ಕಡಬ ಟೈಮ್ (KADABA TIMES) ನೆಲ್ಯಾಡಿ: ಭಾರತೀಯ ಭೂಸೇನೆಯಲ್ಲಿ ಯೋಧರಾಗಿ ದೇಶದ ವಿವಿಧ ರಾಜ್ಯಗಳಲ್ಲಿ ಒಟ್ಟು 17 ವರ್ಷ ಸೇವೆ ಸಲ್ಲಿಸಿದ್ದ ಕಡಬ ತಾಲೂಕಿನ ಗೋಳಿತ್ತೊಟ್ಟು ಗ್ರಾಮದ ಅಂಬುಡೇಲು ನಿವಾಸಿ ಕರುಣಾಕರ ಶೆಟ್ಟಿಯವರು...
ಕಡಬ ಟೈಮ್ಸ್, ನೆಲ್ಯಾಡಿ: 2024 ರ ಪ್ರತಿಷ್ಠಿತ ಮುಖ್ಯಮಂತ್ರಿ ಪದಕಕ್ಕೆ ದಕ್ಷಿಣ ಉಪವಿಭಾಗದ ಆ್ಯಂಟಿ ಡ್ರಗ್ಸ್ ಸ್ವಾಡ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಹೆಡ್‍ಕಾನ್‍ಸ್ಟೇಬಲ್ ರೆಜಿ.ವಿ.ಎಂ ಅವರನ್ನು ಆಯ್ಕೆಯಾಗಿದ್ದಾರೆ.
ನೆಲ್ಯಾಡಿ ನಿವಾಸಿಯಾಗಿರುವ ಇವರು ತಮ್ಮ ಅಸಾಧಾರಣ ಸೇವೆ ಮತ್ತು...
ಕಡಬ ಟೈಮ್ಸ್( KADABA TIMES) ರಾಮಕುಂಜ: ಬಿಹಾರದ ಗಯಾದ್ ರಸಲ್‌ಪುರದಲ್ಲಿ ಮಾ.27ರಿಂದ 30ರ ವರೆಗೆ ನಡೆಯುವ 34ನೇ ಸಬ್ ಜೂನಿಯರ್ ರಾಷ್ಟ್ರೀಯ ಕಬಡ್ಡಿ ಚಾಂಪಿಯನ್ ಶಿಪ್‌ಗೆ ಕರ್ನಾಟಕ ರಾಜ್ಯದ ಬಾಲಕ ಮತ್ತು ಬಾಲಕಿಯರ...
ಕಡಬ ಟೈಮ್(KADABA TIMES):ತಾಲೂಕಿನ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ, ಓಂತ್ರಡ್ಕದಲ್ಲಿ ಆಂಗ್ಲ ಭಾಷ ಪದವೀಧರ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ದಿಲೀಪ್ ಕುಮಾರ್ ಸಂಪಡ್ಕ ಅವರು ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನ ಹಡಗಲಿ...
ಕಡಬ ಟೈಮ್, ನೆಲ್ಯಾಡಿ: ಜೆಸಿಐ ನೆಲ್ಯಾಡಿ ಘಟಕದ ವತಿಯಿಂದ ಮಾರ್ಚ್ ತಿಂಗಳ “ಗೌರವ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್” ಪುರಸ್ಕಾರವನ್ನು ಕೊಲ್ಯೊಟ್ಟು ಅಂಗನವಾಡಿ ಕಾರ್ಯಕರ್ತೆ ಸಂಪಾವತಿ ಅವರಿಗೆ ನೀಡಿ ಗೌರವಿಸಲಾಯಿತು.
ಸಂಪಾವತಿ ಅವರು ಕಳೆದ...
ರಾಮಕುಂಜ: ಕೇಂದ್ರ ಸರಕಾರದ ವಿಜ್ಣಾನ ಮತ್ತು ತಂತ್ರಜ್ಞಾನ ಇಲಾಖೆ ನೀಡುವ ಇನ್‌ಸ್ಪೆಯರ್ ಅವಾರ್ಡ್‌ಗೆ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಆಯ್ಕೆಯಾಗಿದ್ದಾರೆ.
8ನೇ ತರಗತಿ ಜೀವನ್ ಕೋಡಿಬೈಲ್ ಇನ್‌ಸ್ಪೆಯರ್ ಅವಾರ್ಡ್‌ಗೆ ಆಯ್ಕೆಯಾದ ವಿದ್ಯಾರ್ಥಿ.ಇವರು ಕಡಬ...
ಕಡಬ ಟೈಮ್, ರಾಮಕುಂಜ: ಕೊಯಿಲ ಪಾಣಿಗ ನಿವಾಸಿ ಸಮೀಕ್ಷಾ ಅವರು ಸಿಎ ಪೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಕಟಪಾಡಿ ತ್ರಿಷಾ ವಿದ್ಯಾಲಯದ ಬಿ.ಕಾಂ.ವಿದ್ಯಾರ್ಥಿನಿಯಾಗಿರುವ ಸಮೀಕ್ಷಾ 2025ರ ಜನವರಿಯಲ್ಲಿ ನಡೆದ ಸಿಎ ಪೌಂಡೇಶನ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಇವರು...
ಕಡಬ ಟೈಮ್ಸ್, ಪ್ರಮುಖ ಸುದ್ದಿ: ಭಾರತದ ಎಲ್ಲ ಭಾಷೆಗಳ ಸಾಹಿತ್ಯ ಕ್ಷೇತ್ರದ ರಾಷ್ಟ್ರೀಯ ಸಂಘಟನೆ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಇದರ ದ.ಕ.ಜಿಲ್ಲಾ ಘಟಕದ ಅಧ್ಯಕ್ಷರಾಗಿ ಪತ್ರಕರ್ತ ಪಿ.ಬಿ.ಹರೀಶ್ ರೈ ಪುನರಾಯ್ಕೆಯಾಗಿದ್ದಾರೆ.
ಗೌರವಾಧ್ಯಕ್ಷರಾಗಿ ಡಾ....
ಕಡಬ:ಇಲ್ಲಿನ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ 64 ನೇ ವರ್ಷದ ಏಕಾಹ ಭಜನ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.
ಅಧ್ಯಕ್ಷರಾಗಿ ಶ್ರೀಕೃಷ್ಣ ಎಂ.ಆರ್, ಕಾರ್ಯ ದರ್ಶಿಯಾಗಿ ರಾಮಚಂದ್ರ ಸನಿಲ, ಕೋಶಾಧಿ...