22.4 C
Kadaba
Thursday, April 17, 2025
- Advertisement -spot_img

AUTHOR NAME

Kadabatimes

207 POSTS
0 COMMENTS
ಕಡಬ ಟೈಮ್ಸ್ ಒಂದು ಸ್ವತಂತ್ರ ಡಿಜಿಟಲ್ ಮಾಧ್ಯಮವಾಗಿದೆ.ರಾಜಕೀಯ ಹಸ್ತಕ್ಷೇಪ ಇಲ್ಲದ, ಬಂಡವಾಳ ಶಾಹಿಗಳ ನಿಯಂತ್ರಣದಲ್ಲಿರದ ಸ್ಥಳೀಯ ಆನ್ಲೈನ್ ಮಾಧ್ಯಮ ಇದಾಗಿದ್ದು ಕಡಬ ತಾಲೂಕು ಕೇಂದ್ರಿತ ಸುದ್ದಿಗಳನ್ನು ಹೆಚ್ಚು ಪ್ರಕಟಿಸುತ್ತಿದೆ. ಸ್ಥಳೀಯ ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರದ ಪ್ರಮುಖ ವಿಚಾರಗಳನ್ನು ಪ್ರಕಟಿಸುತ್ತದೆ. ನಿಮ್ಮೂರಿನ ಸುದ್ದಿಗಳು, ಜಾಹೀರಾತು ಅಥವಾ ಸಲಹೆಗಳಿದ್ದರೆ 93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು

ಕಡಬ: ಯಕ್ಷಗಾನ ನಡೆಯುತ್ತಿದ್ದ ವೇದಿಕೆಗೆ ಏಕಾಏಕಿ ನುಗ್ಗಿದ ವ್ಯಕ್ತಿ : ಆತನ ವರ್ತನೆಗೆ ಕಲಾವಿದರು,ಪ್ರೇಕ್ಷಕರು ಕಕ್ಕಾಬಿಕ್ಕಿ !

KADABA TIMES (ಕಡಬ ಟೈಮ್ಸ್):  ಕಡಬ: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದ ವೇಳೆ ಏಕಾಏಕಿ ಸಭೆಯಲ್ಲಿದ್ದ  ವ್ಯಕ್ತಿಯೋರ್ವರು ವೇದಿಕೆಗೆ ನುಗ್ಗಿ ಅರ್ಥಧಾರಿಯ ಮೈಮೇಲೆ ಎರಗಿದ ಘಟನೆ ನಡೆದಿದ್ದು ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ  ವೈರಲ್...

ಕಾಡು ಹಂದಿಯ ಮಾಂಸ ನೀಡುವುದಾಗಿ ಹಣ ಪಡೆದು ವಂಚಿಸುತ್ತಿದ್ದ ವ್ಯಕ್ತಿ ಕುಲ್ಕುಂದದಲ್ಲಿ ಪೊಲೀಸ್ ವಶಕ್ಕೆ

KADABA TIMES(ಕಡಬ ಟೈಮ್ಸ್):  ಸುಬ್ರಹ್ಮಣ್ಯ: ಕಾಡು ಹಂದಿಯ ಮಾಂಸ ನೀಡುವುದಾಗಿ ಹಣ ಪಡೆದು  ವಂಚಿಸಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು  ಗ್ರಾಮಸ್ಥರೇ  ಹಿಡಿದು ಪೊಲೀಸರಿಗೆ  ಒಪ್ಪಿಸಿದ ಘಟನೆ ಎ.15 ರಂದು ಕುಲ್ಕುಂದದಲ್ಲಿ  ನಡೆದಿದೆ. ಮಧ್ಯಾಹ್ನದ ವೇಳೆ ಕುಲ್ಕುಂದದಲ್ಲಿ...

