ಕುಕ್ಕೆ ಸುಬ್ರಹ್ಮಣ್ಯ: ನಮ್ಮ ಜೆಡಿಎಸ್ ವತಿಯಿಂದ ರಾಜ್ಯದ ಎಲ್ಲಾ
ಜಿಲ್ಲೆಗಳಲ್ಲಿ ಸದಸ್ಯತ್ವ ನೋಂದಣಿ ಹಾಗೂ ಬೂತ್ ಕಮಿಟಿಯನ್ನು ರಚನೆ ಮಾಡಲಾಗಿದೆ. ಇದರೊಂದಿಗೆ ಮುಂದಿನ
ದಿನಗಳಲ್ಲಿ ಜೆಡಿಎಸ್ ಬಲವರ್ಧನೆಗೊಳ್ಳಲಿದೆ. ಪಕ್ಷದ
ಕಾರ್ಯಕರ್ತರನ್ನು ಹುರಿ ದುಂಬಿಸುವ ಕೆಲಸ ಮಾಡುತಿದ್ದೇವೆ ಎಂದು...
ಕಡಬ:
ಇಚಿಲಂಪಾಡಿ ಗ್ರಾಮದ ನಿವೃತ್ತ
ಮಾಜಿ ಸೈನಿಕರೊಬ್ಬರು ಹೃದಯಾಘಾತದಿಂದ ನಿಧನರಾದ
ಬಗ್ಗೆ ವರದಿಯಾಗಿದೆ.
ಇಚ್ಲಂಪಾಡಿ
ಗ್ರಾಮದ ಮೇಪರತ್ ನಿವಾಸಿ ತೋಮಸ್ ಎಂ.ಎಂ(80) ಮೃತಪಟ್ಟವರು.
ಅನಾರೋಗ್ಯಕ್ಕೆ ಒಳಗಾಗಿ ಮಂಗಳೂರಿನ ಖಾಸಗಿ
ಆಸ್ಪತ್ರೆಗೆ ದಾಖಲಾಗಿದ್ದ ಇವರು ಸೆ.23 ಸೋಮವಾರ
ಸಂಜೆ ನಿಧನರಾದರು. ಮೃತರಿಗೆ ಪತ್ನಿ, ಪುತ್ರ ಹಾಗೂ ಇಬ್ಬರು...
ಕಡಬ:
ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿರುವ ಮೂರು ಪ್ರಕರಣಗಳ ತನಿಖೆಗೆ ರಾಜ್ಯ ಸರಕಾರ ವಿಶೇಷ
ತನಿಖಾ ತಂಡ (ಎಸ್‌ಐಟಿ) ರಚಿಸಿ ಆದೇಶ ಹೊರಡಿಸಿದ್ದು ಈ ತಂಡದಲ್ಲಿ ಕಡಬ ಮೂಲದ ಪೊಲೀಸ್ ಅಧೀಕ್ಷಕ ಸಿಎ
ಸೈಮನ್‌ರವರನ್ನು ನೇಮಿಸಲಾಗಿದೆ.
ಸಿಐಡಿ
ಆರ್ಥಿಕ...
ಕಡಬ ಟೈಮ್ಸ್, ಸುಳ್ಯ: ಬಸ್ಸಿನಲ್ಲಿ ಸಹ ಪ್ರಯಾಣಿಕಳಾಗಿದ್ದ ವಿದ್ಯಾರ್ಥಿನಿ ಜೊತೆ ಅನುಚಿತವಾಗಿ ವರ್ತಿಸಿದ ಯುವಕನಿಗೆ
ಹಿಗ್ಗಾಮುಗ್ಗಾ ಥಳಿಸಿದ ಘಟನೆ ಸುಳ್ಯ ಬಸ್ ನಿಲ್ದಾಣದಲ್ಲಿ
ಸೋಮವಾರ ಮುಂಜಾನೆ ನಡೆದಿದೆ.
ಬೆಂಗಳೂರಿನಿಂದ ಸುಬ್ರಹ್ಮಣ್ಯ ಮೂಲಕ ಸುಳ್ಯಕ್ಕೆ
ಬರುತ್ತಿದ್ದ ಸರಕಾರಿ ಬಸ್ಸಿಗೆ ಬಿಸಿಲೆ ಘಾಟ್...
ಕಡಬ ಟೈಮ್, ನೆಲ್ಯಾಡಿ:
ಇಲ್ಲಿನ ಹೊರ ಠಾಣಾ ವ್ಯಾಪ್ತಿಯ ವಿಶ್ವ ವಿದ್ಯಾನಿಲಯ ಘಟಕ ಕಾಲೇಜಿನ ವಿದ್ಯಾರ್ಥಿ
ನಾಪತ್ತೆಯಾಗಿರುವ ಬಗ್ಗೆ ಠಾಣೆಯಲ್ಲಿ ದೂರು ದಾಖಲಾಗಿದೆ.
