ಕಡಬ:
ಕ್ಷೇತ್ರ ಶಿಕ್ಷಣಾಧಿಕಾರಿಯವರ
ಕಛೇರಿ ಹಾಗೂ ಇಲ್ಲಿನ ಸೈಂಟ್ ಜೋಕಿಮ್ಸ್ ಹಾಗೂ ಸೈಂಟ್ ಆನ್ಸ್ ವಿದ್ಯಾಸಂಸ್ಥೆಯ ಆಶ್ರಯದಲ್ಲಿ ನಡೆದ ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಸರಕಾರಿ ಶಾಲೆಯ ಖಾಸಗಿ ತರಬೇತುದಾರರನ್ನು ಪಂದ್ಯಾಟದ...
ಕಡಬ ಟೈಮ್: ಕಡಬ ಸರಸ್ವತಿ
ವಿದ್ಯಾಲಯ ವಿದ್ಯಾನಗರ ಪ್ರಾಥಮಿಕ ವಿಭಾಗದಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನಿವೃತ್ತ ಶಿಕ್ಷರನ್ನು ಸನ್ಮಾನಿಸಲಾಯಿತು.
ನಿವೃತ್ತ ಶಿಕ್ಷಕ ತಮ್ಮಯ್ಯ
ಗೌಡ ಸುಳ್ಯ ಮತ್ತು ಶಿಕ್ಷಕಿ ಶ್ರೀಮತಿ
ದೇವಕಿ ದಂಪತಿಗಳನ್ನು ಸನ್ಮಾನಿಸಲಾಯಿತು. ಈ ವೇಳೆ ಮಾತನಾಡಿದ ತಮ್ಮಯ್ಯ...
ಕಡಬ: ಅನಾರೋಗ್ಯದಿಂದ
ಬಳಲುತ್ತಾ ತನ್ನ ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡು ನಡೆದಾಡಲೂ ಸಾಧ್ಯವಾಗದ ಸ್ಥಿತಿಯಲ್ಲಿರುವ ಬಿಳಿನೆಲೆಯ
ನಾಗೇಶ್ ಕುಟುಂಬಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಬಿಳಿನೆಲೆ ಒಕ್ಕೂಟದ ಸದಸ್ಯರು ಆರ್ಥಿಕ ನೆರವು ನೀಡಿದ್ದಾರೆ.
ವೃತ್ತಿಯಲ್ಲಿ
ಚಾಲಕನಾಗಿದ್ದ ಕಡಬ ಗ್ರಾಮದ...
ನೆಲ್ಯಾಡಿ: ನೆಲ್ಯಾಡಿ-ಮಾದೇರಿ ರಸ್ತೆಯ ನೆಲ್ಯಾಡಿ ರಿಯಾ ರಬ್ಬರ್ ಟ್ರೇಡರ್ಸ್ ಸಮೀಪ ರಾಸಾಯನಿಕ ಗೊಬ್ಬರ ಸಾಗಾಟದ ಲಾರಿಯೊಂದು ಚರಂಡಿಗೆ ಬಿದ್ದ ಪರಿಣಾಮ ವಿದ್ಯುತ್ ಕಂಬವೊಂದಕ್ಕೆ ಹಾನಿಯಾದ ಘಟನೆ ಸೆ.3ರಂದು ಸಂಜೆ ನಡೆದಿದೆ.
ನೆಲ್ಯಾಡಿಯಿಂದ ಆಲಂಕಾರಿಗೆ ರಾಸಾಯನಿಕ...
ಕಡಬ:
ಕಡಬ ಸರಕಾರಿ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿ ಕೊಲೆ ಮಾಡಲು ಪ್ರಯತ್ನಿಸಿದ ಆರೋಪದಡಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿರುವ ಯುವಕನ ಜಾಮೀನು ಅರ್ಜಿಯನ್ನು
ಪುತ್ತೂರಿನ 5ನೇ
ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ...