ಕಡಬದಲ್ಲಿ ದಲಿತ ಸಂಘರ್ಷ ಸಮಿತಿ ವತಿಯಿಂದ ಅಂಬೇಡ್ಕರ್ ಜಯಂತಿ ಆಚರಣೆ

ಕಡಬ: ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ (ರಿ) ತಾಲೂಕು ಶಾಖೆ ವತಿಯಿಂದ ಕಡಬ ಅಂಬೇಡ್ಕರ್ ಭವನದಲ್ಲಿ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ರವರ 134ನೇ ಜನ್ಮ ದಿನಾಚರಣೆಯನ್ನು ಸರಳವಾಗಿ...

ಕಡಬ:ತಾಲೂಕು ಆಡಳಿತ ಸೌಧದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

KADABA TIMES( ಕಡಬ ಟೈಮ್ಸ್) : ಡಾ ಬಿ ಆರ್ ಅಂಬೇಡ್ಕರ್ ಅವರ ಬದುಕು, ಜೀವನಶೈಲಿ, ಅವರ ಕೊಡುಗೆಗಳು ಎಲ್ಲರಿಗೂ ಸ್ಫೂರ್ತಿ.ಅವರ ಮನಸ್ಸಿನಲ್ಲಿ ಅಂದು ಮೂಡಿದ ಸಮಾನತೆಯ ಪ್ರಜ್ಞೆ ,ಭವ್ಯ ಭಾರತಕ್ಕೆ ಬಲಿಷ್ಠ...

ಇಂದಿನಿಂದ ಕಡಬ ಆಯನ ಆರಂಭ:ಇಲ್ಲಿದೆ ಪೂರ್ಣ ವಿವರ

KADABA TIMES( ಕಡಬ ಟೈಮ್ಸ್): 20ನೇ ವರ್ಷದ ಕಡಬ ಜಾತ್ರೆ ಯು ಎ.14ರಂದು ಪ್ರಾರಂಭಗೊಂಡು ಎ.22ರವರೆಗೆ ನಡೆಯಲಿದೆ. ಎ.14ರಂದು ಕಡಬ ಮಾಡದಲ್ಲಿ ಶ್ರೀ ಕಡಂಬಳಿತ್ತಾಯ ದೈವ ಭಂಡಾರ ಹಾಗೂ ಕಡಬ ಗುತ್ತು ಮನೆಯಿಂದ...

ಮಂಗಳೂರು–ಸುಬ್ರಹ್ಮಣ್ಯ ರೋಡ್ ರೈಲು ಪುನರಾರಂಭಕ್ಕೆ ಹಸಿರು ನಿಶಾನೆ:ರೈಲ್ವೇ ಪ್ರಯಾಣಿಕರು, ಹೋರಾಟಗಾರಿಗೆ ಸಂತಸ

ಕಡಬ ಟೈಮ್ಸ್ (KADABA TIMES):ರೈಲ್ವೇ ಹಳಿ ಮೀಟರ್‌ಗೇಜ್ ಆಗಿದ್ದ ಅವಧಿಯಲ್ಲಿ ಸಂಚರಿಸುತ್ತಿದ್ದ ಈ ಮಂಗಳೂರು- ಸುಬ್ರಹ್ಮಣ್ಯ ನಡುವಿನ ಪ್ರಯಾಣಿಕ ರೈಲು, ಹಳಿ ಬ್ರಾಡ್‌ಗೇಜ್ ಆಗಿ ಪರಿರ್ವತನೆಯ ವೇಳೆಗೆ 1995ರಲ್ಲಿ ಸ್ಥಗಿತಗೊಳಿಸಲಾಗಿತ್ತು. ಬಳಿಕ ಮಂಗಳೂರು ಸೆಂಟ್ರಲ್‌ನಿಂದ...

