23.5 C
Kadaba
Saturday, April 19, 2025
- Advertisement -spot_img

AUTHOR NAME

Kadabatimes

210 POSTS
0 COMMENTS
ಕಡಬ ಟೈಮ್ಸ್ ಒಂದು ಸ್ವತಂತ್ರ ಡಿಜಿಟಲ್ ಮಾಧ್ಯಮವಾಗಿದೆ.ರಾಜಕೀಯ ಹಸ್ತಕ್ಷೇಪ ಇಲ್ಲದ, ಬಂಡವಾಳ ಶಾಹಿಗಳ ನಿಯಂತ್ರಣದಲ್ಲಿರದ ಸ್ಥಳೀಯ ಆನ್ಲೈನ್ ಮಾಧ್ಯಮ ಇದಾಗಿದ್ದು ಕಡಬ ತಾಲೂಕು ಕೇಂದ್ರಿತ ಸುದ್ದಿಗಳನ್ನು ಹೆಚ್ಚು ಪ್ರಕಟಿಸುತ್ತಿದೆ. ಸ್ಥಳೀಯ ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರದ ಪ್ರಮುಖ ವಿಚಾರಗಳನ್ನು ಪ್ರಕಟಿಸುತ್ತದೆ. ನಿಮ್ಮೂರಿನ ಸುದ್ದಿಗಳು, ಜಾಹೀರಾತು ಅಥವಾ ಸಲಹೆಗಳಿದ್ದರೆ 93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು

ಕಾರಿನ ಮೇಲೆ ಕುಳಿತು ಹುಚ್ಚಾಟ ಮೆರೆದ ಯುವಕರನ್ನು ವಶಕ್ಕೆ ಪಡೆದ ಸುಳ್ಯ ಪೊಲೀಸರು

ಕಡಬ ಟೈಮ್ಸ್ (KADABA TIMES): ಸುಳ್ಯ- ಸಂಪಾಜೆ  ಹೆದ್ದಾರಿಯಲ್ಲಿ ಏ. 5 ರಂದು  ಸಂಚರಿಸುತ್ತಿದ್ದ ಕಾರಿನಲ್ಲಿ ಏಳು ಮಂದಿ ಯುವಕರು ಕಾರಿನ ಮೇಲೆ ಕುಳಿತು ಹುಚ್ಚಾಟ ಮೆರೆದ ಘಟನೆ  ಸುದ್ದಿಯಾಗಿತ್ತು. ಗಂಭೀರವಾಗಿ ಪರಿಗಣಿಸಿದ ಪೊಲೀಸರು...

ರಾಮಕುಂಜ: ಕೊರಗು ಮುಗೇರ ನಿಧನ

ರಾಮಕುಂಜ: ಆಲಂಕಾರು ಗ್ರಾಮದ ನೆಕ್ಕರೆ ನಿವಾಸಿ ಕೊರಗು ಮುಗೇರ(85 ವ.)ರವರು ವಯೋ ಸಹಜ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾಗಿದ್ದಾರೆ ಮೃತರು ಆದಿ ಮುಗೇರ್ಕಳ ದೈವದ ಪಾತ್ರಿಯಾಗಿದ್ದರು. ಮೃತರು ಪತ್ನಿ ಹುಕ್ರು, ಪುತ್ರ ಗಿರಿಯಪ್ಪ, ಪುತ್ರಿ ಲಕ್ಷ್ಮೀ,...

ಕಡಬ:ಕೃಷಿ ತೋಟಕ್ಕೆ ಅಕ್ರಮ ಪ್ರವೇಶಿಸಿ ಹಲ್ಲೆ ನಡೆಸಿ, ಬೆದರಿಕೆಯೊಡ್ಡಿದ್ದ ಪ್ರಕರಣ:ಆರೋಪಿ ದೋಷಮುಕ್ತ

ಕಡಬ ಟೈಮ್ (KADABA TIMES):ಐದು ವರ್ಷಗಳ ಹಿಂದೆ ರಾಮಕುಂಜ ಗ್ರಾಮದ ಖಂಡಿಗದಲ್ಲಿ ದಂಪತಿ ಕೃಷಿ ತೋಟದಲ್ಲಿ ಕಾರ್ಯನಿರತರಾಗಿದ್ದ ವೇಳೆ ಅಕ್ರಮ ಪ್ರವೇಶಿಸಿ ಹಲ್ಲೆ ನಡೆಸಿ, ಬೆದರಿಕೆಯೊಡ್ಡಿದ್ದ ಪ್ರಕರಣದ ಆರೋಪಿಯನ್ನು ನ್ಯಾಯಾಲಯ ದೋಷಮುಕ್ತಗೊಳಿಸಿದೆ. 2020ರ ಅ.30ರಂದು...

ನೆಲ್ಯಾಡಿ ಪೇಟೆಯಲ್ಲಿ ಅವಾಂತರವನ್ನೇ ಸೃಷ್ಟಿಸಿದ ಮಳೆ

ಕಡಬ ಟೈಮ್ಸ್ (KADABA TIMES) ನೆಲ್ಯಾಡಿ: ಎ.9 ರಂದು ಸಂಜೆ ಸುರಿದ ಭಾರೀ ಮಳೆ ನೆಲ್ಯಾಡಿ ಪೇಟೆಯಲ್ಲಿ ಅವಾಂತರವನ್ನೇ ಸೃಷ್ಟಿಸಿದೆ. ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿ ನೆಲ್ಯಾಡಿ ಪೇಟೆಯಲ್ಲಿ ಅಪೂರ್ಣ...

