26.1 C
Kadaba
Saturday, April 19, 2025
- Advertisement -spot_img

AUTHOR NAME

Kadabatimes

212 POSTS
0 COMMENTS
ಕಡಬ ಟೈಮ್ಸ್ ಒಂದು ಸ್ವತಂತ್ರ ಡಿಜಿಟಲ್ ಮಾಧ್ಯಮವಾಗಿದೆ.ರಾಜಕೀಯ ಹಸ್ತಕ್ಷೇಪ ಇಲ್ಲದ, ಬಂಡವಾಳ ಶಾಹಿಗಳ ನಿಯಂತ್ರಣದಲ್ಲಿರದ ಸ್ಥಳೀಯ ಆನ್ಲೈನ್ ಮಾಧ್ಯಮ ಇದಾಗಿದ್ದು ಕಡಬ ತಾಲೂಕು ಕೇಂದ್ರಿತ ಸುದ್ದಿಗಳನ್ನು ಹೆಚ್ಚು ಪ್ರಕಟಿಸುತ್ತಿದೆ. ಸ್ಥಳೀಯ ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರದ ಪ್ರಮುಖ ವಿಚಾರಗಳನ್ನು ಪ್ರಕಟಿಸುತ್ತದೆ. ನಿಮ್ಮೂರಿನ ಸುದ್ದಿಗಳು, ಜಾಹೀರಾತು ಅಥವಾ ಸಲಹೆಗಳಿದ್ದರೆ 93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು

ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಭೂಮಾಲಕ ಮಹೇಶ್ ಭಟ್ ನನ್ನು ತಕ್ಷಣ ಬಂಧಿಸಲು ಒತ್ತಾಯ

ಕಡಬ ಟೈಮ್ (KADABA TIMES): ವಿಟ್ಲ: ಮಾಣಿಲ ಗ್ರಾಮದಲ್ಲಿ ಇತ್ತೀಚೆಗೆ ನಡೆದ ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಭೂಮಾಲಕ ಮಹೇಶ್ ಭಟ್ ನನ್ನು ತಕ್ಷಣ ಬಂಧಿಸಲು ಒತ್ತಾಯಿಸಿ, ಸಂತ್ರಸ್ತ ದಲಿತ...

ನೆಲ್ಯಾಡಿ ಬಳಿ ಖಾಸಗಿ ಬಸ್ ಪಲ್ಟಿ :ಓರ್ವ ಪ್ರಯಾಣಿಕ ಮೃತಪಟ್ಟು 12 ಮಂದಿಗೆ ಗಾಯ

ಕಡಬ ಟೈಮ್ (KADABA TIMES):ನೆಲ್ಯಾಡಿ : ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ಪಲ್ಟಿಯಾಗಿ, ಓರ್ವ ಪ್ರಯಾಣಿಕ ಮೃತಪಟ್ಟು 12 ಮಂದಿ ಗಾಯಗೊಂಡಿರುವ ಘಟನೆ ಏಪ್ರಿಲ್ 4...

ಪೆರಾಬೆ ಗ್ರಾಮ ಪಂಚಾಯತ್: ಜಲಜೀವನ್ ಮಿಷನ್ ಕಾಮಗಾರಿ ಬಗ್ಗೆ ಗ್ರಾಮಸ್ಥರ ದೂರುಗಳೇನು?

ಕಡಬ ಟೈಮ್ (KADABA TIMES): ಪೆರಾಬೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿರುವ ಜಲ ಜೀವನ್ ಮಿಷನ್   ಕಾಮಗಾರಿ ಅಸಮರ್ಪಕವಾಗಿದ್ದು ಇದರ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸುವಂತೆ  ಪೆರಾಬೆ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಸದಸ್ಯರು...

Telegram Scam:ಪಾರ್ಟ್ ಟೈಮ್ ಜಾಬ್ ನಂಬಿ ಹಣ ಹಳೆದುಕೊಂಡ ಸುಳ್ಯದ ಯುವಕ

ಕಡಬ ಟೈಮ್ (KADABA TIMES): ಆನ್ ಲೈನ್ ನಲ್ಲಿ ಅದರಲ್ಲೂ ಟಿಲಿಗ್ರಾಂ ಮೂಲಕ ಬಂದಿರುವ  ಸಂದೇಶ ನಂಬಿ ಹಣ ಹೂಡಿಕೆ ಮಾಡಿ  ಹಲವು ಜನರು ಮೋಸ ಹೋಗುತ್ತಿದ್ದಾರೆ. ಇಂಥಹದೇ ವಂಚನೆಗೆ ಸುಳ್ಯದ ಯುವಕ...

Nelyadi-ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವಕ ಮನೆ ಸಿಟೌಟ್‌ನಲ್ಲಿ ಆತ್ಮಹತ್ಯೆಗೆ ಶರಣು

ಕಡಬ ಟೈಮ್ (KADABA TIMES):  ನೆಲ್ಯಾಡಿ:  ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಕೌಕ್ರಾಡಿ ಗ್ರಾಮದ ಯುವಕನೋರ್ವ ತನ್ನ  ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಎ.2ರಂದು ಸಂಜೆ ನಡೆದಿದೆ. ಆಲಂಪಾಡಿ ನಿವಾಸಿ ಅಶ್ರಫ್(30 ವ.) ಆತ್ಮಹತ್ಯೆ ಗೆ...