ಕಡಬದಲ್ಲಿ ಚಿಣ್ಣರ ಚಿತ್ತಾರ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ

ಕಡಬ ಟೈಮ್ಸ್ (KADABA TIMES):  ಫ್ಯೂಶನ್ ಇನ್ಸ್ಟಿಟ್ಯೂಟ್ ಆಫ್ ಡಾನ್ಸ್ ಕಡಬ ಇದರ ಆಶ್ರಯದಲ್ಲಿ ಕಡಬ ದುರ್ಗಂಬಿಕಾ ಅಮ್ಮನವರ ದೇವಸ್ಥಾನದ ಸಭಾಭಾವನದಲ್ಲಿ ಚಿಣ್ಣರ ಚಿತ್ತಾರ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ ಗೊಂಡಿತು. ದೇವಸ್ಥಾನ ದ...

ಕಾರಿನ ಮೇಲೆ ಕುಳಿತು ಹುಚ್ಚಾಟ ಮೆರೆದ ಯುವಕರನ್ನು ವಶಕ್ಕೆ ಪಡೆದ ಸುಳ್ಯ ಪೊಲೀಸರು

ಕಡಬ ಟೈಮ್ಸ್ (KADABA TIMES): ಸುಳ್ಯ- ಸಂಪಾಜೆ  ಹೆದ್ದಾರಿಯಲ್ಲಿ ಏ. 5 ರಂದು  ಸಂಚರಿಸುತ್ತಿದ್ದ ಕಾರಿನಲ್ಲಿ ಏಳು ಮಂದಿ ಯುವಕರು ಕಾರಿನ ಮೇಲೆ ಕುಳಿತು ಹುಚ್ಚಾಟ ಮೆರೆದ ಘಟನೆ  ಸುದ್ದಿಯಾಗಿತ್ತು. ಗಂಭೀರವಾಗಿ ಪರಿಗಣಿಸಿದ ಪೊಲೀಸರು...

ರಾಮಕುಂಜ: ಕೊರಗು ಮುಗೇರ ನಿಧನ

ರಾಮಕುಂಜ: ಆಲಂಕಾರು ಗ್ರಾಮದ ನೆಕ್ಕರೆ ನಿವಾಸಿ ಕೊರಗು ಮುಗೇರ(85 ವ.)ರವರು ವಯೋ ಸಹಜ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾಗಿದ್ದಾರೆ ಮೃತರು ಆದಿ ಮುಗೇರ್ಕಳ ದೈವದ ಪಾತ್ರಿಯಾಗಿದ್ದರು. ಮೃತರು ಪತ್ನಿ ಹುಕ್ರು, ಪುತ್ರ ಗಿರಿಯಪ್ಪ, ಪುತ್ರಿ ಲಕ್ಷ್ಮೀ,...

ಕಡಬ:ಕೃಷಿ ತೋಟಕ್ಕೆ ಅಕ್ರಮ ಪ್ರವೇಶಿಸಿ ಹಲ್ಲೆ ನಡೆಸಿ, ಬೆದರಿಕೆಯೊಡ್ಡಿದ್ದ ಪ್ರಕರಣ:ಆರೋಪಿ ದೋಷಮುಕ್ತ

ಕಡಬ ಟೈಮ್ (KADABA TIMES):ಐದು ವರ್ಷಗಳ ಹಿಂದೆ ರಾಮಕುಂಜ ಗ್ರಾಮದ ಖಂಡಿಗದಲ್ಲಿ ದಂಪತಿ ಕೃಷಿ ತೋಟದಲ್ಲಿ ಕಾರ್ಯನಿರತರಾಗಿದ್ದ ವೇಳೆ ಅಕ್ರಮ ಪ್ರವೇಶಿಸಿ ಹಲ್ಲೆ ನಡೆಸಿ, ಬೆದರಿಕೆಯೊಡ್ಡಿದ್ದ ಪ್ರಕರಣದ ಆರೋಪಿಯನ್ನು ನ್ಯಾಯಾಲಯ ದೋಷಮುಕ್ತಗೊಳಿಸಿದೆ. 2020ರ ಅ.30ರಂದು...

Latest news

- Advertisement -spot_img