ಪ್ರಥಮ
ಬಿಎ ವಿದ್ಯಾರ್ಥಿಯಾಗಿರುವ ಹತ್ಯಡ್ಕ ಗ್ರಾಮದ
ನಿವಾಸಿ ಎಂ. ವಿಜಯಚಂದ್ರ ಅವರ ಪುತ್ರ ತೀರ್ಥೇಶ ಎಂ....
ಕಡಬ ಟೈಮ್ಸ್, ಉಪ್ಪಿನಂಗಡಿ
ಸಮೀಪದ 34ನೇ ನೆಕ್ಕಿಲಾಡಿ ಗ್ರಾಮದ ಆದರ್ಶನಗರ ಬಳಿಯ
ಕಜೆ ಎಂಬಲ್ಲಿರುವ ಮಹಿಳೆಯೊಬ್ಬರ ಅಡಿಕೆ ತೋಟದಲ್ಲಿ ಅಕ್ರಮವಾಗಿ ಗೋ ಹತ್ಯೆಗೈದು ಮಾಂಸ ತಯಾರಿಸುತ್ತಿದ್ದ
ಕೃತ್ಯಕ್ಕೆ ಸಂಬಂಧಿಸಿ ಐವರು ಆರೋಪಿಗಳ ಗುರುತು ಪತ್ತೆ ಮಾಡಿರುವ ಪೊಲೀಸರು ಅವರ...
ಕಡಬ: ಇಲ್ಲಿನ ಕಾಣಿಯೂರು- ಸುಬ್ರಹ್ಮಣ್ಯ ರಸ್ತೆ ಬದಿಯಲ್ಲಿರುವ ಅಮ್ಮನವರ ಗುಡಿಯ ಕಾಣಿಕೆ ಡಬ್ಬಿ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಗುಡಿಯ ಹೊರಗಾಂಣದಲ್ಲಿರುವ ಕಾಣಿಕೆ ಡಬ್ಬಿ ಸೆ.21 ರ ರಾತ್ರಿ ಕಳ್ಳತನವಾಗಿರುವುದಾಗಿದೆ. ಬೆಳ್ಳಾರೆ ಠಾಣಾಧಿಕಾರಿ ಈರಯ್ಯ ಸ್ಥಳಕ್ಕೆ...
ಕಡಬ ಟೈಮ್ಸ್: ಮರ ವ್ಯಾಪಾರಾಸ್ಥರಿಗೆ ಆಗುವ ತೊಂದರೆ ಹಾಗೂ ಬೇರೆ ರಾಜ್ಯಗಳ ವ್ಯಾಪಾರಿಗಳ ದಬ್ಬಾಳಿಕೆಯನ್ನು ಎದುರಿಸುವ ಸಲುವಾಗಿ ಕಡಬದಲ್ಲಿ ತಾಲೂಕು ಸಂಘ ರಚನೆಗೊಂಡಿದೆ.ಜಿಎಸ್ಟಿ ಮುಖಾಂತರ ತೆರಿಗೆ ಪಾವತಿ ಮಾಡುತ್ತಿದ್ದರೂ ಮರ ವ್ಯಾಪಾರಿಗಳು ನಷ್ಟ...
ಕಡಬ:
ಇಲ್ಲಿನ ರೆಂಜಿಲಾಡಿಯ ಸ್ಯಾಂತೋಮ್ ವಿದ್ಯಾನಿಕೇತನ್
ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ ಸ್ಕೌಟ್ಸ್ ಗೈಡ್ಸ್ ಉದ್ಘಾಟನಾ ಕಾರ್ಯಕ್ರಮವು ಸೆ.21( ಶನಿವಾರ) ನಡೆಯಿತು.
ಮುಖ್ಯ
ಅತಿಥಿಯಾಗಿ ಆಗಮಿಸಿದ ಭಾರತ ಮತ್ತು ಗೈಡ್ಸ್ ಕರ್ನಾಟಕ ಇದರ ರಾಜ್ಯ ಸಹಾಯಕ ಸಂಘಟನಾ ಆಯುಕ್ತ...
ಕಡಬ:
ಕುಂತೂರುಪದವು ಸಂತಜಾರ್ಜ್ ಅನುದಾನಿತ ಪ್ರೌಢಶಾಲೆಯಲ್ಲಿ ನವಂಬರ್ 30 ನಡೆಯಲಿರುವ ಕಡಬ ತಾಲೂಕು 4ನೇ ಕನ್ನಡ ಸಾಹಿತ್ಯ
ಸಮ್ಮೇಳನದ ಅಂಗವಾಗಿ ವಿದ್ಯಾರ್ಥಿಗಳಿಂದ ಕವನ ಹಾಗೂ ಪ್ರಬಂಧ ಆಹ್ವಾನಿಸಲಾಗಿದೆ.
5ನೇ ತರಗತಿ ಕೆಳಗಿನ ವಿದ್ಯಾರ್ಥಿಗಳಿಗೆ, 6,7ನೇ ತರಗತಿ ವಿದ್ಯಾರ್ಥಿಗಳಿಗೆ,
8,9,10ನೇ...