32 C
Kadaba
Sunday, March 16, 2025
- Advertisement -spot_img

AUTHOR NAME

Kadaba Times News

740 POSTS
0 COMMENTS

ಧರ್ಮಸ್ಥಳದಲ್ಲಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದ ಮುಸ್ಲಿಂ ಲೀಗ್ ರಾಜ್ಯ ಸಮಿತಿ: ವಕ್ಫ್ ತಿದ್ದುಪಡಿ ಮಸೂದೆ ಹಿಂಪಡೆಯುವಂತೆ ಒತ್ತಾಯ

 ಕಡಬ/ಧರ್ಮಸ್ಥಳ:  ಕೇಂದ್ರ ಸರ್ಕಾರವು  ಸಂಸತ್ತಿನಲ್ಲಿ ಮಂಡಿಸಿ  ಈಗ ಸಂಯುಕ್ತ ಸಂಸದೀಯ ಮಂಡಳಿಗೆ ಪರಿಶೀಲನೆಗಾಗಿ ಒಪ್ಪಿಸಿರುವ ವಕ್ಫ್ ತಿದ್ದುಪಡಿ ಮಸೂದೆಯನ್ನು ಸಂಪೂರ್ಣವಾಗಿ ಹಿಂಪಡೆ ಬೇಕೆಂದು ಇಂಡಿಯನ್  ಯೂನಿಯನ್ ಮುಸ್ಲಿಂ ಲೀಗ್ ಕರ್ನಾಟಕ ರಾಜ್ಯ ಸಮಿತಿ ಒತ್ತಾಯಿಸಿದೆ.  ಡಾ. ವೀರೇಂದ್ರ ಹೆಗ್ಗಡೆಯವರನ್ನು ಧರ್ಮಸ್ಥಳದಲ್ಲಿ ಭೇಟಿಯಾದ ನಿಯೋಗರಾಜ್ಯ ಮುಸ್ಲಿಂ...

ಉಪ್ಪಿನಂಗಡಿ ಸಮೀಪದ ಬಜತ್ತೂರಿನಲ್ಲಿ ಮರಗಳ ಮರಣಹೋಮ: ಅರಣ್ಯ ಇಲಾಖೆ ಎಲ್ಲಿದೆ?

 ಕಡಬ ಟೈಮ್ಸ್: ಪ್ರಕೃತಿಯ ಅಸಮತೋಲದಿಂದ  ದ.ಕ ಸಹಿತ ಹಲೆವೆಡೆ ವಿಕೋಪಗಳು ನಡೆದಿವೆ,ಇದರಿಂದಾಗಿ ಜನ ಜೀವನಕ್ಕೆ ತೊಂದರೆಯಾಗಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿಯಾಗಿದೆ. ಈ ನಡುವೆ ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ಬಜತ್ತೂರು ಗ್ರಾಮದದಲ್ಲಿ ಮರಗಳ ಮರಣಹೋಮವೇ ನಡೆದಿರುವುದು ಬೆಳಕಿಗೆ...

ಬಿಜೆಪಿ ಸುಳ್ಯ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದೇನು?

 ಸುಳ್ಯ: ಅಭಿವೃದ್ಧಿಗೆ ರಾಜ್ಯ ಸರಕಾರ ಯಾವುದೇ ಅನುದಾನ ನೀಡುತ್ತಿಲ್ಲ, ರಾಜ್ಯದ ಅಭಿವೃದ್ಧಿಗೆ ಗಮನ ಕೊಡದ ಸರಕಾರ ಹಗರಣದಲ್ಲಿ‌ ಮುಳುಗಿದೆ ಎಂದು ಬಿಜೆಪಿ ದ.ಕ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಆರೋಪಿಸಿದ್ದಾರೆ.ಸೆ.9 ರಂದು ಸುಳ್ಯದ ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರದಲ್ಲಿ...

ದಕ್ಷಿಣ ಕನ್ನಡ: ಸಾರ್ವಜನಿಕ ಗಣೇಶೋತ್ಸವದ ಮೆರವಣಿಗೆಯ ವೇಳೆ ಪಾನೀಯ, ಸಿಹಿತಿಂಡಿ ನೀಡಬೇಡಿ: ಭಜನಾ ಮಂದಿರದಿಂದ ಮಸೀದಿಗೆ ಬರೆದ ಪತ್ರ ವೈರಲ್

 ಕಡಬ ಟೈಮ್, ಯಾವುದೇ ಸಮುದಾಯದ   ಧಾರ್ಮಿಕ ಕಾರ್ಯಕ್ರಮಗಳ ಈ ರ್ಯಾಲಿಗಳ ವೇಳೆ ಹಲವಾರು ಕಡೆಗಳಲ್ಲಿ ಹಿಂದೂ- ಮುಸ್ಲಿಮರ ಸೌಹಾರ್ದತೆಯ ದ್ಯೋತಕವಾಗಿ ಪರಸ್ಪರರು ಸಿಹಿ ತಿಂಡಿ-ಪಾನೀಯ ಹಂಚುವುದು ಸಾಮಾನ್ಯವಾಗಿದೆ.   ಅದಕ್ಕೆ ದಕ್ಷಿಣ ಕನ್ನಡ ಜಿಲ್ಲೆ ಕೂಡ ಹೊರತಾಗಿಲ್ಲ....

