ಕೊಕ್ಕಡ/ನೆಲ್ಯಾಡಿ : ಇಲ್ಲಿನ ಕೊಕ್ಕಡ ಪರಿಸರದ ಉಪ್ಪಾರಹಳ್ಳದಲ್ಲಿ ಭಾನುವಾರ ದಿಢೀರನೇ ಎದ್ದ ಸುಳಿಗಾಳಿಗೆ ಹಲವಾರು ಅಡಿಕೆ ಮರಗಳು, ಮನೆಗಳ ಶೀಟು, ಹಂಚುಗಳು ಹಾರಿ ಹೋಗಿ ಜನರ ಆತಂಕಕ್ಕೆ ಕಾರಣವಾದ ಘಟನೆ ವರದಿಯಾಗಿದೆ.
...
ಕಡಬ ಟೈಮ್ಸ್: ಮನೆಗೆ ನುಗ್ಗಿ ಒಂಟಿ ಮಹಿಳೆಗೆ ಚಾಕು ತೋರಿಸಿ ಚಿನ್ನಾಭರಣ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಘಟನೆ ನಡೆದ 6 ಗಂಟೆಗಳಲ್ಲೇ ಹಿಡಿದು ಕೊಡಗು ಜಿಲ್ಲಾ ಪೊಲೀಸರು ಲಾಕಪ್ ಗೆ...
ಕಡಬ ಟೈಮ್ಸ್, (ಜಾಹೀರಾತು ಸುದ್ದಿ) ಪುತ್ತೂರು: ಮೊದಲ ಸೀಸನ್'ನ ಯಶಸ್ವಿ ಪಯಣದೊಂದಿಗೆ, ಸಾವಿರಾರು ಸಂತೃಪ್ತ ಗ್ರಾಹಕರನ್ನು ಪಡೆದ "ಬ್ರೈಟ್ ಭಾರತ್" ಸಂಸ್ಥೆ ಇದೀಗ ಈ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ಆರು ಸುಸಜ್ಜಿತ ಮನೆಯೊಂದಿಗೆ...
ಕಡಬ ಟೈಮ್ಸ್ ( ಜಾಹೀರಾತು ಸುದ್ದಿ):ಕಡಬದ ಮುಖ್ಯ ಪೇಟೆಯ ಸಮುದಾಯ ಆಸ್ಪತ್ರೆ ಬಳಿ ಮಧುರ ಕಾಂಪ್ಲೆಕ್ಸ್ ನಲ್ಲಿ ಇತ್ತೀಚೆಗೆ ನೂತನವಾಗಿ ಫ್ಯೂಶನ್ ಡಾನ್ಸ್ ಕಾಸ್ಟ್ಯೂಮ್ ಶುಭಾರಂಭ ಗೊಂಡಿದೆ.ಶ್ರೀ ಕೃಷ್ಣ ಜನ್ಮಾಷ್ಟಮಿಯ ಶುಭ ಸಂದರ್ಭದಲ್ಲಿ...
ಕಡಬ ಟೈಮ್ಸ್ : ಶಾಲಾ
ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಸರಸ್ವತಿ ಸಮೂಹ ವಿದ್ಯಾ ಸಂಸ್ಥೆಗಳ ಆಶ್ರಯದಲ್ಲಿ ಕಡಬ,ಪುತ್ತೂರು ತಾಲೂಕು
ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯು...
ಕಡಬ ಟೈಮ್: ಪಡಿತರ
ಚೀಟಿದಾರರು ಪ್ರತೀ ತಿಂಗಳು ಪಡಿತರ ಪಡೆಯುವುದಲ್ಲದೆ ಅನ್ನ ಭಾಗ್ಯ ನೇರ ನಗದು ವರ್ಗಾವಣೆಯ ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಸರಕಾರವು ಕಳೆದ 5 ವರ್ಷಗಳಿಂದ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವಂತೆ
ನಿರ್ದೇಶನ ನೀಡಿದ್ದರೂ...
