41.1 C
Kadaba
Friday, March 14, 2025
- Advertisement -spot_img

AUTHOR NAME

Kadaba Times News

740 POSTS
0 COMMENTS

ಕಡಬ: ವಾಹನ ಸಂಚಾರ ಬಿಡಿ ಈ ರಸ್ತೆಯಲ್ಲಿ ನಡೆದು ಹೋಗಲೂ ಅಸಾಧ್ಯ

 ಕಡಬ: ಎಡಮಂಗಲ ಪೇಟೆಯಿಂದ ಪುಚ್ಚಾಜೆ-ಪರ್ಲ ಪ್ರದೇಶವನ್ನು ಸಂಪರ್ಕಿಸುವ ರಸ್ತೆಯು ಸಂಪೂರ್ಣ ಕೆಸರುಮಯವಾಗಿದ್ದು, ವಾಹನ ಸಂಚಾರ ಬಿಡಿ ನಡೆದು ಹೋಗಲೂ ಅಸಾಧ್ಯವಾದ ಪರಿಸ್ಥಿತಿ ಎದುರಾಗಿದೆ. ಈ ಕಚ್ಛಾ ರಸ್ತೆಯ ಬದಿಯಲ್ಲಿ ಮಳೆನೀರು ಹರಿದುಹೋಗಲು ಚರಂಡಿಗಳಿಲ್ಲದೇ ಇರುವುದರಿಂದಾಗಿ ರಸ್ತೆಯಲ್ಲಿಯೇ ಮಳೆನೀರು...

ಕಡಬ: ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿಯಿಂದ ಮಾನವ ಸರಪಳಿ

 ಕಡಬ: ಬಾಂಗ್ಲಾ ದೇಶದಲ್ಲಿರುವ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ  ಜನಜಾಗೃತಿಗೋಸ್ಕರ ಮಾನವ ಸರಪಳಿ ಸೋಮವಾರ ಸಂಜೆ ಕಡಬದಲ್ಲಿ ನಡೆದಿದೆ. ಕಡಬ ಜಂಕ್ಷನ್‌ನಲ್ಲಿ ಸೇರಿದ ಕಾರ್ಯಕರ್ತರು ಮಾನವ ಸರಪಳಿ ನಿರ್ಮಾಣ ಮಾಡಿಕೊಂಡು ಬಿತ್ತಿ ಪತ್ರಗಳನ್ನು ಪ್ರದರ್ಶಿಸುತ್ತಾ  ಮೆರವಣಿಗೆಯಲ್ಲಿ ಸಾಗಿ ಕಡಬ ಶ್ರೀ...

ಕೈಕಂಬದಲ್ಲಿ ಹೆದ್ದಾರಿ ಗುಂಡಿಗೆ ಬಾಳೆಗಿಡ ನೆಟ್ಟು ಆಕ್ರೋಶ ಹೊರ ಹಾಕಿದ ಆಟೋ ಚಾಲಕರು :ಪ್ರತಿಭಟನೆ ಬಿಸಿಗೆ ಕ್ರಶರ್‌ ಹುಡಿ ಹಾಕಿ ಗುಂಡಿಗೆ ಮುಕ್ತಿ ನೀಡಿದ ಅಧಿಕಾರಿಗಳು

 ಉಪ್ಪಿನಂಗಡಿ - ಕುಕ್ಕೆ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೈಕಂಬ ರಸ್ತೆಯಲ್ಲಿ ನಿರ್ಮಾಣವಾದ ಹೊಂಡಗಳಿಗೆ ಭಾನುವಾರ ಬಾಳೆಗಿಡ ಹಾಗೂ ಕೆಸುವಿನ ಗಿಡನೆಟ್ಟು ಆಟೋ ಚಾಲಕರು ಹಾಗೂ ಸ್ಥಳೀಯರು ವಿನೂತನವಾಗಿ ಪ್ರತಿಭಟನೆ ನಡೆಸಿದರು.  ಈ ಪ್ರತಿಭಟನೆಯ ಸುದ್ದಿ ಡಿಜಿಟಲ್ ಮಾಧ್ಯಮಗಳಲ್ಲಿ...

