23.2 C
Kadaba
Thursday, March 20, 2025
- Advertisement -spot_img

AUTHOR NAME

Kadaba Times News

740 POSTS
0 COMMENTS

ಕಡಬದಲ್ಲಿ ಲೋಕಾಯುಕ್ತ ಪೊಲೀಸರಿಂದ ಭ್ರಷ್ಟಚಾರ ವಿರುದ್ದ ಜಾಗೃತಿ ಮಾಹಿತಿ ಕಾರ್ಯಾಗಾರ

ಕಡಬ:ಕರ್ನಾಟಕ ಲೋಕಯುಕ್ತ ಮಂಗಳೂರು ಠಾಣಾ ವತಿಯಿಂದ ಭ್ರಷ್ಟಚಾರ ವಿರುದ್ದ ಅರಿವು ಸಪ್ತಾಹ ಅಂಗವಾಗಿ ಕಡಬ ಅಂಬೇಡ್ಕರ್ ಭವನದಲ್ಲಿ  ಭ್ರಷ್ಟಚಾರ ವಿರುದ್ದ ಜಾಗೃತಿ...

ಕಡಬ ಪೇಟೆಯಲ್ಲಿ ಮರಳು ತುಂಬಿದ ಟಿಪ್ಪರ್ ಬೆನ್ನಟ್ಟಿದ ಪೊಲೀಸರು

ಕಡಬ ಪೊಲೀಸರು ವಶಕ್ಕೆ ಪಡೆದಿರುವ ಮರಳು ತುಂಬಿದ ವಾಹನ ಕಡಬ: ಮರಳು ಗಾಡಿಯೊಂದನ್ನು ಕಡಬದ ಮುಖ್ಯ ಪೇಟೆಯಲ್ಲಿ ಬೆನ್ನಟ್ಟಿದ್ದು ಈ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ದಿಢೀರ್ ಪೆಟ್ರೊಲ್ ಪಂಪೊದಕ್ಕೆ ನುಗ್ಗಿಸಿದ ಘಟನೆ ಸೋಮವಾರ ಮುಂಜಾನೆ ಕಡಬದಿಂದ ವರದಿಯಾಗಿದೆ. ಗಸ್ತಿನಲ್ಲಿದ್ದ ಪೊಲೀಸರು...

ನಮ್ಮ ಕಡಬಕ್ಕೆ ಹೆಮ್ಮೆ| ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ರ‍್ಯಾಂಕ್ ಪಡೆದ ಕೊಣಾಜೆಯ ಯುವತಿ

 ಕೊಣಾಜೆ ನಿವಾಸಿ ಶಿಲ್ಪಾ ಎಂ.ಆರ್.ಕಡಬ ಟೈಮ್ಸ್ : 2023-24ನೇ ಸಾಲಿನ ಸ್ನಾತಕೋತ್ತರ ಪದವಿ ಎಂ.ಕಾಂ.ನಲ್ಲಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಿದ್ಯಾರ್ಥಿನಿ ಪ್ರಥಮ ರ‍್ಯಾಂಕ್  ಪಡೆದುಕೊಂಡಿದ್ದಾರೆ. ಕಡಬ ತಾಲೂಕಿನ ಕೊಣಾಜೆ ನಿವಾಸಿ ಶಿಲ್ಪಾ ಎಂ.ಆರ್.  ಪ್ರಥಮ ರ‍್ಯಾಂಕ್  ಪಡೆದ ವಿದ್ಯಾರ್ಥಿನಿ. ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಡ್ಯ ಕೊಣಾಜೆ...

