ಕಡಬ ಪೊಲೀಸ್ ಠಾಣೆ ಚಿತ್ರಕಡಬ: ಇಲ್ಲಿನ
ಪೇಟೆ ವ್ಯಾಪ್ತಿಯಲ್ಲಿ ಅ.13ರ ಮದ್ಯರಾತ್ರಿ ಗಸ್ತು ನಿರತ ಪೊಲೀಸರ ಜೊತೆ ವಾಗ್ವಾದ ನಡೆಸಿದ ಯುವಕರ ತಂಡ ಪೊಲೀಸ್ ಠಾಣೆಗೆ ಹಾಜರಾಗಿದ್ದು ನಾಲ್ವರಿಗೆ ಸಣ್ಣ ಅಪರಾಧದಡಿ ಕೇಸು ದಾಖಲಿಸಿ...
ಅರಣ್ಯಾಧಿಕಾರಿ ಸಂಜೀವ ಪೂಜಾರಿ(ಚಿತ್ರ ಕೃಪೆ:FACEBOOK)ಕಡಬ
ಟೈಮ್, ಬೆಳ್ಳಾರೆ: ಹಿಂದೂ ಹುಡುಗಿಯರ ಬಗ್ಗೆ ಅವಹೇಳನಕಾರಿ
ಶಬ್ದ ಬಳಕೆ ಮಾಡಿರುವುದಾಗಿ ಆರೋಪಿಸಿ ಅರಣ್ಯ ಅಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಅವರ
ವಿರುದ್ಧ ಹಿಂದೂ ಜಾಗರಣಾ ವೇದಿಕೆಯಿಂದ ಬೆಳ್ಳಾರೆ ಪೊಲೀಸ್ ಠಾಣೆಗೆ...
ಬೀರಕೋಡಿ ನಿವಾಸಿ ಭಾಸ್ಕರ್ ಕಡಬ
ಟೈಮ್ಸ್, ಪುತ್ತೂರು ವಿವೇಕಾನಂದ
ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತವೊಂದರಲ್ಲಿ
ಮೃತಪಟ್ಟ ಬಗ್ಗೆ ವರದಿಯಾಗಿದೆ.
ನೇರಳಕಟ್ಟೆ
ಪೆರುವಾಜೆ ಬೀರಕೋಡಿ ನಿವಾಸಿ ಭಾಸ್ಕರ್ (49ವ) ಎಂಬವರು ಮೃತಪಟ್ಟವರು.
ಅ.17 ರಂದು ಮಂಗಳೂರಿನಲ್ಲಿ ಬೈಕ್ ಚಲಾಯಿಸುತ್ತಿದ್ದ ಸಂದರ್ಭ ನ್ಯಾನೋ ಕಾರು ನಡುವೆ ಅಪಘಾತ...
ಕುಚ್ಚಲಕ್ಕಿ:ಸಾಂದರ್ಭಿಕ ಚಿತ್ರ(KADABA TIMES)ಕಡಬ ಟೈಮ್: ಕರಾವಳಿ ಜಿಲ್ಲೆಗಳಲ್ಲಿ ಹವಮಾನದ ಬದಲಾವಣೆಗಳಿಂದಾಗಿ ಉತ್ಪಾದನೆಯ ಮೇಲೆ ಭಾರೀ ಹೊಡೆತ ಬಿದ್ದಿದೆ. ಹೊರ ರಾಜ್ಯದ ಅಕ್ಕಿ ಅನಿವಾರ್ಯವಾಗುವ ಸ್ಥಿತಿ ಉದ್ಭವಿಸಿದೆ. ಇದರಿಂದ ಸ್ಥಳೀಯ ಕುಚ್ಚಲಕ್ಕಿ ದರ ಏರಿಕೆಯೂ...
ಶ್ರೀರಾಮ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ನಾಮಫಲಕದಕ್ಷಿಣ
ಕನ್ನಡ: ಕಳೆದ ಸುಮಾರು
ಇಪ್ಪತ್ತೈದು ವರ್ಷಗಳಿಂದ ಬೆಳ್ತಂಗಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀರಾಮ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯಲ್ಲಿ
ಗ್ರಾಹಕರ ಕೋಟ್ಯಾಂತರ ರೂಪಾಯಿ ದುರುಪಯೋಗವಾಗಿದ್ದು , ಇದರ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸಂಘದ ಅಧ್ಯಕ್ಷರು ಹಾಗೂ ಆಡಳಿತ...
