26.1 C
Kadaba
Saturday, April 19, 2025
- Advertisement -spot_img

AUTHOR NAME

Kadabatimes

212 POSTS
0 COMMENTS
ಕಡಬ ಟೈಮ್ಸ್ ಒಂದು ಸ್ವತಂತ್ರ ಡಿಜಿಟಲ್ ಮಾಧ್ಯಮವಾಗಿದೆ.ರಾಜಕೀಯ ಹಸ್ತಕ್ಷೇಪ ಇಲ್ಲದ, ಬಂಡವಾಳ ಶಾಹಿಗಳ ನಿಯಂತ್ರಣದಲ್ಲಿರದ ಸ್ಥಳೀಯ ಆನ್ಲೈನ್ ಮಾಧ್ಯಮ ಇದಾಗಿದ್ದು ಕಡಬ ತಾಲೂಕು ಕೇಂದ್ರಿತ ಸುದ್ದಿಗಳನ್ನು ಹೆಚ್ಚು ಪ್ರಕಟಿಸುತ್ತಿದೆ. ಸ್ಥಳೀಯ ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರದ ಪ್ರಮುಖ ವಿಚಾರಗಳನ್ನು ಪ್ರಕಟಿಸುತ್ತದೆ. ನಿಮ್ಮೂರಿನ ಸುದ್ದಿಗಳು, ಜಾಹೀರಾತು ಅಥವಾ ಸಲಹೆಗಳಿದ್ದರೆ 93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು

ಕಡಬ: ಯುವತಿಯನ್ನು ಗರ್ಭಿಣಿಯನ್ನಾಗಿಸಿದ ಯುವಕನ ಬಂಧನ ಯಾವಾಗ ?

ಕಡಬ ಟೈಮ್, ಪ್ರಮುಖ ಸುದ್ದಿ:ಅವಿವಾಹಿತ  ಯುವತಿಯೋರ್ವಳು ಗರ್ಭಿಣಿಯಾಗಿರುವ ವಿಚಾರ ಕಡಬ ಠಾಣಾ ವ್ಯಾಪ್ತಿಯ  ಗ್ರಾಮವೊಂದರಿಂದ ತಿಳಿದು ಬಂದಿತ್ತು .ವೈದ್ಯಾಧಿಕಾರಿಗಳು  ಆಕೆಯನ್ನು ಪರೀಕ್ಷಿಸಿ ಬಳಿಕ  ಕಡಬ ಠಾಣೆಗೆ  ಮಾಹಿತಿ ರವಾನಿಸಿ  ಇಂದಿಗೆ 11 ದಿನಗಳಾದರೂ ಯಾವುದೇ...

ಕಡಬ: ಕುಡಿಯುವ ನೀರಿಗಾಗಿ ಕೊಳವೆ ಬಾವಿಗೆ ಅಳವಡಿಸಿದ ಪಂಪ್ ಕೊಂಡೊಯ್ದ ಪಟ್ಟಣ ಪಂಚಾಯತ್

ಕಡಬ: ಇಲ್ಲಿನ ಪಟ್ಟಣ ಪಂಚಾಯತ್ ವ್ಯಾಪ್ತಿಯ   ಪ್ರದೇಶಗಳಾದ ಕಲ್ಲಗಂಡಿ,ಬಾಜಿನಾಡಿ,ಕಲ್ಲಿಮಾರ್, ಮರೆಂಗೋಡಿ, ಬದಿಗುಡ್ಡೆ ಈ ಪ್ರದೇಶಗಳಿಗೆ ಕಡಬ ಪಟ್ಟಣ ಪಂಚಾಯತ್‌ನ ಕುಡಿಯುವ ನೀರಿನ ಸಮಸ್ಯೆ ಇದ್ದು, ಕೂಡಲೇ ಕುಡಿಯುವ ನೀರಿನ ಸರಬರಾಜು ಮಾಡಿಕೊಡಬೇಕೆಂದು ಆ...

