ಕಿಶೋರ್ ಕುಮಾರ್ ಪುತ್ತೂರು ಪ್ರಮಾಣವಚನ ಸ್ವೀಕಾರಕಡಬ ಟೈಮ್ಸ್: ವಿಧಾನ
ಪರಿಷತ್ತಿನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಯ್ಕೆಯಾದ ಕಿಶೋರ್ ಕುಮಾರ್ ಪುತ್ತೂರು ಅವರು ಪರಿಷತ್‍ನ ನೂತನ ಸದಸ್ಯರಾಗಿ
ಪ್ರಮಾಣವಚನ ಸ್ವೀಕರಿಸಿದರು.
ವಿಧಾನಪರಿಷತ್ತಿನ
ಸಭಾಪತಿ ಬಸವರಾಜ ಹೊರಟ್ಟಿ ಅವರು ನೂತನ ಸದಸ್ಯರಿಗೆ...
ಬೆಂಕಿಗಾಹುತಿಯಾದ ಎಲೆಕ್ಟ್ರಿಲ್ ವಾಹನಗಳುಕಡಬ
ಟೈಮ್ : ಮಂಗಳೂರಿನ ಪಿಲಿಕುಳ ನಿಸರ್ಗಧಾಮದ ಟಿಕೆಟ್ ಕೌಂಟರ್ ಬಳಿ ಅಗ್ನಿ ಅವಘಡ ಸಂಭವಿಸಿ, ಎರಡು ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿಯಾದ ಘಟನೆ ಬುಧವಾರ ಮುಂಜಾನೆ ನಡೆದಿದೆ.
ಇಲ್ಲಿನ
ವರ್ಕ್ ಶಾಪ್ ನಲ್ಲಿ ಚಾರ್ಜ್...
ಕಡಬ
ಟೈಮ್ಸ್: ಐಐಟಿ ಸೇರಿದಂತೆ
ಪ್ರಮುಖ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಇರುವ ಜೆಇಇ ಮೈನ್ಸ್ ದಿನಾಂಕವನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಪ್ರಕಟಿಸಿದೆ.
ಭಾನುವಾರದಿಂದ
ನ.22ರ ವರೆಗೆ ಆನ್‌ಲೈನ್ ಮೂಲಕ ಅರ್ಜಿ ಹಾಕಲು ಅವಕಾಶ ಕಲ್ಪಿಸಲಾಗಿದೆ. 2025ರ...
ಕೈಕಂಬದ ಮನೆಯೊಂದರ ಬಳಿ ಪತ್ತೆಯಾದ ಕಾಳಿಂಗ ಸರ್ಪಕಡಬ ಟೈಮ್ಸ್, ಕುಕ್ಕೆ
ಸುಬ್ರಹ್ಮಣ್ಯ:
ಕಾಳಿಂಗ ಸರ್ಪವು
ಜಗತ್ತಿನ ಅತಿ ಉದ್ದವಾದ ವಿಷಕಾರಿ ಹಾವು, ಇಂತಹ
ಬೃಹತ್ ಗಾತ್ರದ ಬರೋಬ್ಬರಿ 12 ಅಡಿ
ಉದ್ದದ ಕಾಳಿಂಗ
ಸರ್ಪವೊಂದು ಕುಕ್ಕೆ ಸುಬ್ರಹ್ಮಣ್ಯದ ಕೈಕಂಬದಲ್ಲಿ ಪತ್ತೆಯಾಗಿದೆ.
ಮನೆಯೊಂದರ
ಬಳಿ ಈ
ಬೃಹತ್ ಗಾತ್ರದ ಕಾಳಿಂಗ...
ಸುಳ್ಯ ಆಸ್ಪತ್ರೆಯಲ್ಲಿರುವ 108 ಅಂಬ್ಯುಲೆನ್ಸ್ ವಾಹನಕಡಬ ಟೈಮ್, ಸುಳ್ಯ: ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿರುವ 108 ಅಂಬ್ಯುಲೆನ್ಸ್ ವಾಹನವನ್ನು ಆಸ್ಪತ್ರೆಯ ಶೆಡ್ ನಲ್ಲಿ ನಿಲ್ಲಿಸಲು ಆಸ್ಪತ್ರೆಯವರು ತಕರಾರು ಮಾಡುತ್ತಿರುವ
ಬಗ್ಗೆ ಅಂಬ್ಯುಲೆನ್ಸ್ ಚಾಲಕರು ಮತ್ತು ಸಿಬ್ಬಂದಿ ಆರೋಗ್ಯ ಸಚಿವರಿಗೆ ಮನವಿ ಮಾಡಿದ...