ಸಾಂದರ್ಭಿಕ ಚಿತ್ರ( KADABA TIMES)ಕಡಬ:
ಅಕ್ಟೋಬರ್ 31ರಿಂದ
ನವೆಂಬರ್ 2ರ ತನಕ ನಡೆಯುವ
ದೀಪಾವಳಿ ಹಬ್ಬದ ಸಮಯದಲ್ಲಿ ಸಂಭವಿಸಬಹುದಾದ ಅಗ್ನಿ ಅವಘಡ ಮತ್ತು ಇತರ ಅನಾಹುತಗಳನ್ನು ತಡೆಗಟ್ಟಲು ಹಾಗೂ ನಿಭಾಯಿಸಲು ರಾಜ್ಯ ಅಗ್ನಶಾಮಕ ದಳ ಸುತ್ತೋಲೆ ಹೊರಡಿಸಿದೆ.
ಪುತ್ತೂರು
ಮತ್ತು...
ಕಡಬ ಠಾಣೆಯ ಚಿತ್ರ (KADABA TIMES)ಮರ್ದಾಳ: ಕಟ್ಟಡ ನಿರ್ಮಾಣಕ್ಕೆ ನ್ಯಾಯಾಲಯದಿಂದ ತಡೆಯಾಜ್ಞೆಇರುವ
ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ನಡೆದ ಘಟನೆಗೆ ಸಂಬಂಧಿಸಿ ಮಹಿಳೆಯೊಬ್ಬರು ಮಾನಭಂಗ ಯತ್ನದ ದೂರು
ದಾಖಲಿಸಿದರೆ, ಮತ್ತೋರ್ವರು ಹಲ್ಲೆಯಾಗಿರುವುದಾಗಿ ಆರೋಪಿಸಿ ದೂರು ನೀಡಿದ್ದು...
ಆರೋಪಿಗಳ ವಿರುದ್ಧದ ಕ್ರಿಮಿನಲ್ ವಿಚಾರಣೆ ವಜಾ
ಆಗಲು ಕಾರಣ ಏನು ಗೊತ್ತಾ?ಕಡಬ:ರಾತ್ರಿ ವೇಳೆಗೆ ಬೈಕೊಂದರಲ್ಲಿ ಆಗಮಿಸಿ ಮರ್ದಾಳ ಮಸೀದಿಯ ಕಂಪೌಂಡ್ ಒಳಗೆ ನುಗ್ಗಿ ಜೈಶ್ರೀರಾಮ್ ಘೋಷಣೆ ಕೂಗಿದ್ದ ಪ್ರಕರಣದಲ್ಲಿ ಆರೋಪಿಗಳಿಬ್ಬರ ವಿರುದ್ಧದ ಕ್ರಿಮಿನಲ್ ವಿಚಾರಣೆಯನ್ನು...
ಗುತ್ತಿಗಾರು- ಬಳಕ್ಕ- ಪಂಜ ರಸ್ತೆಯಲ್ಲಿ ಗುಂಡಿಗಳು ಪಂಜ:
ಗುತ್ತಿಗಾರು- ಬಳಕ್ಕ- ಪಂಜ ಜಿಲ್ಲಾ ಮುಖ್ಯ ರಸ್ತೆ ಹಲವೆಡೆ ಹೊಂಡ- ಗುಂಡಿಗಳಿಂದ ಕೂಡಿ ದುಸ್ತರಗೊಂಡಿದ್ದು, ಗುತ್ತಿಗಾರು ಭಾಗದ ಜನತೆಗೆ ಹೋಬಳಿ ಕೇಂದ್ರವಾಗಿರುವ ಪಂಜವನ್ನು ಸಂಪರ್ಕಿಸುವುದೇ ಕಷ್ಟಕರವಾಗಿದೆ.
ಪಂಜ-ಬಳಕ್ಕ-ಗುತ್ತಿಗಾರು ರಸ್ತೆ ಮೇಲ್ದರ್ಜೆ ಗೇರಿಸಲಾದ...
ರಸ್ತೆಗೆ ಬಿದ್ದ ಪ್ರಯಾಣಿಕನನ್ನು ವಿಚಾರಿಸುತ್ತಿರುವ ಮಹಿಳಾ ಪೊಲೀಸ್ಕಡಬ/ಸವಣೂರು: ತುಂಬಿ ತುಳುಕುತ್ತಿದ್ದ ಸರ್ಕಾರಿ ಬಸ್ಸಿನಲ್ಲಿ
ಹಿಂಬದಿ ಬಾಗಿಲಲ್ಲಿ ನೇತಾಡುತ್ತಾ ಪ್ರಯಾಣಿಸುತ್ತಿದ್ದ ಪ್ರಯಾಣಿಕನೋರ್ವ ರಸ್ತೆ ತಿರುವಿನಲ್ಲಿ ರಸ್ತೆಗೆ
ಎಸೆಯಲ್ಪಟ್ಟು ಪವಾಡ ಸದೃಶವಾಗಿಪಾರಾದ ಘಟನೆ ಅ.15ರ ಸಂಜೆ ಕುದ್ಮಾರು ಬಳಿ...