ನೆಟ್ಟಣ: ಸುಬ್ರಹ್ಮಣ್ಯ ರೋಡ್‌ ರೈಲು ನಿಲ್ದಾಣದಲ್ಲಿ ಭರದಿಂದ ಸಾಗುತ್ತಿರುವ ಪ್ಲಾಟ್ ಫಾರ್ಮ್ ಶೆಲ್ಟರ್ ಕಾಮಗಾರಿ

 ನೆಟ್ಟಣ ರೈಲ್ವೇ ನಿಲ್ದಾಣದಲ್ಲಿ ಪ್ರಗತಿಯಲ್ಲಿರುವ ಕಾಮಗಾರಿ ನೆಟ್ಟಣ : ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಯಾತ್ರಾ ಸ್ಥಳವಾಗಿರುವ  ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯಕ್ಕೆ  ಸಂಪರ್ಕ ಕೊಂಡಿಯಾಗಿರುವ   ಕಡಬ ತಾಲೂಕಿನ ನೆಟ್ಟಣದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದ ಎರಡನೇ...

ನೆಲ್ಯಾಡಿ:ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಶಂಕಿತ ಡೆಂಗ್ಯೂ ಜ್ವರದಿಂದ ಮೃತ್ಯು

 ಮೃತ ಲೀಲಾವತಿ(KADABA TIMES )ನೆಲ್ಯಾಡಿ: ನಾಲ್ಕೈದು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಸಿರಿಬಾಗಿಲು ಗ್ರಾಮದ ಮಹಿಳೆಯೊಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು ಡೆಂಗ್ಯು ಜ್ವರ ಎಂದು ಶಂಕಿಸಲಾಗಿದೆ. ಸಿರಿಬಾಗಿಲು ಗ್ರಾಮದ ಪುಲ್ಲೊಟ್ಟೆ ನಿವಾಸಿ ಲೀಲಾವತಿ(35 ವ.)ಮೃತಪಟ್ಟವರು. ಕೂಲಿಕಾರ್ಮಿಕರಾಗಿ ದುಡಿಯುತ್ತಿದ್ದ ಇವರು  ನಾಲ್ಕೈದು...

ಕಲ್ಪನೆಗಳಿಗೆ ಬಣ್ಣ ತುಂಬಿದ ಚಿಣ್ಣರು: ಸ್ಪರ್ಧೆಯಲ್ಲಿ ಉದಯವಾಯ್ತು ಚಿಣ್ಣರ ಲೋಕ!

ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳು(KADABA TIMES) ಕಡಬ:   ಪ್ರತಿಯೊಂದು ಮಗುವು ಶ್ರೇಷ್ಠ ಕಲಾವಿದ. ಯಾವತ್ತು ಕಲೆ ಎಂಬುದು ರಕ್ತ ಗತವಾಗಿ ಬರುವುದಿಲ್ಲ. ಅದು ಅಭ್ಯಾಸದಿಂದ ಬರುತ್ತದೆ. ಮಕ್ಕಳಲ್ಲಿ ಅಭೂತಪೂರ್ವವಾದ ಪ್ರತಿಭೆ ಇದ್ದು, ಅದನ್ನು ಗುರುತಿಸಿ ಬೆಳೆಸುವಲ್ಲಿ ಶಿಕ್ಷ...

ನೆಲ್ಯಾಡಿ ಬಳಿ ನಡೆದ ಅಪಘಾತದಲ್ಲಿ ಚಾಲಕ ಮೃತಪಟ್ಟ ಪ್ರಕರಣ:ಲಾರಿ ಚಾಲಕನಿಗೆ 6 ತಿಂಗಳ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದ ಪುತ್ತೂರು ಕೋರ್ಟ್

ನೆಲ್ಯಾಡಿ:ರಸ್ತೆ ಅಪಘಾತದಲ್ಲಿ ವಾಹನ ಚಾಲಕ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಲಾರಿ ಚಾಲಕನಿಗೆ ಆರು ತಿಂಗಳ ಜೈಲು ಶಿಕ್ಷೆ ಮತ್ತು ಒಂದು ಸಾವಿರ...

