ಕಡಬ: ಇಲ್ಲಿನ ಮರ್ಧಾಳದ
ಯುವ ಧಾರ್ಮಿಕ ವಿದ್ವಾಂಸರೊಬ್ಬರು ಅನಾರೋಗ್ಯದಿಂದ
ನಿಧನರಾಗಿದ್ದಾರೆ.
ಚಾಕಟೆಕೆರೆ ನಿವಾಸಿ ಹಮೀದ್ ಮುಸ್ಲಿಯಾರ್ ಎಂಬವರ ಪುತ್ರ ಅಬ್ದುಲ್ ರವೂಫ್ ಇರ್ಫಾನಿ ಅಲ್ ಮಖ್ದೂಮಿ (30) ನಿಧನರಾದವರು.
ಅನಾರೋಗ್ಯದಿಂದ ಬಳಲುತ್ತಿದ್ದ
ಅವರು ಮಂಗಳವಾರ ಬೆಳಗಿನ ಜಾವ ಸ್ವಗೃಹದಲ್ಲಿ ನಿಧನರಾಗಿರುವುದಾಗಿ
ತಿಳಿದು...
ಕಡಬ
ಟೈಮ್, ನೆಲ್ಯಾಡಿ: ಇಲ್ಲಿನ ಖಾಸಗಿ ವಿದ್ಯಾ ಸಂಸ್ಥೆಯ ಹನ್ನೊಂದರ ಹರೆಯದ ವಿದ್ಯಾರ್ಥಿ ಮನೆಗೆ ತೆರಳುವ ಸಂದರ್ಭದಲ್ಲಿ ಬಸ್ ಪಾಸ್ ಹೊಂದಿರದ ಕಾರಣಕ್ಕೆ ದಾರಿ ಮಧ್ಯದಲ್ಲಿಯೇ ವಿದ್ಯಾರ್ಥಿಯನ್ನು ಬಸ್ಸಿನಿಂದ ಇಳಿಸಿ ಅವಮಾನಿಸಿದ ಘಟನೆ ವರದಿಯಾಗಿದೆ.
ಬಗ್ಗೆ
ಬಾಲಕನ...
ಕಡಬ: ಇಲ್ಲಿನ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಜನಸಾಮಾನ್ಯರು,ವಾಹನ ಸವಾರರಿಗೆ ಸಂಕಷ್ಟ ಎದುರಾಗಿದೆ. ಇದೀಗ ಇಲ್ಲಿನ ಮಿನಿ ವಿಧಾನ ಸೌಧದ ಬಳಿ ನಾಯಿ ಅಡ್ಡ ಬಂದು ಸ್ಕೂಟಿ ಸವಾರೆ...
ಕಡಬ ಟೈಮ್ಸ್, ಕಾಣಿಯೂರು: ಬೆಳಂದೂರು
ಗ್ರಾಮ ವ್ಯಾಪ್ತಿಯ ಕುದ್ಮಾರಿನಲ್ಲಿ ರಸ್ತೆ ವಿಚಾರ ಬಗೆಹರಿಸಲು ಹೋದವರಿಗೆ ಸ್ಥಳೀಯರೊಬ್ಬರು ನಿಂದಿಸಿದ
ಕಾರಣ ಈ ವಿಚಾರ ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಸಂಗ ಸೆ.22ರಂದು ನಡೆದಿದೆ.
ಕುದ್ಮಾರು ಕಾಲನಿಯಲ್ಲಿ ರಸ್ತೆ ಇತ್ತಂಡಗಳ ನಡುವೆ ರಸ್ತೆಯಲ್ಲಿನ...
ಆಲಂಕಾರು
:ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಚಾಲಕನ
ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಸೆ. 28ರಂದು
ಕೆಮ್ಮಾರ ಎಂಬಲ್ಲಿ ನಡೆದಿದೆ.
ಕಡಬ
ಕಡೆಯಿಂದ ಕೆಮ್ಮಾರ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದ್ದು ಅಡ್ಡಲಾಗಿ ಬಿದ್ದ...
ಕಡಬ ಟೈಮ್, ಯುವವಾಹಿನಿ
(ರಿ) ಕಡಬ ಘಟಕದ ಆಶ್ರಯದಲ್ಲಿ ಹಾಗೂ ಕಡಬ ತಾಲೂಕು ಬಿಲ್ಲವ
ಸಂಚಾಲನ ಸಮಿತಿ, ಕಡಬ ತಾಲೂಕಿನ ಎಲ್ಲಾ
ಬಿಲ್ಲವ ಗ್ರಾಮ ಸಮಿತಿಯ ಸಹಕಾರದೊಂದಿಗೆ ಕಡಬದ
ಜಯದುರ್ಗಾಪರಾಮೇಶ್ವರಿ ದೇವಸ್ಥಾನದ ಗದ್ದೆಯಲ್ಲಿ ಸೆ.22 ರಂದು 3 ನೇ
ವರ್ಷದ ಕೆಸರ್ದ...
ಕಡಬ:
ವಿವಿಧ ಬೇಡಿಕೆಗಳನ್ನು
ಈಡೇರಿಸುವಂತೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯು ಕಡಬ ತಾಲೂಕು ಕಚೇರಿಯ ಮುಂಭಾಗದಲ್ಲಿ ಗುರುವಾರನಡೆಯಿತು.
ಕಚೇರಿಗಳಲ್ಲಿ
ಕಾರ್ಯನಿರ್ವಹಿಸಲು ಹಲವಾರು ಮೂಲಭೂತ ಸಮಸ್ಯೆಗಳಿದ್ದು, ಮುಖ್ಯವಾಗಿ ಮೊಬೈಲ್ ಆಪ್ ಮತ್ತು ವೆಬ್ ಅಪ್ಲಿಕೇಶನ್‌ಗಳ ಮೂಲಕ ಆಗುತ್ತಿರುವ
ಸಮಸ್ಯೆ, ಇಲಾಖೆಯಿಂದ...
ಸುಳ್ಯ:
ವಿದ್ಯಾರ್ಥಿನಿಯ ಜೊತೆಗೆ ಅನುಚಿತವಾಗಿ ವರ್ತಿಸಿದ ಕಾಸರಗೋಡಿನ ಅಬ್ದುಲ್ ನಿಯಾಝ್ ಮೇಲೆ ಗುಂಪು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ, ಸುಳ್ಯ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಘಟನೆ
ಬಳಿಕ ತಲೆ ಮರೆಸಿಕೊಂಡಿದ್ದ ಆರೋಪಿ...