ಕಡಬ:
ಇಲ್ಲಿನ ಪೆರಾಬೆ ಗ್ರಾಮದ ಕುಂತೂರು ಸರಕಾರಿ ಹಿರಿಯ
ಪ್ರಾಥಮಿಕ ಶಾಲಾ ಕಟ್ಟಡದ ಒಂದು ಭಾಗ ಕುಸಿದ ಘಟನೆ ಮಂಗಳವಾರ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ, ಜಿಲ್ಲಾ ಪಂಚಾಯತ್ ಇಂಜಿನಿಯರ್ ಸಂಗಪ್ಪ ಹುಕ್ಕೇರಿ ಮತ್ತು ಶಾಲೆಯ...
ಕಡಬ ಟೈಮ್: ಕಡಬ:
ರಸ್ತೆ ಕನ್ʼಸ್ಟ್ರಕ್ಷನ್ ಕಂಪೆನಿಗೆ ಸೇರಿದ 40 ಕಬ್ಬಿಣದ ಪ್ಲೇಟ್ ಗಳನ್ನು ಕಳ್ಳತನ ಮಾಡಿದ ಪ್ರಕರಣದಡಿ ಅಂತರ್ ಜಿಲ್ಲಾ
ಕಳ್ಳ ಹಾಗೂ ಕುಖ್ಯಾತ ಗರುಡ ಗ್ಯಾಂಗಿನ ಸದಸ್ಯನನ್ನು ಉಪ್ಪಿನಂಗಡಿ ಠಾಣಾ ತನಿಖಾ ಪಿಎಸ್ ಐ...
ಕಡಬ:
ಪೆರಾಬೆ ಗ್ರಾ.ಪಂ ವ್ಯಾಪ್ತಿಯ ಕುಂತೂರು ಸರಕಾರಿ ಹಿ.ಪ್ರಾ.ಶಾಲೆಯಲ್ಲಿ
ಕಾಮಗಾರಿ
ವೇಳೆ ಶಾಲಾ ಕಟ್ಟಡ ಕುಸಿತಗೊಂಡು ನಾಲ್ವರು
ಮಕ್ಕಳು ಗಾಯಗೊಂಡಿರುವ ಘಟನೆ ಆ.27ರಂದು ಮಧ್ಯಾಹ್ನ ನಡೆದಿತ್ತು. ಗಾಯಗೊಂಡ ಮಕ್ಕಳನ್ನು
ಪುತ್ತೂರು ಆಸ್ಪತ್ರೆಗೆ ದಾಖಲಾಗಿದೆ.
ಘಟನೆಯ
ಮಾಹಿತಿ ತಿಳಿದು ಸ್ಥಳಕ್ಕೆ ಅಧಿಕಾರಿಗಳು, ಸ್ಥಳೀಯರು, ಮಕ್ಕಳ...
ಕಡಬ:
ಇಲ್ಲಿನ ಪೆರಾಬೆ ಗ್ರಾ.ಪಂ ವ್ಯಾಪ್ತಿಯ ಕುಂತೂರು ಸರಕಾರಿ ಹಿ.ಪ್ರಾ.ಶಾಲೆಯಲ್ಲಿ
ಕಾಮಗಾರಿ
ವೇಳೆ ಶಾಲಾ ಕಟ್ಟಡ ಕುಸಿತಗೊಂಡು ನಾಲ್ವರು
ಮಕ್ಕಳು ಗಾಯಗೊಂಡಿರುವ ಘಟನೆ ಆ.27ರಂದು ಮಧ್ಯಾಹ್ನದ ವೇಳೆಗೆ ನಡೆದಿದೆ.ಶಾಲಾ ಕಟ್ಟಡ ಕುಸಿತಗೊಂಡ ವೇಳೆ ಸೇರಿದ ಸ್ಥಳೀಯರು
ಶಾಲಾ
ಕಟ್ಟಡದ ಪಕ್ಕದಲ್ಲೇ ಹಳೆಯ...
ಕಡಬ ಟೈಮ್: ಸರ್ಕಾರದ
ಹಣ ದುರುಪಯೋಗ ಪಡಿಸಿಕೊಂಡಿರುವ ಆರೋಪದಡಿಯಲ್ಲಿ ಚಿಕ್ಕಮಗಳೂರಿನ ಕಳಸ ಅರಣ್ಯ ಇಲಾಖೆ ಡಿಆರ್ ಎಫ್ ಓ ಚಂದನ್ ಗೌಡ
ಅವರನ್ನು ಅಮಾನತ್ತುಗೊಳಿಸಿ ಕೊಪ್ಪ ಅರಣ್ಯ ವಿಭಾಗದ ಡಿಎಫ್ ಓ ಉಪೇಂದ್ರ ಪ್ರತಾಪ್
ಸಿಂಗ್ ಆದೇಶ ಹೊರಡಿಸಿದ್ದಾರೆ.
ಕಳಸ
ಅರಣ್ಯ...
ಕುಕ್ಕೆ ಸುಬ್ರಹ್ಮಣ್ಯ: ಗುತ್ತಿಗಾರಿನ ಕಮಿಲದ ಬಾಂಧವ್ಯ ಗೆಳೆಯರ ಬಳಗವು ಬಳ್ಪ-ಕಮಿಲ ರಸ್ತೆಯ ಸುಮಾರು 2 ಕಿಮೀ ಕಾಡಿನ ನಡುವೆ ಹಾದು ಹೋಗುವ ರಸ್ತೆಯ ಇಕ್ಕೆಲಗಳಲ್ಲಿ ಸ್ವತ್ಛತೆ ಕಾರ್ಯ ನಡೆಸಿ ಮಾದರಿ ಕಾರ್ಯ ಮಾಡಿ...
ಕಡಬ
ಟೈಮ್ಸ್ : ಆಹಾರ ಅರಸಿ
ನಾಡಿಗೆ ಬಂದ ಕಾಡಾನೆಯೊಂದು ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಳಗಾಮೆಯ ಆಶ್ರಯ ಎಸ್ಟೇಟ್ ಬಳಿ ನಡೆದಿದೆ.
ಭದ್ರಾ
ಅಭಯಾರಣ್ಯದಿಂದ ಆಹಾರ ಅರಸಿ ಬಂದಿದ್ದ ಕಾಡಾನೆ ಬೇಲಿ ದಾಟುವ...
ಕಡಬ: ಇಲ್ಲಿನ ಧರ್ಮಸ್ಥಳ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೂಜಿಬಾಳ್ತಿಲ ಬಳಿ ಓವರ್ ಟೇಕ್ ಭರದಲ್ಲಿ ಬೈಕ್ ಸವಾರ ತನ್ನ ಪ್ರಾಣ ಕಳೆದುಕೊಂಡ ದುರ್ಘಟನೆ ಸೋಮವಾರ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹಾರನಹಳ್ಳಿ ಗ್ರಾಮದ ಗುತ್ಯಪ್ಪ ಎಂಬವರ...
ಕಡಬ ಟೈಮ್ಸ್: ಅಪರಿಚಿತರ ತಂಡವೊಂದು ಕೊಲೆ ಮಾಡುವ ಉದ್ದೇಶದಿಂದ ಕಾಂಗ್ರೆಸ್ ಮುಖಂಡ ಗುಲಾಂ ಮಹಮ್ಮದ್ ಹೆಜಮಾಡಿ (55) ಅವರ ಕಾರನ್ನು ಬೆನ್ನಟ್ಟಿರುವ ಘಟನೆ ಉಡುಪಿ ಜಿಲ್ಲೆಯ ಕಾಪುವಿನ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ...