23.3 C
Kadaba
Monday, March 17, 2025
- Advertisement -spot_img

AUTHOR NAME

Kadaba Times News

740 POSTS
0 COMMENTS

ಕುಕ್ಕೆ ಸುಬ್ರಹ್ಮಣ್ಯ: ಸ್ನಾನ ಘಟ್ಟದ ಬಳಿ ಭಕ್ತಾಧಿಗಳಿಗೆ ಶವರ್ ಬಾತ್ ವ್ಯವಸ್ಥೆ ಕಲ್ಪಿಸಿದ ಕುಕ್ಕೆ ದೇಗುಲ

 ಕುಕ್ಕೆ ಸುಬ್ರಹ್ಮಣ್ಯ : ಕುಮಾರಧಾರ ನದಿಯಲ್ಲಿ ನೀರಿನ ಪ್ರಮಾಣ ಅಧಿಕವಾಗಿರುವ ಕಾರಣ ಸ್ನಾನ ಘಟ್ಟದ ಬಳಿ ದೇಗುಲದ ವತಿಯಿಂದ ಭಕ್ತರಿಗೆ  ಶವರ್ ಬಾತ್ ವ್ಯವಸ್ಥೆ ಮಾಡಿದೆ. ಮಳೆಗಾಲ ಸಂದರ್ಭದಲ್ಲಿ ಯಾವುದೇ ಅನಾಹುತ ನಡೆಯಬಾರದು ಎನ್ನುವ ದೃಷ್ಠಿಯಲ್ಲಿ   ದ.ಕ  ಜಿಲ್ಲಾಧಿಕಾರಿ  ...

ಸುಳ್ಯದಲ್ಲಿ ಸಂಸದ ಯುದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ : ತನ್ನ ಮುಂದಿನ ಯೋಜನೆ ಬಗ್ಗೆ ಹೇಳಿದ್ದೇನು?

 ಕಡಬ ಟೈಮ್ಸ್: ಸಹಕಾರ ಸಂಘಗಳು ಭಾರತದಲ್ಲಿನ ಅತ್ಯದ್ಭುತ ವ್ಯವಸ್ಥೆ, ಜನರಿಗೆ ಸ್ವಾವಲಂಬಿ ಬದುಕು ಕಲ್ಪಿಸಿದೆ ಎಂದು ಮೈಸೂರು – ಕೊಡಗು ಲೋಕಸಭಾ  ಸಂಸದ ಯುದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್  ಅಭಿಪ್ರಾಯ ಪಟ್ಟವರು. ಅವರು ಸೆ 10 ರಂದು ಸುಳ್ಯ ಪೆರಾಜೆಯ ಖಾಸಗಿ...

ವನಜ ರಂಗಮನೆ ಪ್ರಶಸ್ತಿಗೆ ಬಣ್ಣದ ಮಾಂತ್ರಿಕ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ಆಯ್ಕೆ

ಕಡಬ ಟೈಮ್ಸ್,  ಸುಳ್ಯದ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದಿಂದ ಪ್ರತಿವರ್ಷ ಕೊಡಮಾಡುವ ರಂಗಕರ್ಮಿ ಡಾ.ಜೀವನ್ ರಾಂ ಸುಳ್ಯರ ಮಾತೃಶ್ರೀ ದಿ| ವನಜಾಕ್ಷಿ ಜಯರಾಮ ಸ್ಮರಣಾರ್ಥ ನೀಡುವ 2024 ನೇ ಸಾಲಿನ ವನಜ ರಂಗಮನೆ ಪ್ರಶಸ್ತಿಗೆ  ತೆಂಕುತಿಟ್ಟು ಯಕ್ಷಗಾನದ ಪ್ರಸಿದ್ಧ ಬಣ್ಣದ...