ಕಡಬ ಠಾಣಾ ವ್ಯಾಪ್ತಿ:ಅಕ್ರಮ ಮರಳುಗಾರಿಕೆ ಮಾಡುತ್ತಿದ್ದ ಅಡ್ಡೆಗೆ ಪೊಲೀಸ್ ದಾಳಿ, ಮರಳು ಸಹಿತ ವಾಹನ ವಶಕ್ಕೆ

ಮುಖ್ಯಾಂಶಗಳು:* ರಾಜಕೀಯ ಪ್ರಭಾವ ಬಳಸಿ ನಿರಂತರ ಅಕ್ರಮ ಮರಳು ದಂಧೆ*ಮನೆ ಬಳಿ ದಾಸ್ತಾನು, ದುಬಾರಿ ಬೆಲೆಗೆ ಮಾರಾಟ*ಅರಣ್ಯಾಧಿಕಾರಿಗಳೆ ಶಾಮೀಲಾಗಿರುವ ಶಂಕೆ*ಕಡಬ ಪೊಲೀಸರ...

ಏನೇಕಲ್ಲಿನಲ್ಲಿ ಒಕ್ಕಲಿಗ ಗೌಡ ಸೇವಾ ಸಂಘದಿಂದ ಮನೆ ಭೇಟಿ ಅಭಿಯಾನ

 ಏನೆಕಲ್ಲಿನಲ್ಲಿ ಒಕ್ಕಲಿಕ  ಗೌಡ ಸಂಘದ ಸದಸ್ಯರುಕಡಬ ಟೈಮ್,  ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಹೊಸಮಠದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿದೆ. ಈ  ಮಹತ್ವಕಾಂಕ್ಷಿ ಯೋಜನೆಯದ ಒಕ್ಕಲಿಗ ಗೌಡ ಸಮುದಾಯ ಭವನ ಹಾಗೂ ಅಭಿವೃದ್ಧಿ ಕಾರ್ಯಗಳಿಗಾಗಿ ತಾಲೂಕು ಆದ್ಯಂತ ಈಗಾಗಲೇ...

ಸುಳ್ಯ ಆಸ್ಪತ್ರೆಯಲ್ಲಿ ಪೊಲೀಸರನ್ನು ತಳ್ಳಿ ಎಸ್ಕೇಪ್ ಆಗಿದ್ದ ಆರೋಪಿಯನ್ನು ಕೊನೆಗೂ ಪತ್ತೆ

 ಮುಖ್ಯಾಂಶಗಳು:ಸುಳ್ಯದ ಸರ್ಕಾರಿ ಆಸ್ಪತ್ರೆಗೆ ಕರೆತಂದ ವೇಳೆ ತಪ್ಪಿಸಿಕೊಂಡು ಪರಾಗಿಯಾಗಿ ಆರೋಪಿಸಬ್ ಇನ್ಸ್ ಪೆಕ್ಟರ್ ಸಂತೋಷ್ ಹಾಗೂ ಕ್ರೈಂ ಪಿಸಿಐ ಸರಸ್ವತಿ ನೇತೃತ್ವದಲ್ಲಿ ಪತ್ತೆಗಾಗಿ  ಪ್ರತ್ಯೇಕ ತಂಡ ತಲೆ ಕೂದಲು ಬೋಳಿಸಿ ಗುರುತು ಸಿಗದಂತೆ ತಿರುಗಾಟ ನಡೆಸುತ್ತಿದ್ದಕರ್ತವ್ಯಕ್ಕೆ ಅಡ್ಡಿಪಡಿಸಿದ ಮತ್ತೊಂದು  ಕೇಸ್ ದಾಖಲುಪೊಲೀಸರ ಕೈ ಯಿಂದ ತಪ್ಪಿಸಿಕೊಂಡಿದ್ದ ಆರೋಪಿ ರಾಘವನ್ ಕೆಜೀಶ್ವರನ್ಕಡಬ ಟೈಮ್ಸ್,ಸುಳ್ಯ: ಇತ್ತೀಚೆಗೆ ಪ್ರಕರಣವೊಂದರ ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವ...

Latest news

- Advertisement -spot_img