ಕೊಯಿಲ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತಕ್ಷಣ ಖಾಯಂ ವೈದ್ಯಾಧಿಕಾರಿ ನೇಮಿಸದಿದ್ದರೆ ಪ್ರತಿಭಟನೆ- ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಎಚ್ಚರಿಕೆ

 ಕಡಬ ಟೈಮ್ಸ್, ರಾಮಕುಂಜ: ಕಳೆದ ನಾಲ್ಕೈದು ವರ್ಷಗಳಿಂದ ಖಾಲಿ ಇರುವ ಕೊಯಿಲ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತಕ್ಷಣ ಖಾಯಂ ವೈದ್ಯಾಧಿಕಾರಿ ನೇಮಕಗೊಳಿಸಬೇಕು. ಇಲ್ಲದೇ ಇದ್ದಲ್ಲಿ ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ ಘಟನೆ...

ಹಾಸನ-ಮಂಗಳೂರು ನಡುವಿನ ರೈಲು ಹಳಿಯ ಮೇಲೆ ಭೂಕುಸಿತ: ಪುತ್ತೂರು-ಬೆಂಗಳೂರು ಸಹಿತ 10 ರೈಲುಗಳ ಸಂಚಾರ ರದ್ದು

 ಕಡಬ ಟೈಮ್ಸ್: ಹಾಸನ ಜಿಲ್ಲೆಯ ಸಕಲೇಶಪುರ-ಬಾಳ್ಳುಪೇಟೆಯ ನಡುವೆ ರೈಲು ಹಳಿಯ ಮೇಲೆ ಗುಡ್ಡ ಕುಸಿದು ಬಿದ್ದು ಹಾಸನ-ಮಂಗಳೂರು ನಡುವಿನ ಹಳಿಯ ಮೇಲೆ ಭೂಕುಸಿತವಾದ ಹಿನ್ನೆಲೆಯಲ್ಲಿ ಮೈಸೂರು ವಿಭಾಗ ವ್ಯಾಪ್ತಿಯಲ್ಲಿ ಪುತ್ತೂರು-ಬೆಂಗಳೂರು ಸಹಿತ 10 ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ. ಮಣ್ಣು ತೆರವು ಕಾರ್ಯಾಚರಣೆ...

ಕಡಬ: ಕೋಡಿಂಬಾಳದಲ್ಲಿ ರಸ್ತೆದಾಟಲು ನಿಂತಿದ್ದ ವ್ಯಕ್ತಿಗೆ ಸ್ಕೂಟರ್ ಢಿಕ್ಕಿ: ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪಾದಚಾರಿ ಮೃತ್ಯು

 ಕಡಬ: ರಸ್ತೆದಾಟಲು ನಿಂತಿದ್ದ ವೃದ್ದರೊಬ್ಬರಿಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕೋಡಿಂಬಾಳದಿಂದ ವರದಿಯಾಗಿದೆ. ಕೋಡಿಂಬಾಳ ಗ್ರಾಮದ  ಶ್ಯಾಮಿಯಾನ  ಅಂಗಡಿಯೊಂದರ   ಬಳಿ ಸ್ಕೂಟರ್ ಸವಾರ  ಸ್ಕೂಟರ್  ಸವಾರ  ಮಹಮ್ಮದ್ ನೌಫಾಲ್ ಎಂಬಾತ ಅಜಾಗರೂಕತೆ ಮತ್ತು ನಿರ್ಲಕ್ಷತನದಿಂದ ...

ಕಡಬ: ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಯುವಕ ಅನಾರೋಗ್ಯದಿಂದ ನಿಧನ

ಕಡಬ : ಬೆಂಗಳೂರಿನಲ್ಲಿ ಬೇಕರಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ  ರಾಮಕುಂಜ ಯುವಕನೊಬ್ಬ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾದ ಬಗ್ಗೆ ವರದಿಯಾಗಿದೆ.ಕಡಬ ತಾಲೂಕು ರಾಮಕುಂಜ  ಗ್ರಾಮದ ಬರಮೇಲು ನಿವಾಸಿ ಯಶೋಧರ (36ವ.)ಮೃತ ವ್ಯುವಕ ಅವರು ಆ.8ರಂದು ರಾತ್ರಿ ಅಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ.