ಸಾಮರಸ್ಯ ವೇದಿಕೆ ಆಯೋಜಿಸಿದ್ದ ಕಾರ್ಯಕ್ರಮ( KADABA TIMES) ಕಡಬ: ಸಾಮರಸ್ಯ ವೇದಿಕೆ ಕಡಬ ವತಿಯಿಂದ ದೀಪಾವಳಿ ಹಬ್ಬದ
ಅಂಗವಾಗಿ ಮಜ್ಜಗುಡ್ಡೆಯಲ್ಲಿ ತುಡರ್ ಸಾಮರಸ್ಯದ ಜ್ಯೋತಿ ಕಾರ್ಯಕ್ರಮ ನಡೆಯಿತು.
ಶ್ರೀ ದುರ್ಗಾಂಬಿಕ ಅಮ್ಮನವರ
ದೇವಸ್ಥಾನದಿಂದ ದೀಪದೊಂದಿಗೆ ಮಜ್ಜಗುಡ್ಡೆಯವರೆಗೆ
ಸಾಗಿ ಬಳಿಕ ದೀಪ ಪ್ರಜ್ವಲಿಸಲಾಯಿತು....
ಅಪಘಾತವಾದ ಸ್ಥಳ ಕಡಬ ಟೈಮ್: ಧರ್ಮಸ್ಥಳ
ಯಾತ್ರೆ ಮುಗಿಸಿ ವಾಪಸಾಗುತ್ತಿದ್ದಾಗ ಲಾರಿಯೊಂದು ಒಮ್ನಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಮಂದಿ ಸಾವನ್ನಪ್ಪಿದ ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಧರ್ಮಸ್ಥಳ
ಕಡೆಯಿಂದ ಬರುತ್ತಿದ್ದ ಓಮಿನಿ ಮತ್ತು...
Photo Credit:Google(Kadaba times)ಕಡಬ
ಟೈಮ್, ಗೇರುಬೀಜ ನೆಡುತೋಪು ಗುಡ್ಡದಲ್ಲಿ ನಡೆಯುತ್ತಿದ್ದ ಅಕ್ರಮ ಕೋಳಿ ಅಂಕಕ್ಕೆ ಪೊಲೀಸರು ದಾಳಿ ಮಾಡಿ ಐವರನ್ನು ವಶಕ್ಕೆ ಪಡೆದಿರುವ ಘಟನೆ
ಒಳಮೊಗ್ರು ಗ್ರಾಮದಿಂದ ವರದಿಯಾಗಿದೆ.ಪುತ್ತೂರು
ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಒಳಮೊಗ್ರು ಗ್ರಾಮದ...
ಲೋಕಾಯುಕ್ತ ಪೊಲೀಸರ ಬಳಿ ಅಹವಾಲು ಮಂಡಿಸಿದ ಸಾರ್ವಜನಿಕರುಕಡಬ:
ಕಡಬ ಅಂಬೇಡ್ಕರ ಭವನದಲ್ಲಿ ಕರ್ನಾಟಕ ಲೋಕಾಯುಕ್ತ ದ.ಕ ಜಿಲ್ಲಾ ಪೋಲೀಸ್ ವತಿಯಿಂದ ಸೋಮವಾರ ಬ್ರಷ್ಟಾಚಾರ
ವಿರುದ್ಧದ ಜಾಗೃತಿ ಕಾರ್ಯಕ್ರಮದಲ್ಲಿ ದ.ಕ ಜಿಲ್ಲಾ ಡಿವೈಎಸ್ಪಿ ಡಾ.ಗಾನಾ ಪಿ.ಕುಮಾರ್ ಮಾಹಿತಿ ...