ಕರ್ತವ್ಯ ನಿರತ ASI ತಲೆ ಮೇಲೆ ಕಬ್ಬಿಣದ ರಾಡ್ ಬಿದ್ದು ತೀವ್ರ ಗಾಯ, ಆಸ್ಪತ್ರೆಗೆ ದಾಖಲು

 ಕಡಬ ಟೈಮ್ಸ್, ಹುಬ್ಬಳ್ಳಿ ನಗರದ ಕಿತ್ತೂರು ಚೆನ್ನಮ್ಮ ಹಾಗೂ ಸುತ್ತಮುತ್ತ ಫ್ಲೈಓವರ್ ಕಾಮಗಾರಿ ನಡೆಯುತ್ತಿದ್ದು, ಕೋರ್ಟ್ ವೃತ್ತ ಬಳಿ ಸೆ.10ರ ಮಂಗಳವಾರ ಕರ್ತವ್ಯದಲ್ಲಿದ್ದ ಎಎಸ್‌ಐ ತಲೆಯ ಮೇಲೆ ಕಬ್ಬಿಣದ ರಾಡ್ ಬಿದ್ದು ತೀವ್ರ ಗಾಯಗೊಂಡಿದ್ದಾರೆ. ಫ್ಲೈ ಓವರ್ ಮೇಲೆ ಕಾರ್ಮಿಕರು ಕಬ್ಬಿಣದ ಸಲಾಕೆ(ರಾಡ್)ಗಳನ್ನು...

ಗುತ್ತಿಗೆದಾರನಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು‌ ಅಧಿಕಾರಿಗಳು‌ ಲೋಕಾಯುಕ್ತ ಬಲೆಗೆ

 ಕಡಬ ಟೈಮ್ಸ್, ಕಾಮಗಾರಿಯ ಬಿಲ್ ಗಾಗಿ ಗುತ್ತಿಗೆದಾರನಿಂದ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ಇಬ್ಬರು ಅಧಿಕಾರಿಗಳನ್ನು ಬಂಧಿಸಿದ್ದ ಘಟನೆ  ಸೆ.10ರ ಮಂಗಳವಾರ ಬೀದರ್ ನಿಂದ ವರದಿಯಾಗಿದೆ. ತಾಲೂಕಿನ ಕೋಸಂ ಗ್ರಾ.ಪಂ. ಪಿಡಿಒ ರಾಹುಲ್ ದಂಡೆ ಹಾಗೂ ತಾ.ಪಂ....

ಶಿರಾಡಿ ಘಾಟಿಯ ಡಬಲ್‌ಟರ್ನ್ ಬಳಿ ಬೆಂಕಿಗಾಹುತಿಯಾದ ಲಾರಿ

 ನೆಲ್ಯಾಡಿ: ಈಚರ್ ಲಾರಿಯೊಂದು ಬೆಂಕಿಗಾಹುತಿಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿಯ ಡಬಲ್‌ಟರ್ನ್ ಬಳಿ ಸೆ.11ರಂದು ಬೆಳಿಗ್ಗೆ ನಡೆದಿದೆ. ಬೆಂಕಿಗಾಹುತಿಯಾದ ಲಾರಿಮಂಗಳೂರಿನಿಂದ ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ಈಚರ್ ಲಾರಿಯಲ್ಲಿ ಶಿರಾಡಿ ಘಾಟಿಯ ಡಬಲ್‌ಟರ್ನ್ ಬಳಿ ತಲುಪುತ್ತಿದ್ದಂತೆ ಹೊಗೆ...

ಸ್ವ ಸಹಾಯ ಸಂಘದಿಂದ ಲೋನ್ ಪಡೆದಿದ್ದ ಮಹಿಳೆ ಮನೆಗೆ ಬಾರದೇ ನಾಪತ್ತೆ:ಪ್ರಕರಣ ದಾಖಲಿಸಿಕೊಂಡ ಪೊಲೀಸರು

 ಉಪ್ಪಿನಂಗಡಿ: ಕೆಲಸಕ್ಕೆಂದು ಮಂಗಳೂರಿಗೆ ತೆರಳಿದ್ದ ವಿವಾಹಿತ ಮಹಿಳೆಯೋರ್ವರು ಮನೆಗೆ ಬಾರದೇ ನಾಪತ್ತೆಯಾದ ಘಟನೆ ನೆಲ್ಯಾಡಿ ಗ್ರಾಮದ ಕೂವೆಕೊಪ್ಪ ಎಂಬಲ್ಲಿ ನಡೆದಿದ್ದು, ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.ಕೂವೆಕೊಪ್ಪ ನಿವಾಸಿ , ಮೂವರು ಮಕ್ಕಳ ತಾಯಿ ಭಾರತಿ...