ಕಡಬ ಟೈಮ್: ಪಂಜದ
ಕಂರ್ಬು ನೆಕ್ಕಿಲ ಎಂಬಲ್ಲಿ ಕೆಲವು ದಿನಗಳ ಹಿಂದೆಯಷ್ಟೇ ಸಾಕು ನಾಯಿಗಳು ನಾಪತ್ತೆಯಾಗಿ ಚಿರತೆ ಕೊಂಡೊಯ್ದಿರಬಹುದೆಂಬ
ಅನುಮಾನ ವ್ಯಕ್ತವಾಗಿತ್ತು. ಇದೀಗ
ಆ.30 ಮತ್ತು ಸೆ.1 ರಂದು ಇದೇ ಪರಿಸರದಲ್ಲಿ ಚಿರತೆ
ಪ್ರತ್ಯಕ್ಷವಾಗಿದೆ.
ಆ.30
ರಂದು ರಾತ್ರಿ ಸುಮಾರು 8.30 ಹೊತ್ತಿಗೆ...
ಕಡಬ:
ಮಾನಸಿಕ ಖಿನ್ನತೆಗೆ ಒಳಗಾಗಿ ಮನೆಯಿಂದ ಹೊರ ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು ತೋಟವೊಂದರ
ಕೆರೆಯಲ್ಲಿ ಶವವಾಗಿ ಪತ್ತೆಯಾದ ಘಟನೆ ಕಡಬದ ಬೆಳಂದೂರು ಗ್ರಾಮದಿಂದ ವರದಿಯಾಗಿದೆ.
Google image ಕಡಬ
ತಾಲೂಕು ಬೆಳಂದೂರು ಗ್ರಾಮದ ಬೊಟ್ಟತ್ತಾರು ಮನೆಯ ವಸಂತ
ಪಿ. (36 ವರ್ಷ)...
ದಕ್ಷಿಣ
ಕನ್ನಡ ಜಿಲ್ಲೆಯಲ್ಲಿ ವಿವಿಧ ರಸ್ತೆ ಅಭಿವೃದ್ದಿ ಕಾಮಗಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಒಟ್ಟು 42 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ಸಂಸದ...
ಕಡಬ:
ಶಾಸಕಿಯವರು ಬರೇ ಪೇಪರ್ ಸ್ಟೇಂಟ್ ಮೆಂಟ್ ಕೊಟ್ಟರೆ ಊರು ಸರಿಯಾಗಲ್ಲ
, ಶಾಸಕರನ್ನು ದೂರುವುದಲ್ಲ, ಮೂವತ್ತು ವರ್ಷದಿಂದ ಬಿಜೆಪಿ ಶಾಸಕರು ಇಲ್ಲಿದ್ದಾರೆ, ಒಂದೊಂದು ವರ್ಷದಲ್ಲಿ ಒಂದೊಂದು ಬಿಲ್ಡಿಂಗ್
ಗೆ ಹಣ ಬಿಡುಗಡೆ ಮಾಡುತ್ತಿದ್ದರೆ ಹತ್ತು ಬಿಲ್ಡಿಂಗ್...
ಕಡಬ:
ಯುವವಾಹಿನಿ ಕಡಬ ಘಟಕದ ವತಿಯಿಂದ ಸೆ.22ರಂದು ಕಡಬ
ಶ್ರೀ ಜಯ ದುರ್ಗಾಪರಮೇಶ್ವರಿ ದೇವಸ್ಥಾನದ ಗದ್ದೆಯಲ್ಲಿ 3ನೇ ವರ್ಷದ ಕೆಸರ್ದ ಕಂಡೊಡು ಬಿರುವೆರ್ನ ಗೊಬ್ಬುಲು ಕಾರ್ಯಕ್ರಮ ನಡೆಯಲಿದೆ.
ಶ್ರೀ ದುರ್ಗಂಬಿಕಾ ಅಮ್ಮನವರ ದೇವಸ್ಥಾನದ ಆವರಣದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು.ಈ
ಹಿನ್ನೆಲೆಯಲ್ಲಿ ಮಂಗಳವಾರ ಮುಂಜಾನೆ ಶ್ರೀ ದುರ್ಗಂಬಿಕಾ
ಅಮ್ಮನವರ...