ಸುಬ್ರಹ್ಮಣ್ಯ ಗ್ರಾ.ಪಂ: ಮಾಧ್ಯಮದ ಜನಹಿತ ವರದಿಗೆ ಸ್ಪಂದನೆ : ಒಂದೇ ದಿನದಲ್ಲಿ ಮುಕ್ತಿಧಾಮದಲ್ಲಿ ಉರಿಯಿತು ವಿದ್ಯುತ್ ದೀಪ!

 ಕುಕ್ಕೆ ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಗ್ರಾ.ಪಂ ವ್ಯಾಪ್ತಿಯ  ಇಂಜಾಡಿ ಬಳಿ ಇರುವ (ಶವಗಾರ) ಮುಕ್ತಿಧಾಮದಲ್ಲಿ ವಿದ್ಯುತ್ ಬೆಳಕಿಲ್ಲದೆ  ಶವ ಸಂಸ್ಕಾರ ನಡೆಸಿದ ಘಟನೆ ಬಗ್ಗೆ ಮಾಧ್ಯಮದಲ್ಲಿ ಸಚಿತ್ರ ಸಮೇತ ವರದಿ ಪ್ರಕಟಿಸಿತ್ತು. ವರದಿಯ ಒಂದೇ ದಿನದಲ್ಲಿ ಮುಕ್ತಿಧಾಮಕ್ಕೆ ವಿದ್ಯುತ್ ವ್ಯವಸ್ಥೆ ಕಲ್ಪಿಸಿದೆ....

Breaking :ಗುಂಡ್ಯ ಬಳಿ ಕಾರಿನ ಮೇಲೆಯೇ ಮಗುಚಿ ಬಿದ್ದ ಬೃಹತ್ ಗಾತ್ರದ ಕಂಟೇನರ್ ಲಾರಿ

 ಕುಕ್ಕೆ ಸುಬ್ರಹ್ಮಣ್ಯ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಬಳಿ ಕಂಟೇನರ್ ಲಾರಿಯೊಂದು ಕಾರಿನ ಮೇಲೆಯೇ ಮಗುಚಿ ಬಿದ್ದ ಘಟನೆ ವರದಿಯಾಗಿದೆ. ಗುಂಡ್ಯದ  ಸಮೀಪ ಬರ್ಚಿನಹಳ್ಳ ಎಂಬಲ್ಲಿ ಈ ಘಟನೆ ನಡೆದಿದ್ದು    ಸಿಫ್ಟ್ ಕಾರ್ ಮೇಲೆ ಕಂಟೇನರ್  ಮಗುಚಿ ಬಿದ್ದಿದ್ದು  ಕಾರು ಸಂಪೂರ್ಣ...

ಕಡಬದ ಕೊಂಬಾರು ಗ್ರಾ.ಪಂ. ವ್ಯಾಪ್ತಿ: ಶಾಶ್ವತ ಪ್ರಯಾಣಿಕರ ತಂಗುದಾಣ ನಿರ್ಮಿಸಲು ಸ್ಥಳೀಯಾಡಳಿತದಲ್ಲಿ ಅನುದಾನ ಇಲ್ವಾ?

 ಕಡಬ: ಸುಳ್ಯ ವಿಧಾನ ಸಭಾ ಕ್ಷೇತ್ರದ  ಕೊಂಬಾರು ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಕೆಂಜಲ ಪೇಟೆಯಲ್ಲಿ  ವ್ಯವಸ್ಥಿತವಾದ ಬಸ್‌ ತಂಗುದಾಣ ನಿರ್ಮಿಸಬೇಕೆಂಬ ಹಲವು ಸಮಯದ ಬೇಡಿಕೆ ಇನ್ನೂ ಈಡೇರಿಲ್ಲ.ಹೀಗಾಗಿ ಬಿಸಿಲು ಅಥವಾ ಮಳೆಗೆ ಕೊಡೆ ಹಿಡಿದು ಬಸ್ಗೆ ಕಾಯಬೇಕಾದ ಪರಿಸ್ಥಿತಿ ಇಲ್ಲಿದೆ.  ಇಲ್ಲಿ ವಿದ್ಯಾರ್ಥಿಗಳು...

Latest news

- Advertisement -spot_img