ಬ್ರೈಟ್ ಭಾರತ್” Season-2 ಯೋಜನೆ:ಮಾಸಿಕ 1 ಸಾವಿರ ರೂಪಾಯಿಗೆ ನಿಮಗೂ ಗೆಲ್ಲಬಹುದು ಸ್ವಂತ ಮನೆ

ಕಡಬ ಟೈಮ್ಸ್, (ಜಾಹೀರಾತು ಸುದ್ದಿ)   ಪುತ್ತೂರು:  ಮೊದಲ ಸೀಸನ್'ನ ಯಶಸ್ವಿ ಪಯಣದೊಂದಿಗೆ, ಸಾವಿರಾರು ಸಂತೃಪ್ತ ಗ್ರಾಹಕರನ್ನು ಪಡೆದ "ಬ್ರೈಟ್ ಭಾರತ್" ಸಂಸ್ಥೆ ಇದೀಗ ಈ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು,...

ಸುಬ್ರಹ್ಮಣ್ಯ:ಮನೆ ಹಿಂಬದಿಯ ಕಾಡಿನಲ್ಲಿ ನೇಣಿಗೆ ಶರಣಾದ ವ್ಯಕ್ತಿ

 ಸುಬ್ರಹ್ಮಣ್ಯ:ಮನೆ ಮಂದಿ ದೇವಸ್ಥಾನಕ್ಕೆ ಹೋಗಿದ್ದ ವೇಳೆ ವ್ಯಕ್ತಿಯೊಬ್ಬರು  ಮನೆ ಹಿಂಭಾಗದ ಕಾಡಿಗೆ ಹೋಗಿ ಆತ್ಮಹತ್ಯೆಗೆ ಶರಣಾದ ಘಟನೆ ಸುಬ್ರಹ್ಮಣ್ಯದಿಂದ ವರದಿಯಾಗಿದೆ. KUKKE SUBRAHAMNAYA POLICE STATIONಸುಬ್ರಹ್ಮಣ್ಯದ ದೇವರಗದ್ದೆಯ  ನೊಣಪ್ಪ ಗೌಡ (68ವ)  ಆತ್ಮಹತ್ಯೆಗೆ ಶರಣಾದವರು. ಸೆ.8 ರಂದು  ಮನೆ ಮಂದಿ  ಸುಬ್ರಹ್ಮಣ್ಯ...

ಎಡಮಂಗಲದ ಪರ್ಲ ಸರ್ಕಾರಿ ಶಾಲೆಯ ನೂತನ ಕೊಠಡಿ ಉದ್ಘಾಟಿಸಿದ ಸುಳ್ಯ ಶಾಸಕಿ

 ಕಡಬ:ಇಲ್ಲಿನ  ಎಡಮಂಗಲದ ಪರ್ಲ ದ.ಕ ಜಿಲ್ಲಾ ಪಂಚಾಯತ್  ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ  ನೂತನ ವಿವೇಕ ಕೊಠಡಿ ಉದ್ಘಾಟನೆಯು ಸೆ.10 ರಂದು ನಡೆಯಿತು. ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ   ಕು| ಭಾಗೀರಥಿ ಮುರುಳ್ಯ ಉದ್ಘಾಟಿಸಿ ಮಾತನಾಡಿ ಹೆತ್ತವರು ಮಕ್ಕಳನ್ನು   ಸರ್ಕಾರಿ ಶಾಲೆಗೆ ಕಳುಹಿಸಿ  ಶಾಲೆಯನ್ನು ಉಳಿಸಿಕೊಳ್ಳುವಲ್ಲಿ...

Latest news

- Advertisement -spot_img