22.4 C
Kadaba
Sunday, March 16, 2025
- Advertisement -spot_img

AUTHOR NAME

Kadaba Times News

740 POSTS
0 COMMENTS

ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿ: ಹೆದ್ದಾರಿ ಬದಿಯಲ್ಲೇ ಅನಧಿಕೃತ ಕಟ್ಟಡ ನಿರ್ಮಾಣ: ಕಾಮಗಾರಿ ಸ್ಥಗಿತಗೊಳಿಸದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ

 ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕಳಾರದಲ್ಲಿ ಹೆದ್ದಾರಿ ಬದಿಯಲ್ಲೇ  ಅನಧಿಕೃತ ಕಟ್ಟಡ ನಿರ್ಮಾಣವಾಗಿರುವ ಆರೋಪ ವ್ಯಕ್ತವಾಗಿದೆ. ಉಪ್ಪಿನಂಗಡಿ- ಸುಬ್ರಹ್ಮಣ್ಯ ಹೆದ್ದಾರಿ ಬದಿಯಲ್ಲಿ  ವ್ಯಕ್ತಿಯೊಬ್ಬರು  ಕಟ್ಟಡ ನಿರ್ಮಾಣ ಮಾಡುತ್ತಿರುವ ಕುರಿತು  ದೂರಿನ ಮೇರೆಗೆ  ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ  ಲೀಲಾವತಿಯವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ....

ಕುಕ್ಕೆ ದೇಗುಲದಲ್ಲಿ ಲಡ್ದು ಗೋಲ್ ಮಾಲ್ : ನಾಲ್ವರು ಸಿಬ್ಬಂದಿಗಳಿಗೆ ನೋಟಿಸ್, ನಾಲ್ಕು ಕಡೆ ಸಿಸಿ ಟಿವಿ ಕಣ್ಗಾವಲು

ಕಡಬ ಟೈಮ್ಸ್:  ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ  ಲಡ್ಡು  ಪ್ರಸಾದದಲ್ಲಿ ಅವವ್ಯವಹಾರ ನಡೆದಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆ ದೇವಳದ  ಕಾರ್ಯನಿರ್ವಾಹಕ ಅಧಿಕಾರಿ ಅರವಿಂದ  ಅಯ್ಯಪ್ಪ ಶತಗುಂಡಿ   ಕ್ರಮ ಕ್ಕೆ ಮುಂದಾಗಿದ್ದಾರೆ. ಸಿಸಿ ಕ್ಯಾಮಾರ ಅಳವಡಿಸಿರುವುದುದೇಗುಲದ  ಆಡಳಿತಧಿಕಾರಿ , ಸಹಾಯಕ ಆಯುಕ್ತರೂ ಆಗಿರುವ   ಜುಬಿನ್ ಮಾಹಾಪತ್ರ ಆದೇಶದ ಮೇರೆಗೆ...

ಕಡಬದಲ್ಲಿ ಫ್ಯೂಶನ್ ಇನ್ಸಿಟ್ಯೂಟ್ ಆಫ್‌ ಡ್ಯಾನ್ಸ್ ಕ್ಲಾಸ್ ಸೆ.1ರಂದು ಪ್ರಾರಂಭ

 ಕಡಬ:(ಜಾಹೀರಾತು ಸುದ್ದಿ  ): ಫ್ಯೂಶನ್   ಇನ್ಸಿಟ್ಯೂಟ್ ಆಫ್‌ ಡ್ಯಾನ್ಸ್ ಕಡಬ ಇದರ   ಡ್ಯಾನ್ಸ್ ಕ್ಲಾಸ್  ತರಗತಿಯು ಇದೇ ಸೆ.1ರಂದು   ಆರಂಭಗೊಳ್ಳಲಿದೆ.   ಕಡಬ ಅಂಬೇಡ್ಕರ್ ಸಭಾ ಭವನದಲ್ಲಿ  ಪ್ರತೀ ಆದಿತ್ಯವಾರ  ಮಧ್ಯಾಹ್ನ ಗಂಟೆ 3.30 ರಿಂದ 5.30 ರವರೆಗೆ ನಡೆಯಲಿದೆ. ಡ್ಯಾನ್ಸ್ ರಿಯಾಲಿಟಿ  ಶೋನಲ್ಲಿ ಭಾಗವಹಿಸಲು ಆಸಕ್ತಿ ಇರುವ...

