ಕಡಬ ತಾಲೂಕಿನ ಕೊಣಾಜೆಯಲ್ಲಿ ಕಾನೂನು ಬಾಹಿರವಾಗಿ ಭಾನುವಾರ ಆಯೋಜನೆಗೊಂಡಿದ್ದ ಕೋಳಿ ಅಂಕಕ್ಕೆ ಪೊಲೀಸರು ಏಕಾಏಕಿ ದಾಳಿ ಮಾಡಿದ್ದು ಹಲವು ಮಂದಿ ತಮ್ಮ ಕೋಳಿ ಜೊತೆ ಸ್ಥಳದಿಂದ ಕಾಲ್ಕಿತ್ತಿದ್ದಾರೆ.ಮೇಲಾಧಿಕಾರಿಗಳ ಸೂಚನೆ ಮೇರೆಗೆ ಉಪ್ಪಿನಂಗಡಿ ಠಾಣಾ...
ಮಂಗಳೂರು:ಸೂರತ್ಕಲ್ ಸಮೀಪದ ಕಾಟಿಪಳ್ಳ 3ನೇ ಬ್ಲಾಕ್ ನಲ್ಲಿರುವ ಬದ್ರಿಯಾ ಜುಮಾ ಮಸೀದಿಗೆ ಅಪರಿಚಿತರು ಕಲ್ಲು ತೂರಾಟ ನಡೆಸಿದ ಘಟನೆ ಸೆ.15 ರವಿವಾರ ರಾತ್ರಿ 11ಗಂಟೆ ಸುಮಾರಿಗೆ ನಡೆದಿದೆ.ಸುರತ್ಕಲ್ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು,...
ಕಡಬ ಟೈಮ್ಸ್, ರಾಜಕೀಯ: ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಕೇಸ್ ಆರೋಪದಲ್ಲಿ ಶಾಸಕ ಮುನಿರತ್ನ ಅವರ ವಿರುದ್ದ ಎಫ್.ಐ. ಆರ್ ದಾಖಲಾಗಿದೆ. ಈ ಪ್ರಕರಣದ ಬೆನ್ನಲ್ಲೇ ರಾಜ್ಯ ಬಿಜೆಪಿ ಶಿಸ್ತು ಸಮಿತಿಯಿಂದ ಮುನಿರತ್ನ...
ಕಡಬ ಟೈಮ್ಸ್ ,ಕಡಬ: ಕೋಳಿ ಅಂಕದ ಹೆಸರಲ್ಲಿ ಜೂಜಾಟ ಅವ್ಯಾಹತವಾಗಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ನಿಷೇಧ ಹೇರಿ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಈಗಾಗಲೇ ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದ.ಕ ಪೊಲೀಸ್ ಇಲಾಖೆಯೂ...
ಕಡಬ ಟೈಮ್ಸ್: ರೈಲು ಢಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕಾಸರಗೋಡು ಜಿಲ್ಲೆಯ ಕಾಞಂಗಾಡ್ ರೈಲ್ವೆ ನಿಲ್ದಾಣ ಪರಿಸರದಲ್ಲಿ ಶನಿವಾರ ಸಂಜೆ ನಡೆದಿದೆ.ಮೃತಪಟ್ಟವರನ್ನುಕೊಟ್ಟಾಯಂ ನಿವಾಸಿಗಳಾದ ಚಿನ್ನಮ್ಮ (73), ಏಂಜೆಲೀನ...
ಕಡಬ: ನಿವೃತ್ತ
ಸೈನಿಕ ಅಂಗಣ ಸುಂದರ ಗೌಡ(60ವ.) ಅವರು ಸೆ.13ರಂದು ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ.
ಸೆ.12ರಂದು ಹೃದಯಾಘಾತ ಹಿನ್ನೆಲೆ ಮಂಗಳೂರಿನ
ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.
ಆದರೆ ಚಿಕಿತ್ಸೆ
ಫಲಕಾರಿಯಾಗದೆ ನಿಧನರಾಗಿರುವುದಾಗಿ ತಿಳಿದು ಬಂದಿದೆ.
ಮೃತರು
ಪಿಜಕ್ಕಳ ಶ್ರೀ
ಮಹಾವಿಷ್ಣು ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಸಕ್ರೀಯ...
ಕಡಬ: 2025ರ
ಸೆಪ್ಟೆಂಬರ್ ತಿಂಗಳಿನಲ್ಲಿ ಕಡಬದ ಕೊಯಿಲದಲ್ಲಿ ಪಶು ವೈದ್ಯಕೀಯ ಕಾಲೇಜು ಪ್ರಾರಂಭವಾಗಲಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈಅವರು ತಿಳಿಸಿದ್ದಾರೆ.
ಶುಕ್ರವಾರ ಬೆಂಗಳೂರಿನಲ್ಲಿ ಪಶು ಸಂಗೋಪನಾ ಇಲಾಖೆಯ ಪ್ರಮುಖರನ್ನು ಭೇಟಿಯಾದ ಶಾಸಕರು ಕೊಯಿಲಾ ಪಶು...
ಕಡಬ ಟೈಮ್ಸ್, ರಾಜ್ಯದಲ್ಲಿ
ಕಾಂಗ್ರೇಸ್ ಸರಕಾರ ಅಸ್ಥಿತ್ವಕ್ಕೆ ಬಂದ ಬಳಿಕ ಹಿಂದೂ ವಿರೋಧ ಶಕ್ತಿಗಳ ಅಟ್ಟಹಾಸ ಜೋರಾಗುತ್ತಿದೆ. ಮಂಡ್ಯದ ನಾಗಮಂಗಲದಲ್ಲಿ ಗಣೇಶೊತ್ಸವ ಮೆರವಣಿಗೆಗೆ ಅಡ್ಡಿ ಪಡಿಸಿದಲ್ಲದೆ ಕಲ್ಲೂ
ತೂರಾಟ ನಡೆಸಿ ಹಿಂದೂ ಬಂಧುಗಳ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ...
ಸುಬ್ರಹ್ಮಣ್ಯ:
ಇಲ್ಲಿನ ರಾಜ್ಯ ಹೆದ್ದಾರಿಯ ಕೈಕಂಬ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಗೆ ಮಗುಚಿ
ಬಿದ್ದು ನಾಲ್ವರು ಗಾಯಗೊಂಡು ಪಾರಾದ ಘಟ್ನೆ ಸೆ.13 ರ ಮಧ್ಯಾಹ್ನ ವರದಿಯಾಗಿದೆ.
ಶ್ರೀ
ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ರಾಜ್ಯ...