ನೆಲ್ಯಾಡಿ ವಿ.ವಿ.ಕಾಲೇಜಿನ NSS ವಾರ್ಷಿಕ ವಿಶೇಷ ಶಿಬಿರ ಶಿಬಾಜೆಯಲ್ಲಿ ಆಯೋಜನೆ

ನೆಲ್ಯಾಡಿ ವಿ.ವಿ. ಘಟಕ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವನ್ನು ಸರಕಾರಿ ಪ್ರಾಥಮಿಕ ಶಾಲೆ ಶಿಬಾಜೆಯಲ್ಲಿ ಆಯೋಜಿಸಲಾಗಿದ್ದು ಶಿಬಿರದ ಉದ್ಘಾಟನಾ ಕಾರ್ಯಕ್ರಮವು ಬುಧವಾರ ನೆರವೇರಿತು. ಶಿಬಾಜೆ ಗ್ರಾಮ ಪಂಚಾಯತಿ ಅಧ್ಯಕ್ಷರಾದ ರತ್ನ...

ಬಾಡಿಗೆ ಕೇಳಿದಕ್ಕೆ ಹಲ್ಲೆ ಆರೋಪ: ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲು

ಸುಳ್ಯ:  ಬಾಡಿಗೆ ಪಾವತಿಸುವಂತೆ ಕೇಳಿದಾಗ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಸುಳ್ಯ ಠಾಣೆಗೆ ದೂರು ನೀಡಲಾಗಿದೆ. ಕನಕಮಜಲು ಗ್ರಾಮದ ಅಬ್ದುಲ್‌ ಲತೀಫ್‌ ಹಲ್ಲೆಗೊಳಗಾದವರು. ಅವರು ಸುಳ್ಯದ ಎಪಿಎಂಸಿಯಲ್ಲಿ ಅಡಿಕೆ ವ್ಯಾಪಾರ ಮಾಡುತ್ತಿದ್ದು, ಕನಕಮಜಲಿನ ಸುಣ್ಣಮೂಲೆಯಲ್ಲಿ...

ಕಡಬ: ಕಾಡು ಹಂದಿ ಮಾಂಸ ನೀಡುವುದಾಗಿ ಹಲವರಿಂದ ಹಣ ಪಡೆದು ಬೈಕ್ ನಲ್ಲಿ ಪರಾರಿ

ಕಡಬ ಟೈಮ್, ಪ್ರಮುಖ ಸುದ್ದಿ : ಇತ್ತೀಚೆಗೆ ಕಡಬ ಠಾಣಾ ವ್ಯಾಪ್ತಿಯಲ್ಲಿ ಅಪರಿಚಿತರ ಓಡಾಟ ಹೆಚ್ಚಾಗಿದೆ. ಅಲ್ಲಲ್ಲಿ ಕಳ್ಳತನ, ವಂಚನೆ ದೂರುಗಳು ಕೇಳಿಬರುತ್ತಿವೆ.  ಇದೀಗ   ಕಾಡು ಹಂದಿಯ ಮಾಂಸ ನೀಡುವುದಾಗಿ ಹಲವರಿಂದ ಹಣ...

ನಮ್ಮ ಕಡಬಕ್ಕೆ ಹೆಮ್ಮೆ: ಜಂಪ್‌ರೋಪ್ ಸ್ಪರ್ಧೆಯಲ್ಲಿ ಕಾಂಚನ ಪ್ರೌಢಶಾಲೆಯ ಚರಣ್ ರಾಷ್ಟ್ರಮಟ್ಟಕ್ಕೆ ಆಯ್ಕೆ

ನೆಲ್ಯಾಡಿ: ಕರ್ನಾಟಕ ಸರಕಾರ ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಬೆಂಗಳೂರು ದಕ್ಷಿಣ ಜಿಲ್ಲೆ ಇವರ ವತಿಯಿಂದ ಫೆ.8 ಮತ್ತು 9ರಂದು ಬೆಂಗಳೂರಿನ ಚುಂಚನಗಟ್ಟದಲ್ಲಿ ನಡೆದ...