ಸುಬ್ರಹ್ಮಣ್ಯ ಸಮೀಪದ ತೋಡಿನಲ್ಲಿ ಭಾರೀ ಪ್ರಮಾಣ ನೀರು:ಹೆದ್ದಾರಿಗೆ ನುಗ್ಗಿ ಸೇತುವೆ ಮುಳುಗಡೆ

 ಸುಬ್ರಹ್ಮಣ್ಯ: ಘಟ್ಟ ಪ್ರದೇಶದಲ್ಲಿ ಸುರಿದ ಮಳೆಯಿಂದಾಗಿ ರವಿವಾರ ಸುಬ್ರಹ್ಮಣ್ಯ ಸಮೀಪದ ತೋಡಿನಲ್ಲಿ ಭಾರೀ ಪ್ರಮಾಣದ ನೀರು ಹರಿದು ಹೆದ್ದಾರಿಗೆ ನುಗ್ಗಿದ್ದು, ಸೇತುವೆ ಮುಳುಗಡೆಗೊಂಡಿದೆ.ಕೈಕಂಬ ಬಳಿಯ  ಚೇರು ಎಂಬಲ್ಲಿ ಹೆದ್ದಾರಿಗೆ ನುಗ್ಗಿದ ನದಿ ನೀರುಸುಬ್ರಹ್ಮಣ್ಯ...

ಕುಕ್ಕೆ ಸುಬ್ರಹ್ಮಣ್ಯ: ಕುಮಾರಧಾರ ದಿಂದ ಕುಲ್ಕುಂದವರೆಗೆ ರಸ್ತೆಬದಿಯ ತ್ಯಾಜ್ಯ ಹೆಕ್ಕಿದ ಪರಿಸರ ಪ್ರೇಮಿ ತಂಡ

ಕುಕ್ಕೆ ಸುಬ್ರಹ್ಮಣ್ಯ :ಇಲ್ಲಿನ ಪ್ರಮುಖ ರಸ್ತೆ ಬದಿಯಲ್ಲಿ ಎಲ್ಲೆಂದರಲ್ಲಿ ಎಸೆದಿದ್ದ  ತ್ಯಾಜಗಳನ್ನು ರವಿಕಕ್ಕೆ ಪದವು ಸೇವಾ ಟ್ರಸ್ಟ್  ನೇತೃತ್ವದ ತಂಡ ಸ್ವಚ್ಚತಾ ಕಾರ್ಯ ಮಾಡುವ ಮೂಲಕ ಕಸದ ರಾಶಿಗಳಿಗೆ ಮುಕ್ತಿ ನೀಡಿದೆ. ...

ಆಲಂಕಾರು: ಮೃತರ ಕುಟುಂಬಕ್ಕೆ ಧನಸಹಾಯ

ಆಲಂಕಾರು: ಇತ್ತೀಚೆಗೆ ನಿಧನರಾದ ಕೊಯಿಲ ಗ್ರಾಮದ ಕೆರೆಕೋಡಿ ನಿವಾಸಿ ವರದರಾಜ ಶೆಟ್ಟಿ ಅವರ ಕುಟುಂಬಕ್ಕೆ  ಕೊಯಿಲ ಗ್ರಾಮದ ಸಬಳೂರು ಅಯೋಧ್ಯಾನಗರ ಶ್ರೀ ರಾಮ ಗೆಳೆಯರ ಬಳಗ ಮತ್ತು ಬಿಜೆಪಿ ಸಬಳೂರು ಬೂತ್ ಸಮಿತಿ...

ಕಡಬ ಟೈಮ್ಸ್ ನಲ್ಲಿ ಪ್ರಕಟವಾದ ಸುದ್ದಿಯ ಹೆಡ್ ಲೈನ್ ತಿರುಚಿ ವೈರಲ್ ಗೊಳಿಸಿದ ಕಿಡಿಗೇಡಿಗಳು

ಕಡಬ ಟೈಮ್ಸ್: ಕಡಬ ಟೈಮ್ಸ್ ನಲ್ಲಿ ಅಕ್ರಮ ಕಸಾಯಿಖಾನೆ ಕುರಿತ ವರದಿಯು ಸೆ.6ರಂದು ಪ್ರಕಟವಾಗಿದ್ದು ಯಾರೋ ಕಿಡಿಗೇಡಿಗಳು ವಾಟ್ಸಪ್ ನಲ್ಲಿ ಸುದ್ದಿಯ ತಲೆಬರಹ ಬದಲಾಯಿಸಿ   ವೈರಲ್ ಮಾಡಿರುವುದು ಗಮನಕ್ಕೆ ಬಂದಿದೆ."ಕಡಬ: ಮನೆಯೊಂದರ ಹಿಂಬದಿ...

ಕಡಬ ಠಾಣೆಯಲ್ಲಿ ವಿವಿಧ ಧಾರ್ಮಿಕ ಮುಖಂಡರ ಸಭೆ: ಸರ್ಕಾರದ ಮಾರ್ಗಸೂಚಿ ಪಾಲಿಸುವಂತೆ ಸೂಚನೆ

ಕಡಬ ಟೈಮ್ಸ್:  ಗಣೇಶೋತ್ಸವ, ಈದ್ ಮಿಲಾದ್ ಹಾಗೂ ಮೇರಿ ಮಾತೆಯ ಜನ್ಮದಿನ ಆಚರಣೆ ವೇಳೆ ಸಾರ್ವಜನಿಕವಾಗಿ ಪಾಲಿಸಬೇಕಾದ ನಿಯಮಾವಳಿಗಳ ಬಗ್ಗೆ ಮಾಹಿತಿ ನೀಡುವ ಸಲುವಾಗಿ ಕಡಬ ಠಾಣೆಯಲ್ಲಿ  ವಿವಿಧ ಧಾರ್ಮಿಕ ಪ್ರಮುಖರ ಸಭೆಯು ಸೆ.6...

Latest news

- Advertisement -spot_img