2nd PUC Result-ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಶಿಕ್ಷಣ ಸಚಿವ

ಈ ಸಾಲಿನ  ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಮಂಗಳವಾರ ಮಧ್ಯಾಹ್ನ 12-40ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಘೋಷಿಸಿದ್ದು, ಈ ಬಾರಿಯೂ ನಿರೀಕ್ಷೆಯಂತೆ ಉಡುಪಿ ಮೊದಲ...

ಕಡಬ: ಕಾಡಿನಿಂದ ಕಡಿದು ಅಕ್ರಮ ಸಾಗಾಟ: ಮರದ ದಿಮ್ಮಿಗಳ ಸಹಿತ ಲಾರಿ ವಶಕ್ಕೆ,ಆರೋಪಿಯ ಬಂಧನ

ಕಡಬ ಟೈಮ್ (KADABA TIMES ): ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಮರದ ದಿಮ್ಮಿಗಳ ಸಹಿತ ಲಾರಿಯನ್ನು ಅರಣ್ಯ ಇಲಾಖಾಧಿಕಾರಿಗಳ ತಂಡ ಸೋಮವಾರ ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ. ಖಚಿತ ವರ್ತಮಾನದ ಮೇರೆಗೆ ಕಾರ್ಯಾಚರಣೆ ನಡೆಸಿದ ಅರಣ್ಯ...

ಚಲಿಸುತ್ತಿದ್ದ ಕಾರಿನ ಮೇಲೆ ನೇತಾಡಿಕೊಂಡು ಹುಚ್ಚಾಟ ಮೆರೆದ ಯುವಕರು

ಕಡಬ ಟೈಮ್ಸ್  (KADABA TIMES ):  ಕಾರಿನ ಮೇಲೆ ಹಾಗೂ ನಾಲ್ಕು ಬಾಗಿಲುಗಳ ಮೂಲಕ ಹೊರಗೆ ನೇತಾಡಿಕೊಂಡು ಹುಚ್ಚಾಟ ಮೆರೆದ ಯುವಕರ ವಿರುದ್ಧ ಸುಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎ. 5ರಂದು ಸಂಜೆ...

ಸುಬ್ರಹ್ಮಣ್ಯ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ ಗಂಭೀರ , ಮಗ ಸಾವು

ಕಡಬ ಟೈಮ್ಸ್, ( Kadaba times) ಸುಬ್ರಹ್ಮಣ್ಯ: ಜೊತೆಯಾಗಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ತಾಯಿ ಮತ್ತು ಮಗ ಯತ್ನಿಸಿದ್ದು ಮಗ ಸಾವನ್ನಪ್ಪಿ ತಾಯಿ ಗಂಭೀರ ಸ್ಥಿತಿಯಲ್ಲಿ ಸ ಆಸ್ಪತ್ರೆಗೆ ದಾಖಲಾದ ಘಟನೆ...

ಕಡಬ :ಭಾರೀ ಗಾಳಿ ಮಳೆಗೆ ರಸ್ತೆಗೆ ಉರುಳಿಬಿದ್ದ ಮರಗಳು

ಕಡಬ ಟೈಮ್ಸ್, (KADABA TIME S): ಕಡಬ ಪರಿಸರದಲ್ಲಿ  ಶನಿವಾರ ಸಂಜೆ ಸುರಿದ  ಭಾರೀ ಗಾಳಿ ಮಳೆಗೆ ಹಲವು ಮರಗಳು ರಸ್ತೆಗೆ ಉರುಳಿದೆ.ವಿದ್ಯುತ್ ಕಂಬಗಳು, ಮನೆಗಳಿಗೆ ಹಾನಿಯಾದ ಬಗ್ಗೆ ವರದಿಯಾಗಿದೆ. ಕಡಬ- ಪಂಜ ರಸ್ತೆಯುದ್ದಕ್ಕೂ...

ನಮ್ಮ ಕಡಬಕ್ಕೆ ಹೆಮ್ಮೆ :ನಿವೃತ್ತಿಗೊಂಡು ಹುಟ್ಟೂರಿಗೆ ಆಗಮಿಸುತ್ತಿರುವ ಭೂಸೇನೆ ಯೋಧ : ನಾಳೆ ಗೋಳಿತ್ತೊಟ್ಟಿನಲ್ಲಿ ಅದ್ದೂರಿ ಸ್ವಾಗತ

ಕಡಬ ಟೈಮ್ (KADABA TIMES) ನೆಲ್ಯಾಡಿ:  ಭಾರತೀಯ ಭೂಸೇನೆಯಲ್ಲಿ ಯೋಧರಾಗಿ ದೇಶದ ವಿವಿಧ ರಾಜ್ಯಗಳಲ್ಲಿ ಒಟ್ಟು 17 ವರ್ಷ ಸೇವೆ ಸಲ್ಲಿಸಿದ್ದ ಕಡಬ ತಾಲೂಕಿನ ಗೋಳಿತ್ತೊಟ್ಟು ಗ್ರಾಮದ ಅಂಬುಡೇಲು ನಿವಾಸಿ ಕರುಣಾಕರ ಶೆಟ್ಟಿಯವರು...

Latest news

- Advertisement -spot_img