ಕಡಬ: ಪಿಕ್ಕಾಸು, ಕಬ್ಬಿಣದ ರಾಡ್ ಬಳಸಿ ಮೂರನೇ ಬಾರಿ ಮೊಗೇರ್ಕಳ ದೈವಸ್ಥಾನದ ಹರಕೆ ಡಬ್ಬಿ ಒಡೆದು ಕಳ್ಳತನ

ಕಡಬ ಟೈಮ್ಸ್, ಪ್ರಮುಖ ಸುದ್ದಿ: ಇಲ್ಲಿನ ಕೋಡಿಂಬಾಳ ಗ್ರಾಮದ  ರಾಮನಗರದಲ್ಲಿರುವ  ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ಹಾಗೂ ಕೊರಗಜ್ಜ ದೈವಸ್ಥಾನದಲ್ಲಿ ಮೂರನೆ ಬಾರಿ ಮತ್ತೆ ಕಾಣಿಕೆ ಹುಂಡಿಗಳನ್ನು ಮುರಿದು ಕಳ್ಳತನ ಮಾಡಿರುವ ಘಟನೆ ...

ಸುಕ್ರಜ್ಜಿ ಎಂದೇ ಖ್ಯಾತಿ ಪಡೆದಿದ್ದ ಜಾನಪದ ಕೋಗಿಲೆ ಇನ್ನಿಲ್ಲ

ಜಾನಪದ ಕೋಗಿಲೆ, ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ (88) ಅವರು ಗುರುವಾರ(ಫೆ.13) ಮುಂಜಾನೆ ಸ್ವಗ್ರಹದಲ್ಲಿ ನಿಧನರಾಗಿದ್ದಾರೆ. ಸುಕ್ರಜ್ಜಿ ಎಂದೇ ಖ್ಯಾತಿ ಪಡೆದಿದ್ದ ಅವರು, ಕೆಲ ದಿನಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿ ಮಣಿಪಾಲದ ಆಸ್ಪತ್ರೆಗೆ ದಾಖಲಾಗಿ...

Micro Finance; ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಸಹಿ ಬಿತ್ತು

ಕಡಬ ಟೈಮ್, ಪ್ರಮುಖ ಸುದ್ದಿ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಅಂತಿಮವಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ. ಹಲವು ಸಲಹೆಗಳನ್ನು ನೀಡಲಾಗಿದ್ದು ಈ ಬಗ್ಗೆ ಅಧಿವೇಶನದಲ್ಲಿ ಚರ್ಚಿಸುವಂತೆ ರಾಜ್ಯಪಾಲರು ಸೂಚಿಸಿದ್ದಾರೆ. ಈ...

ಕಡಬ: ತನ್ನ ವಾಹನಕ್ಕೆ ಡಿಸೇಲ್ ತುಂಬಿಸಿ ಹಣ ಕೊಡದೆ ಎಸ್ಕೇಪ್ ಆದ ವ್ಯಕ್ತಿ

ಕಡಬ ಟೈಮ್, ಪ್ರಮುಖ ಸುದ್ದಿ:ಬೆಳ್ಳಂಬೆಳಗ್ಗೆ   ಕಡಬದ ಪೆಟ್ರೊಲ್ ಪಂಪೊದಕ್ಕೆ ತನ್ನ ವಾಹನದಲ್ಲಿ ಬಂದ ವ್ಯಕ್ತಿಯೊಬ್ಬ  ಡಿಸೇಲ್ ತುಂಬಿಸಿಕೊಂಡು ಹಣ ನೀಡದೆ ಸಿನಿಮೀಯ ಶೈಲಿಯಲ್ಲಿ ಪರಾರಿಯಾದ ಘಟನೆ ಜ. 22 ರ ಮುಂಜಾನೆ  ನಡೆದಿದೆ. ಸುಬ್ರಹ್ಮಣ್ಯ...

Latest news

- Advertisement -spot_img