪ್ರಗತಿ ಕಂಡಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಾಕಿ ಇರುವವರ ಪಟ್ಟಿಯಲ್ಲಿ ಬಂಟ್ವಾಳ...

ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ತಮಿಳಿನ ಖ್ಯಾತ ಚಿತ್ರ ನಿರ್ದೇಶಕ: ಅನ್ನದಾನಕ್ಕೆ ದೇಣಿಗೆ,ಚೆಕ್ ಹಸ್ತಾಂತರ

ಕಡಬ ಟೈಮ್,  ಸುಬ್ರಹ್ಮಣ್ಯ:  ಹೆಸರಾಂತ  ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತಮಿಳಿನ ಖ್ಯಾತ ಚಿತ್ರ ನಿರ್ದೇಶಕ ಅತ್ಲೇ ಅವರು ಕುಟುಂಬ ಸಮೇತ ಭೇಟಿ ನೀಡಿದ್ದಾರೆ.ದೇವರ ದರ್ಶನದ ಬಳಿಕ   ಶ್ರೀ ದೇವಳದ ಕಚೇರಿಯಲ್ಲಿ ಭಕ್ತಾದಿಗಳ ಅನ್ನದಾನಕ್ಕಾಗಿ 10 ಲಕ್ಷ...

ಕಡಬದ ಬಂಕ್‌ನಲ್ಲಿ ಡೀಸೆಲ್ ಹಣ ಕೊಡದೆ ವಾಹನ ಚಾಲಕ ಸಿನಿಮೀಯ ಶೈಲಿಯಲ್ಲಿ ಪರಾರಿ ಘಟನೆ: ಹತ್ತು ದಿನ ಕಳೆದರೂ ಸುಳಿವೇ ಇಲ್ಲ

 ಕಡಬ ಟೈಮ್, ಪ್ರಮುಖ ಸುದ್ದಿ : ಬೆಳ್ಳಂಬೆಳಗ್ಗೆ   ಕಡಬದ ಪೆಟ್ರೊಲ್ ಪಂಪೊದಕ್ಕೆ ತನ್ನ ವಾಹನದಲ್ಲಿ ಬಂದ ವ್ಯಕ್ತಿಯೊಬ್ಬ  ಡಿಸೇಲ್ ತುಂಬಿಸಿಕೊಂಡು ಹಣ ನೀಡದೆ ಸಿನಿಮೀಯ ಶೈಲಿಯಲ್ಲಿ ಪರಾರಿಯಾದ ಘಟನೆ ಜ. 22 ರ ಮುಂಜಾನೆ...

ನಮ್ಮ ಕಡಬಕ್ಕೆ ಹೆಮ್ಮೆ: ಕರ್ನಾಟಕ ಕಬಡ್ಡಿ ತಂಡಕ್ಕೆ ಆಯ್ಕೆಯಾದ ಕಾಣಿಯೂರಿನ ಸೌಮ್ಯ ಪೂಜಾರಿ

 ಕಡಬ ಟೈಮ್ಸ್, ಕಾಣಿಯೂರು: ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯಲಿರುವ 38ನೇ ನ್ಯಾಷನಲ್ ಗೇಮ್ಸ್-2025ರಲ್ಲಿ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ  ಕಾಣಿಯೂರಿನ ಸೌಮ್ಯ ಪೂಜಾರಿ ಅಬೀರ  ಆಯ್ಕೆ ಆಗಿದ್ದಾರೆ.  ಕಾಣಿಯೂರಿನ ಸೌಮ್ಯ ಪೂಜಾರಿ ಅಬೀರ(KADABA TIMES)ಪ್ರಸ್ತುತ ಬೆಂಗಳೂರಿನಲ್ಲಿ ಪೊಲೀಸ್ ಇಲಾಖೆಯ ಉದ್ಯೋಗಿಯಾಗಿರುವ ಇವರು...

ಸುಳ್ಯ ಶಾಸಕಿಯ ತವರಲ್ಲೇ ಬಿಜೆಪಿಗೆ ಇರಿಸುಮುರಿಸು: ಮುರುಳ್ಯ ಎಣ್ಮೂರು ಸೊಸೈಟಿ ಚುನಾವಣೆಯಲ್ಲಿ ಗೆದ್ದು ಬೀಗಿದ ಬಂಡಾಯ ಅಭ್ಯರ್ಥಿಗಳು

ಕಡಬ ಟೈಮ್, ಸುಳ್ಯ:   ಮುರುಳ್ಯ ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಜ.30 ದಿನ ನಿಗದಿಯಾಗಿತ್ತು. ಪಕ್ಷ ಸೂಚಿಸಿದ ಅಭ್ಯರ್ಥಿಗಳ ಬಗ್ಗೆ ಮಾಜಿ ಅಧ್ಯಕ್ಷ ವಸಂತ ನಡುಬೈಲು...

Latest news

- Advertisement -spot_img