ನೆಲ್ಯಾಡಿ:
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟರವರು ಸೆ.17 ರಂದು ಉದನೆ ಬಳಿಯ ರೆಖ್ಯಾಕ್ಕೆ
ಆಗಮಿಸಿ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಎಂಜಿರದ ಹೋಟೆಲ್ ಸಮೀಪ ಆಗಮಿಸಿದ ಸಂಸದ ಹಾಗೂ ಶಾಸಕರನ್ನು ಬಿಜೆಪಿ
ಕಾರ್ಯಕರ್ತರು ಸ್ವಾಗತಿಸಿದರು. ನಂತರ...
ಉಡುಪಿ
ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಸೇವೆಯಲ್ಲಿದ್ದ ಪೊಲೀಸ್ ಉಪ ನಿರೀಕ್ಷಕ ರೋರ್ವರು
ತನ್ನ ಮನೆಯಲ್ಲಿ ಮಲಗಿದ್ದಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಸೆ. 17 ರ ಮಂಗಳವಾರ ಮುಂಜಾನೆ
ಶಿರ್ವದಲ್ಲಿ ನಡೆದಿದೆ.
ಉಡುಪಿ
ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯ ವಯರ್ಲೆಸ್...
ಕಡಬ ಟೈಮ್: ಮುಖ್ಯಮಂತ್ರಿ
ಸಿದ್ದರಾಮಯ್ಯ ಅವರನ್ನು ಉಲ್ಲೇಖಿಸಿ ‘ಕಲೆಕ್ಷನ್ ಮಾಸ್ಟರ್’ ಎಂದು ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪಣಾ...
ಬೆಳ್ತಂಗಡಿ: ಯಂತ್ರದ ಮೂಲಕ ರಬ್ಬರ್ ತೋಟದ ಕಾಡು ತೆಗೆಯುತ್ತಿದ್ದಾಗ ರಬ್ಬರ್ ಮರಕ್ಕೆ ಕಪ್ ಸಿಲುಕಿಸುವ ರಿಂಗ್ ಎದೆಗೆ ಬಡಿದು ಗಂಭೀರ ಗಾಯಗೊಂಡ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಸಾವನ್ನೊಪ್ಪಿದ್ದಾರೆ.
ಹಾರಿತ್ತಕಜೆ ನಿವಾಸಿ ಕೊರಗಪ್ಪ ಗೌಡ (56)
ಎಂಬವರು...
ಆಲಂಕಾರು:ಇಲ್ಲಿನ ಪೇಟೆಯಲ್ಲಿರುವ ಶ್ರೀ ಮಾತಾ ಕಾಂಪ್ಲೆಕ್ಸ್ ನಲ್ಲಿ ಶತಾಕ್ಷಿ ಕ್ಲಿನಿಕ್ ಮತ್ತು ಕ್ಲಿನಿಕಲ್ ಲ್ಯಾಬೋರೇಟರಿ , ಜನರಲ್ ವಾರ್ಡ್ ಉದ್ಘಾಟನೆಗೊಂಡಿತು.ಸುಳ್ಯ
ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿ, ಕ್ಲಿನಿಕ್ ಗೆ ಬರುವ ರೋಗಿಗಳಿಗೆ...
ಕಡಬ:
ಇಂದು (ಸೆಪ್ಟೆಂಬರ್
17) ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಬಿಜೆಪಿ
ವತಿಯಿಂದ ದೇಶಾದ್ಯಂತ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿದೆ.ಈ
ಹಿನ್ನೆಲೆಯಲ್ಲಿ ಕಡಬದ ಪಿಜೆಪಿ ಮುಖಂಡರು,ಕಾರ್ಯಕರ್ತರು
ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನಾಚರಣೆಯ
ಹಿನ್ನೆಲೆಯಲ್ಲಿ ಶ್ರೀ ದುರ್ಗಾಂಬಿಕಾ ಅಮ್ಮನವರ...
ಕಡಬ ಟೈಮ್ಸ್, ಪ್ರಚೋದನಕಾರಿ
ಭಾಷಣ ಮಾಡಿದ್ದ ಎಸ್ಡಿಪಿಐ (SDPI) ಜಿಲ್ಲಾ ಕಾರ್ಯದರ್ಶಿ ಇಮ್ರಾನ್ ಸೇರಿದಂತೆ ಮೂವರ ವಿರುದ್ಧ ಕಾರಟಗಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕೇಂದ್ರ
ಸರ್ಕಾರ ಜಾರಿಗೆ ತರಲು ನಿರ್ಧರಿಸಿರುವ ವಕ್ಫ್ ಬಿಲ್-2024 ತಿದ್ದುಪಡಿ ಮಸೂದೆಯನ್ನು ವಿರೋಧಿಸಿ...
ಬೆಂಗಳೂರು:
ರಾಜ್ಯದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಎಂದಿಗೂ ಸ್ಥಗಿತ ಆಗುವುದಿಲ್ಲ. ಇದು
ನಿತ್ಯ, ಸತ್ಯ, ನಿರಂತರ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಸೋಮವಾರದಂದು
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ಮಂಗಳೂರು: ಕೃಷ್ಣಾಪುರ ಮುಸ್ಲಿಮ್ ಜಮಾಅತ್ ಗೆ ಒಳಪಡುವ ಕಾಟಿಪಳ್ಳ 3ನೇ ಬ್ಲಾಕ್ ನ ಮಸ್ಟಿದುಲ್ ಹುದಾ ಜುಮಾ ಮಸೀದಿಗೆ ಕಲ್ಲೆಸೆದ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
...