ಕಡಬ ಪೇಟೆಯಲ್ಲಿ ತಡ ರಾತ್ರಿ ದನಕ್ಕೆ ಡಿಕ್ಕಿ ಹೊಡೆದ ಸ್ಕೂಟಿ: ಸವಾರ ಪಾರು, ಬಿಡಾಡಿ ಗೋವು ಮೃತ್ಯು

 ಕಡಬ:  ವಾಹನ ಡಿಕ್ಕಿಯಾಗಿ ಗಾಯಗೊಂಡಿದ್ದ ಬಿಡಾಡಿ  ಗೋವು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು ಹಿಂದೂ ಸಂಘಟನೆಯ ಕಾರ್ಯಕರ್ತರು  ಅಂತ್ಯ ಸಂಸ್ಕಾರ ನೆರವೇರಿಸಿದ ಘಟನೆ ಆ.27ರಂದು ನಡೆದಿದೆ. ಜೆಸಿಬಿ ಮೂಲಕ ಗುಂಡಿ ತೆಗೆಯುತ್ತಿರುವುದುಕಡಬ ಪೇಟೆಯಲ್ಲಿ ರಾತ್ರಿ ವೇಳೆ   ಸ್ಕೂಟಿಯೊಂದು ಮಾರ್ಗದಲ್ಲಿದ್ದ ಗೋವಿಗೆ ಡಿಕ್ಕಿಯಾಗಿ ಗೋವಿಗೆ...

ಕಡಬ- ಪಂಜ ರಸ್ತೆಯಲ್ಲಿ ಮರಣ ಗುಂಡಿಗಳು: ರಸ್ತೆಯಲ್ಲೇ ಹರಿವ ಮಳೆ ನೀರು, ಗುಂಡಿ ಮುಚ್ಚುವವರು ಯಾರು?

 ಕಡಬ: ಸುಳ್ಯ ತಾಲೂಕಿನಿಂದ ಕಡಬ ತಾಲೂಕನ್ನು ಸಂಪರ್ಕಿಸುವ ಪ್ರಮುಖ ಜಿಲ್ಲಾ ರಸ್ತೆಯಾಗಿರುವ ಕಡಬ-ಪಂಜ ರಸ್ತೆಯ ಕಲ್ಲಂತಡ್ಕ ಬಳಿ ರಸ್ತೆಯಲ್ಲಿ ಮರಣಗುಂಡಿಗಳು ಸೃಷ್ಟಿಯಾಗಿದ್ದು ವಾಹನ ಸವಾರರು ಸಂಕಷ್ಟ ಎದುರಿಸುತ್ತಿದ್ದಾರೆ.ಕಡಬ-ಪಂಜ ಪ್ರಮುಖ ರಸ್ತೆಯಲ್ಲಿ ಗುಂಡಿಗಳು  ಹೊಂಡ ಬಿದ್ದ ವ್ಯಾಪ್ತಿಯಲ್ಲಿ ರಸ್ತೆಯಲ್ಲಿಯೇ ಮಳೆ...

ನೇತ್ರಾವತಿ ನದಿಯಲ್ಲಿ ತೇಲಿ ಹೋದ ಶವ:ಪ್ರವಾಹ ರಕ್ಷಣಾ ತಂಡಕ್ಕೆ ಮಾಹಿತಿ ನೀಡಿದ ಸಾರ್ವಜನಿಕರು

 ಕಡಬ ಟೈಮ್ಸ್, ಅಪರಿಚಿತ ವ್ಯಕ್ತಿಯ ಮೃತದೇಹವೊಂದು ನೇತ್ರಾವತಿ ನದಿಯಲ್ಲಿ ತೇಲಿ ಹೋದ ಘಟನೆ ಉಪ್ಪಿನಂಗಡಿಯಿಂದ ವರದಿಯಾಗಿದೆ.    ಉಪ್ಪಿನಂಗಡಿ ಬಸ್ ನಿಲ್ದಾಣ ಬಳಿಯ ನೇತ್ರಾವತಿ ಸೇತುವೆಯ ಮೇಲಿನಿಂದ ಸಾರ್ವಜನಿಕರು ನೋಡಿದ್ದು, ಬಳಿಕ  ಈ ಬಗ್ಗೆ ಉಪ್ಪಿನಂಗಡಿ ದೇವಾಲಯದ ಬಳಿಯಿರುವ ಗೃಹರಕ್ಷಕದಳದವರನ್ನೊಳಗೊಂಡ ಪ್ರವಾಹ...

