38 C
Kadaba
Wednesday, March 19, 2025
- Advertisement -spot_img

AUTHOR NAME

Kadaba Times News

740 POSTS
0 COMMENTS

ಬೆಳ್ಳಾರೆ: ಮಧ್ಯಾಹ್ನ ಬಂಧನವಾಗಿದ್ದ ಅರಣ್ಯಾಧಿಕಾರಿ ಸಾಯಂಕಾಲದ ವೇಳೆ ಜಾಮೀನಿನ ಮೇಲೆ ಬಿಡುಗಡೆ

 ಅರಣ್ಯಾಧಿಕಾರಿ ಸಂಜೀವ ಪೂಜಾರಿ(KADABA TIMES)ಕಡಬ ಟೈಮ್, ಬೆಳ್ಳಾರೆ: ಹಿಂದೂ ಹೆಣ್ಣು ಮಕ್ಕಳ ಕುರಿತು ಅವಹೇಳನಕಾರಿ ಪದ ಬಳಕೆ ಆರೋಪದಲ್ಲಿ ಅರಣ್ಯಾಧಿಕಾರಿ  ಸಂಜೀವ ಪೂಜಾರಿ ಕಾಣಿಯೂರು ವಿರುದ್ಧ ಬೆಳ್ಳಾರೆ ಪೊಲೀಸ್‌ ಠಾಣೆಯಲ್ಲಿ ಕಲಂ 79 ಬಿಎನ್‌ ಎಸ್‌...

ಕಡಬದಿಂದ ಸುಳ್ಯಕ್ಕೆ ಅಕ್ರಮ ಗೋ ಸಾಗಾಟ:ವಾಹನ ಸಹಿತ ವ್ಯಕ್ತಿಗಳನ್ನು ಠಾಣೆಗೆ ಕರೆದೊಯ್ದ ಪೊಲೀಸರು

 ವಾಹನದಲ್ಲಿ ಗೋವುಗಳಿರುವ ಚಿತ್ರ(KADABA TIMES)ಕಡಬ:  ರಾತ್ರಿ ವೇಳೆ ಕಡಬದಿಂದ ಸುಳ್ಯದತ್ತ  ಅಕ್ರಮವಾಗಿ ಗೋ ಸಾಗಾಟ ನಡೆಸುತ್ತಿದ್ದ ವಾಹನವನ್ನು ಸುಳ್ಯ ಬಳಿ ತಡೆದು ಪೊಲೀಸರಿಗೆ ಒಪ್ಪಿಸಿರುವ ಘಟನೆ ವರದಿಯಾಗಿದೆ. ಮೊಗರ್ಪಣೆ ಮಸೀದಿ ಬಳಿ ಹಿಂದೂಪರ ಸಂಘಟನೆಯವರು  ತಡೆದಿದ್ದಾರೆ. ವಾಹನದಲ್ಲಿ ಎರಡಕ್ಕೂ ಹೆಚ್ಚು...

ಕಡಬ:ಮಗನ ಬರ್ತ್ ಡೇ ಪಾರ್ಟಿಗಾಗಿ ಕಡವೆ ಬೇಟೆ: ಕೋವಿ ಸಹಿತ ಫ್ರಿಡ್ಜ್ ನಲ್ಲಿದ್ದ ಮಾಂಸ ವಶಕ್ಕೆ

ಅರಣ್ಯಾಧಿಕಾರಿಗಳು ವಶಕ್ಕೆ ಪಡೆದ ಮಾಂಸಗುಂಡ್ಯ ಹೊಳೆ ಈಜಿ ದಾಟಿ ಪರಾರಿಯಾದ ಆರೋಪಿಗಳು ನೆಲ್ಯಾಡಿ/ಕಡಬ : ಮಗನ ಹುಟ್ಟು ಹಬ್ಬದ ಔತಣಕೂಟಕ್ಕಾಗಿ  ಕಡವೆಯನ್ನು ಗುಂಡಿಕ್ಕಿ ಕೊಂದ ಮಾಂಸವನ್ನು ಮನೆಯ ಫ್ರಿಡ್ಜ್ ನಲ್ಲಿ  ದಾಸ್ತಾನು ಇರಿಸಲಾದ ಪ್ರಕರಣವನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ...

