ಪುತ್ತೂರು ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದ ಕನಕರಾಜ್ ಸೆ.25ರಂದು ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಬುಧವಾರ ರಾತ್ರಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಕೂಡಲೇ ಆಸ್ಪತ್ರೆಗೆ ಕರೆತರಲಾಗಿದ್ದರೂ ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ...
ಕಡಬ : ಪಶ್ಚಿಮಘಟ್ಟ ಪ್ರದೇಶದಲ್ಲಿ ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಹಾಗೂ ಬಾಧಿತ ಗ್ರಾಮಸ್ಥರಿಗೆ ಶಾಶ್ವತ ಪರಿಹಾರಕ್ಕೆ ಹೋರಾಟ ನಡೆಸಲು ರೂಪುರೇಷೆ ಸಿದ್ಧತೆಗಾಗಿ ಗ್ರಾಮಸ್ಥರ ಸಭೆಯು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ...
ಕಡಬ ಟೈಮ್ಸ್ ಸುಳ್ಯ: ವಿದ್ಯಾರ್ಥಿನಿಗೆ ಬಸ್ಸಿನಲ್ಲಿ ಕಿರುಕುಳ ನೀಡಿದ ಆರೋಪದಲ್ಲಿ ಥಳಿತಕ್ಕೆ ಒಳಗಾಗಿ ಕೇರಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನ್ನು ಬುಧವಾರ ಸಂಜೆ ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ ಎಂದು...
ಕಡಬ
ಟೈಮ್, ಅಂತರ್ಜಲ ಮಟ್ಟ ಹೆಚ್ಚಿಸುವ ಬಗೆಗೆ ಜನಜಾಗೃತಿ ಮೂಡಿಸುವ ಮೂಲಕ ಕೃಷಿಕರೊಬ್ಬರು ನೋಬೆಲ್ ವರ್ಲ್ಡ್
ರೆಕಾರ್ಡ್ಸ್‌ನಲ್ಲಿ ವಿಶ್ವದಾಖಲೆಯ ಮೂಲಕ ಗುರುತಿಸಿಕೊಂಡಿದ್ದಾರೆ.
ನೆಲ್ಯಾಡಿ
ಸಮೀಪದ ಕೊಕ್ಕಡದ ಕೃಷಿಕ ಡೇವಿಡ್ ಜೈಮಿ
ಈ ಗ್ರಾಮೀಣ ಕೃಷಿ ಸಾಧಕರಾಗಿದ್ದಾರೆ.
ಜಲ
ಸಂರಕ್ಷಣಾ ವಿಧಾನದ ಕುರಿತು ಅಭಿಯಾನ...
ಕಡಬ
ಟೈಮ್ :ಸುಳ್ಯದ ಪರಿವಾರಕಾನದಲ್ಲಿ ಕಲ್ಲುಮುಟ್ಲು ಕಡೆಗೆ ಹೋಗುವ ರಸ್ತೆ ಬದಿ ನಿಲ್ಲಿಸಲ್ಪಟ್ಟಿದ್ದ ಓಮ್ನಿ ಕಾರಿನಲ್ಲಿ ಪತ್ತೆಯಾದ
ಕೊಳೆತ ಸ್ಥಿತಿಯಲ್ಲಿದ್ದ ಶವದ ಗುರುತು
ಪತ್ತೆಯಾಗಿದೆ.
ಕಾರಿನಲ್ಲಿ ಮೃತಪಟ್ಟ ಯುವಕ
ಕಲ್ಲುಮುಟ್ಲು ನಿವಾಸಿ ಮನೋಹರ್ ಎಂದು ಪೊಲೀಸರು ಮಾಹಿತಿ ಕಲೆ ಹಾಕಿ...
ಕಡಬ ಟೈಮ್ಸ್, ಗಾಂಜಾ
ಸಾಗಾಟ ಮಾಡಿರುವುದಾಗಿ ಆರೋಪಿಸಿ
ಇಬ್ಬರು ವ್ಯಕ್ತಿಗಳ ವಿರುದ್ಧ ಮಾದಕ ವಸ್ತು ಮಾರಾಟ ಆರೋಪದಡಿ ಅಮಾಯಕರ ವಿರುದ್ಧ ಕೇಸು ಹಾಕಿದ್ದ ನಾಲ್ವರು ಪೊಲೀಸರನ್ನು ಅಮಾನತು ಮಾಡಲಾಗಿದ್ದು ಅವರ ವಿರುದ್ಧ ಇಲಾಖಾ ತನಿಖೆಗೆ ಪೊಲೀಸ್ ಅಧಿಕಾರಿಗಳು...
ಕಡಬ:
ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಕನ್ನಡ ಜಿಲ್ಲಾ ಈಸ್ಟ್, ಕಡಬ ಝೋನ್, ಎಸ್ವೈಎಸ್, ಎಸ್ ಎಸ್ ಎಫ್, ಕೆಸಿಎಫ್ ಸುನ್ನೀ
ಸಂಘ ಕುಟುಂಬದ
ಸಹಯೋಗದಲ್ಲಿ ಮೀಲಾದ್ ಸಂದೇಶ ಭಾಷಣ ಹಾಗೂ ಆಂಬ್ಯುಲೆನ್ಸ್ ಲೋಕಾರ್ಪಣಾ ಕಾರ್ಯಕ್ರಮ ಕಡಬ
ಜಂಕ್ಷನ್...
ಸುಳ್ಯ:
ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೊಡನೆ
ಯುವಕನೊಬ್ಬ ಅನುಚಿತವಾಗಿ ವರ್ತಿಸಿರುವ ಆರೋಪ ಹಾಗೂ
ಆ ಯುವಕನಿಗೆ ತಂಡವೊಂದು ಹಿಗ್ಗಾಮುಗ್ಗಾ ಥಳಿಸಿರುವ ಬಗ್ಗೆ ಸುಳ್ಯ ಠಾಣೆಯಲ್ಲಿ ಸೋಮವಾರ ಎರಡು ಪ್ರತ್ಯೇಕ
ಪ್ರಕರಣ ದಾಖಲಾಗಿದೆ.
ಹಲ್ಲೆ
ಮಾಡಿದ ಆರೋಪದಲ್ಲಿ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದು ಹಿಂದೂ...
ಸುಳ್ಯ: ಮಹಿಳೆಯೋರ್ವರು
ಆತ್ಮಹತ್ಯೆ ಯತ್ನ ನಡೆಸಿದ್ದು ಈ ಬಗ್ಗೆ ಹೇಳಿಕೆ ಪಡೆಯುವ ಉದ್ದೇಶದಿಂದ ಸುಳ್ಯದ ಸರಕಾರಿ ಆಸ್ಪತ್ರೆಗೆ
ಬಂದಿದ್ದ ನ್ಯಾಯಾಧೀಶರೊಡನೆ ವೈದ್ಯರೊಬ್ಬರು ಅಗೌರವಯುತವಾಗಿ ನಡೆದುಕೊಂಡರೆಂದು ನ್ಯಾಯಾಧೀಶರ ದೂರಿನಂತೆ
ಸುಳ್ಯ ಠಾಣೆಯಲ್ಲಿ ದೂರು ದಾಖಲಾದ ಘಟನೆ ವರದಿಯಾಗಿದೆ.
ಸುಳ್ಯದ ದೇಲಂಪಾಡಿಯಲ್ಲಿ
ಯುವತಿಯಬ್ಬರು ಆತ್ಮಹತ್ಯೆಗೆ...