ರಾಮಕುಂಜ ಗ್ರಾ.ಪಂ.ಸಾಮಾನ್ಯ ಸಭೆ: ಪಿಡಿಒ ಪ್ರಭಾರ ರದ್ದತಿಗೆ ಸದಸ್ಯರ ಒತ್ತಾಯ

ಕಡಬ ಟೈಮ್ಸ್, ರಾಮಕುಂಜ:  ರಾಮಕುಂಜ ಗ್ರಾಮ ಪಂಚಾಯತ್ ರಾಮಕುಂಜ ಹಾಗೂ ಹಳೆನೇರೆಂಕಿ ಗ್ರಾಮವನ್ನು ಒಳಗೊಂಡಿದೆ. ಇಲ್ಲಿನ ಪಿಡಿಒ ಅವರು ನೆಲ್ಯಾಡಿ ಗ್ರಾಮ ಪಂಚಾಯಿತಿ, ಕಡಬ ತಾಲೂಕು ಪಂಚಾಯಿತಿಯಲ್ಲೂ ಪ್ರಭಾರ ನೆಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದರಿಂದ ಗ್ರಾಮಸ್ಥರಿಗೆ ತೊಂದರೆಯಾಗಲಿದೆ....

ಆಸ್ತಿ ಖರೀದಿ , ಮಾರಾಟಗಾರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್: ಏನಿದು ಎನಿವೇರ್ ನೋಂದಣಿ’ ಸೇವೆ?

 ಕಡಬ ಟೈಮ್ಸ್:  ಆಸ್ತಿ ಖರೀದಿ, ಮಾರಾಟಗಾರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಎನಿವೇರ್ ಆಸ್ತಿ ನೋಂದಣಿ ಯೋಜನೆಯನ್ನು ಸೆಪ್ಟೆಂಬರ್  02ರಿಂದ ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದು ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ರಾಜ್ಯ ವಿಧಾನಸಭೆಯ ಅಂದಾಜು ಸಮಿತಿಯು ನೋಂದಣಿ ಇಲಾಖೆ ನೀಡುವ...

ಕುಂತೂರು ಶಾಲಾ ಕಟ್ಟಡ ಕುಸಿತ ಘಟನೆ:ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ ನೀಡಿ ಹೇಳಿದ್ದೇನು?

 ಕಡಬ ಟೈಮ್ಸ್, ಆಲಂಕಾರು:  ಪೆರಾಬೆ ಗ್ರಾಮದ ಕುಂತೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಕೊಠಡಿ ಕುಸಿತಗೊಂಡ  ಸ್ಥಳಕ್ಕೆ   ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ ನೀಡಿ ಶಾಲಾ ಅಡಳಿತ ಮಂಡಳಿ...

ಕಡಬ: ಮನೆಗೆ ತೆರಳುತ್ತಿದ್ದ ವೇಳೆ ಸ್ಕೂಟರ್ ಸ್ಕಿಡ್: ಗೂಡಂಗಡಿ ವ್ಯಾಪಾರಿ ಮೃತ್ಯು

 ಕಡಬ:ತನ್ನ ಗೂಡಂಗಡಿ ಮುಚ್ಚಿ ಮನೆಗೆ ತೆರಳುತ್ತಿದ್ದ ವೇಳೆ  ಸ್ಕೂಟರ್ ಸ್ಕಿಡ್ ಆಗಿ ಬಿದ್ದು  ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕೋಡಿಂಬಾಳ ದಿಂದ ವರದಿಯಾಗಿದೆ.ಕೋಡಿಂಬಾಳ ಗ್ರಾಮದ ಬೆದ್ರಾಜೆ ಎಂಬಲ್ಲಿ ಈ ಘಟನೆ ನಡೆದಿದ್ದು   ಕೋಡಿಂಬಾಳ ನಿವಾಸಿ...

Latest news

- Advertisement -spot_img