ಕುಕ್ಕೆ ಸುಬ್ರಹ್ಮಣ್ಯ:ಸ್ನಾನಘಟ್ಟದ ಬಳಿ ನದಿಗಿಳಿದು ಆತ್ಮಹತ್ಯೆಗೆ ಯತ್ನಿಸಿದ ವೃದ್ದನ ಜೀವ ಉಳಿಸಿದ ದೇಗುಲದ ಭದ್ರತಾ ಸಿಬ್ಬಂದಿ

 ಸುಬ್ರಹ್ಮಣ್ಯ ಠಾಣೆ ಎದುರು ವೃದ್ದ ಮತ್ತು ಅವರ ಮಕ್ಕಳುಕುಕ್ಕೆ ಸುಬ್ರಮಣ್ಯ: ಇಲ್ಲಿನ ಕುಮಾರಧಾರ ಸ್ನಾನಘಟ್ಟದ ಬಳಿ  ವೃದ್ದರೊಬ್ಬರು ನದಿಗಿಳಿದು ಆತ್ಮಹತ್ಯೆಗೆ ಯತ್ನಿಸಿದ್ದು ದೇಗುಲದ ಭದ್ರತಾ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ಜೀವ ಬದುಕುಳಿದಿದೆ.  ಅ.18 ರ ಶುಕ್ರವಾರ ಮುಂಜಾನೆ ...

ಪಂಜದ ಬಾಡಿಗೆ ಮನೆಯಲ್ಲಿ ಇದ್ದುಕೊಂಡು ಆನ್ಲೈನ್ ವ್ಯವಹಾರ ಮಾಡುತ್ತಿದ್ದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಪತ್ತೆ

 ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿರುವ ಕೇಶವ ತಿವಾರಿಪಂಜ:ಬಾಡಿಗೆ ಮನೆಯಲ್ಲಿ ವಾಸವಿದ್ದ ವ್ಯಕ್ತಿಯೊಬ್ಬರು ರೂಂ ಮುಂಭಾಗ ಆತ್ಮಹತ್ಯೆ ಮಾಡಿಕೊಂಡ  ರೀತಿಯಲ್ಲಿ  ಅ.18 ಶುಕ್ರವಾರ ಪಂಜದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.  ಮರಿಯ ಮಹಲ್ ನಲ್ಲಿ ಬಾಡಿಗೆ ರೂಮ್ ನಲ್ಲಿ ವಾಸವಾಗಿದ್ದ ಬೆಂಗಳೂರಿನ ಕೇಶವ ತಿವಾರಿ...

ತೂಗುಸೇತುವೆಯಲ್ಲಿ ಹೋಗುತ್ತಿದ್ದಾಗ ಮರಕ್ಕೆ ಕಟ್ಟಿದ ರೋಪ್ ಕಟ್: ಕೆಳಕ್ಕೆ ಬಿದ್ದ ಮೂವರು ಆಸ್ಪತ್ರೆಗೆ ದಾಖಲು

 ಮುರಿದು ಬಿದ್ದಿರುವ ತೂಗು ಸೇತುವೆಯ ದೃಶ್ಯಕಡಬ ಟೈಮ್,ಸುಳ್ಯ:  ಶಿಥಿಲಗೊಂಡ ತೂಗು ಸೇತುವೆಯಿಂದ ಬಿದ್ದು ಮೂವರು ಗಾಯಗೊಂಡ ಘಟನೆ ಅ.17 ರಂದು ನಡೆದಿರುವ ಬಗ್ಗೆ ಸುಳ್ಯದ ಅರಂತೋಡು ಗ್ರಾಮದಿಂದ ವರದಿಯಾಗಿದೆ. ಅರಂತೋಡು ಗ್ರಾಮದ ಅರಮನೆಗಯ ತೂಗು ಸೇತುವೆಯಲ್ಲಿ ಈ...

ಸುಳ್ಯ ವಿಧಾನ ಸಭಾ ಕ್ಷೇತ್ರ: ಅನಾರೋಗ್ಯ ಪೀಡಿತ ವೃದ್ಧನನ್ನು ಕುರ್ಚಿಯಲ್ಲಿ ಕೂರಿಸಿ ಎತ್ತಿಕೊಂಡು ಹೋದ ಯುವಕರು