ಕಡಬ ಟೈಮ್: ಸುಬ್ರಹ್ಮಣ್ಯ
ಠಾಣಾ ವ್ಯಾಪ್ತಿಯ ಎಲಿಮಲೆ ಜುಮ್ಮಾ ಮಸೀದಿ ವಠಾರಕ್ಕೆ ರಾತ್ರಿ ವೇಳೆ ಇಬ್ಬರು ವ್ಯಕ್ತಿಗಳು ಬಂದು ವಿದ್ಯಾರ್ಥಿಗಳಿಗೆ ಬೆದರಿಕೆ ಒಡ್ಡಿ ಹೋಗಿದ್ದಾರೆಂದು ಮಸೀದಿ ಕಮಿಟಿಯವರು ಠಾಣೆಗೆ ದೂರು ನೀಡಿದ ಘಟನೆ ಶುಕ್ರವಾರ ನಡೆದಿದೆ.
ಎಲಿಮಲೆ
ಮಸೀದಿಗೆ...
ಧರ್ಮಸ್ಥಳ
ಠಾಣಾ ವ್ಯಾಪ್ತಿಯ ಉಜಿರೆ ಸಮೀಪದ ಬೆಳಾಲಿನಲ್ಲಿ ನಿವೃತ್ತ
ಶಿಕ್ಷಕ ಎಸ್ ಪಿ ಬಾಲಕೃಷ್ಣ ಭಟ್(83) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಸುಳಿವು ಪೊಲೀಸರಿಗೆ
ಸಿಕ್ಕಿದೆ.
ಆಸ್ತಿ
ವಿಚಾರಕ್ಕೆ ಸಂಬಂಧಿಸಿದಂತೆ ಈ ಕೊಲೆ ನಡೆದಿದೆ ಎನ್ನಲಾಗಿದ್ದು ಇಬ್ಬರನ್ನು ಪೊಲೀಸರು ಬಂಧಿಸಿರುವುದಾಗಿ
ಮಾಹಿತಿ...
ಕುಕ್ಕೆ
ಸುಬ್ರಹ್ಮಣ್ಯ: ಪಾರ್ಕಿಂಗ್ ಸಮಸ್ಯೆ ನಿಯಂತ್ರಿಸಲು ಹಾಗೂ
ಸುಗಮಸಂಚಾರಕ್ಕೆ ಜಿಲ್ಲಾಧಿಕಾರಿಗಳ ಆದೇಶದಂತೆ ರಸ್ತೆ
ಸಂಚಾರದಲ್ಲಿ ಹೊಸ
ನಿಯಮ ಜಾರಿಗೊಳಿಸಲಾಗಿದೆ
ಸುಬ್ರಹ್ಮಣ್ಯ
ಪೊಲೀಸ್ ಇಲಾಖೆ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ, ಸುಬ್ರಹ್ಮಣ್ಯ ಗ್ರಾಮ ಪಂಚಾಯಿತ್, ವರ್ತಕರು,ಸಾರ್ವಜನಿಕರು ಸಭೆ ಸೇರಿ ನಿರ್ಣಯ ಕೈಗೊಂಡು ಪಾರ್ಕಿಂಗ್ ಸಮಸ್ಯೆಗೆ...
ಕಡಬ ಟೈಮ್ಸ್: ರಬ್ಬರ್
ಬೆಲೆ 12 ವರ್ಷಗಳ ನಂತರ ದಾಖಲೆಯ ಗರಿಷ್ಠ ಮಟ್ಟದಲ್ಲಿ ಏರಿಕೆ ಕಂಡಿದೆ. ರಬ್ಬರ್ ಬೋರ್ಡ್ ಕೆಜಿಗೆ 235 ರೂ. ಬೆಲೆ ನಿಗದಿಪಡಿಸಿದೆ.
ಕಾಸರಗೋಡು
ಸೇರಿದಂತೆ ಕೇರಳದ ಬಹುತೇಕ ಪ್ರದೇಶಗಳಲ್ಲಿ 237 ರಿಂದ 241 ರೂ.ಗಳಿಗೆ...