ಕುಕ್ಕೆ ಸುಬ್ರಹ್ಮಣ್ಯ: ಬಲೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಕಾಳಿಂಗ ಸರ್ಪದ ರಕ್ಷಣೆ

ಕಡಬ ಟೈಮ್ಸ್ (KADABA TIMES):ಸುಬ್ರಹ್ಮಣ್ಯ: ಜನವಸತಿ ಪ್ರದೇಶದೆಡೆಗೆ ಬಂದ ಕಾಳಿಂಗ ಸರ್ಪವೊಂದು ಆಪತ್ತಿಗೆ ಸಿಲುಕಿ ಕೊನೆಗೆ ಉರಗಪ್ರೇಮಿಯೊಬ್ಬರ ನಿರಂತರ ಪ್ರಯತ್ನದಿಂದ ಸುರಕ್ಷಿತವಾಗಿ ಕಾಡು ಸೇರಿದೆ. ಕಡಬ ತಾಲೂಕಿನ ಆದಿ ಸುಬ್ರಹ್ಮಣ್ಯ ಸಮೀಪದ ತೋಟದಲ್ಲಿ ಕಾಳಿಂಗ...

ಎಸ್.ಐ. ಕಿಶೋರ್ ವಿರುದ್ಧದ ಪ್ರಕರಣ ಧರ್ಮಸ್ಥಳ ಠಾಣೆಗೆ ವರ್ಗಾವಣೆ: ಕೇಸು ದಾಖಲಾದ ಬಳಿಕ ಎಸ್.ಐ ನಾಪತ್ತೆ?

ಕಡಬ ಟೈಮ್ಸ್ (KADABA TIMES): ವರದಕ್ಷಿಣೆ ತರುವಂತೆ ಪೀಡಿಸಿ ಪತ್ನಿಗೆ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಿ ಬೆದರಿಕೆ ಒಡ್ಡಿ ಕೊಲೆಗೆ ಯತ್ನಿಸಿದ ಆರೋಪದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಕಿಶೋರ್ ಪಿ....

ಧರ್ಮಸ್ಥಳ ಠಾಣಾ ವ್ಯಾಪ್ತಿ:ಕಾಡು ರಸ್ತೆಯಲ್ಲಿ ಮಗುವನ್ನು ಬಿಟ್ಟು ಹೊದ ಪ್ರಕರಣ: ಪೋಷಕರನ್ನು ಪತ್ತೆ ಹಚ್ಚಿದ ಪೊಲೀಸರು

ದಕ್ಷಿಣ ಕನ್ನಡ : ಧರ್ಮಸ್ಥಳ ಠಾಣಾ ವ್ಯಾಪ್ತಿಯ ಬೆಳಾಲು ಗ್ರಾಮದಲ್ಲಿ  ಕೊಡೋಳುಕೆರೆ -ಮುಂಡ್ರೋಟ್ಟು ರಸ್ತೆಯಲ್ಲಿ ಮಾ.22 ರಂದು  ಒಂದುವರೇ ತಿಂಗಳ ಹೆಣ್ಣು ಮಗುವನ್ನು ಬಿಟ್ಟು ಹೋಗಿರುವ ವಿಚಾರ ಬೆಳಕಿಗೆ ಬಂದಿತ್ತು. ಸಾರ್ವಜನಿಕರು ಗಮನಿಸಿ ರಕ್ಷಿಸಿ...

ಮಂಗಳೂರಿನಿಂದ ಬೆಂಗಳೂರಿಗೆ ಹೊಗುತ್ತಿದ್ದ ರೈಲಿನಲ್ಲಿ ಜನರಲ್ ಬೋಗಿಯಿಂದ ಬಿದ್ದ ಪ್ರಯಾಣಿಕ

ಕಡಬ ಟೈಮ್ (KADABA TIMES):ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ರೈಲಿನಿಂದ  ಯುವಕನೋರ್ವ  ಬಿದ್ದು ಗಾಯಗೊಂಡು ನರಳುತ್ತಿದ್ದ ಪ್ರಯಾಣಿಕರೋರ್ವರನ್ನು ರೈಲ್ವೇ ಲೈನ್ ಬೀಟ್ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಎ.2ರಂದು ಬೆಳಗ್ಗಿನ ಜಾವ ನಡೆದಿದೆ. ಸಕಲೇಶಪುರ ನಿವಾಸಿ...

ನಮ್ಮ ಕಡಬಕ್ಕೆ ಹೆಮ್ಮೆ|2024 ರ ಪ್ರತಿಷ್ಠಿತ ಮುಖ್ಯಮಂತ್ರಿ ಪದಕಕ್ಕೆ ಹೆಡ್‍ಕಾನ್‍ಸ್ಟೇಬಲ್ ಆಯ್ಕೆ

ಕಡಬ ಟೈಮ್ಸ್, ನೆಲ್ಯಾಡಿ: 2024 ರ ಪ್ರತಿಷ್ಠಿತ ಮುಖ್ಯಮಂತ್ರಿ ಪದಕಕ್ಕೆ ದಕ್ಷಿಣ ಉಪವಿಭಾಗದ ಆ್ಯಂಟಿ ಡ್ರಗ್ಸ್ ಸ್ವಾಡ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಹೆಡ್‍ಕಾನ್‍ಸ್ಟೇಬಲ್ ರೆಜಿ.ವಿ.ಎಂ ಅವರನ್ನು ಆಯ್ಕೆಯಾಗಿದ್ದಾರೆ. ನೆಲ್ಯಾಡಿ ನಿವಾಸಿಯಾಗಿರುವ ಇವರು ತಮ್ಮ ಅಸಾಧಾರಣ ಸೇವೆ ಮತ್ತು...

Latest news

- Advertisement -spot_img