 ವೃದ್ಧನನ್ನು ಕುರ್ಚಿಯಲ್ಲಿ ಕೂರಿಸಿ ಎತ್ತಿಕೊಂಡುಹೋಗುತ್ತಿರುವುದುದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಅದರಲ್ಲೂ ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಗ್ರಾಮೀಣ ಭಾಗದಲ್ಲಿ ರಸ್ತೆ ಸಮಸ್ಯೆಗಳೇ ಹೆಚ್ಚು.ಇದೀಗ ಸರಿಯಾದ ರಸ್ತೆ ಸಂಪರ್ಕ ಇಲ್ಲದೆ ಅನಾರೋಗ್ಯ ಪೀಡಿತ ವೃದ್ಧರೊಬ್ಬರನ್ನು ಕುರ್ಚಿಯಲ್ಲಿ ಕೂರಿಸಿ ಎತ್ತಿಕೊಂಡು ಆಸ್ಪತ್ರೆಗೆ ಸೇರಿಸಿದ ಘಟನೆ...

ಹಿಂದೂ ಸಂಘಟನೆಗಳ ಪ್ರತಿಭಟನೆ ಬೆನ್ನಲ್ಲೇ ಅರಣ್ಯಾಧಿಕಾರಿಯ ಬಂಧನ

 ಅರಣ್ಯಾಧಿಕಾರಿ ಸಂಜೀವ ಪೂಜಾರಿ(ಚಿತ್ರ ಕೃಪೆ:FACEBOOK)ಬೆಳ್ಳಾರೆ: ಬಿಲ್ಲವ ಸಮಾಜದ ಹೆಣ್ಣುಮಕ್ಕಳ ಬಗ್ಗೆ ಮತ್ತು ಭಜನೆ ಮಾಡುವ ಹೆಣ್ಣು ಮಕ್ಕಳ ಬಗ್ಗೆ ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರ ಬಗ್ಗೆ ಕೀಳುಮಟ್ಟದ ಪದ ಬಳಸಿ ಅವಮಾನ ಮಾಡಿರುವ ಆರೋಪದ ಮೇರೆಗೆ...

ಕಡಬ: ಹೊಟ್ಟೆನೋವಿನಿಂದ ಬಳಲುತ್ತಿದ್ದ ವ್ಯಕ್ತಿ ವಿಷ ಕುಡಿದು ಅಸ್ಪಸ್ಥಗೊಂಡು ಚಿಕಿತ್ಸೆ ಫಲಿಸದೆ ಮೃತ್ಯು

 ಬೆತ್ತೋಡಿ ನಿವಾಸಿ ಪರಮಶಿವಂ (65ವ)ಕಡಬ:  ಹೊಟ್ಟೆನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಮಾನಸಿಕವಾಗಿ ನೊಂದು ಯಾವುದೋ ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡು ಚಿಕಿತ್ಸೆ ಫಲಿಸದೆ ಮೃಟಪಟ್ಟ ಬಗ್ಗೆ ವರದಿಯಾಗಿದೆ. ಐತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ  ಬೆತ್ತೋಡಿ ನಿವಾಸಿ ಪರಮಶಿವಂ (65ವ) ಮೃತಪಟ್ಟ ವ್ಯಕ್ತಿ.  ಕೃಷಿ...

ಬಲ್ಯ ಸಮೀಪ ಹೆದ್ದಾರಿ ಬದಿಯಲ್ಲಿದ್ದ ಅಪಾಯಕಾರಿ ಮರದ ಕೊಂಬೆ ತೆರವು

 ಬಲ್ಯ ಶ್ರೀ ಉಮಾಮಹೇಶ್ವರಿ ಪರಿವರ್ತನಾ ತಂಡದ ನೆರವು ಕಡಬ :ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕುಟ್ರುಪ್ಪಾಡಿ ಗ್ರಾ.ಪಂ ಬಲ್ಯ ಗ್ರಾಮದ ಕುದ್ರಡ್ಕ ಎಂಬಲ್ಲಿ ಹೆದ್ದಾರಿ ಬದಿಯಲ್ಲಿದ್ದ ಅಪಾಯಕಾರಿ  ಮರದ ಕೊಂಬೆಯನ್ನು  ಅರಣ್ಯ ಇಲಾಖೆಯ ಸಿಬ್ಬಂದಿಗಳ ಸಹಾಕಾರದೊಂದಿಗೆ  ಬಲ್ಯ ಶ್ರೀ ಉಮಾಮಹೇಶ್ವರಿ ಪರಿವರ್ತನಾ ತಂಡದ ನೆರವಿರಲ್ಲಿ...

Latest news

- Advertisement -spot_img