25.4 C
Kadaba
Wednesday, April 23, 2025
- Advertisement -spot_img

CATEGORY

ಸುಬ್ರಹ್ಮಣ್ಯ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆದಾಯ ಕಳೆದ ವರ್ಷಕ್ಕಿಂತ 9 ಕೋಟಿ ಏರಿಕೆ

KADABA TIMES (ಕಡಬ ಟೈಮ್ಸ್):  ರಾಜ್ಯದ ಶ್ರೀಮಂತ ದೇವಸ್ಥಾನ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ  ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮತ್ತೆ ತಾನೇ ರಾಜ್ಯಕ್ಕೆ ಶ್ರೀಮಂತ ದೇವಸ್ಥಾನ ಎಂಬುದನ್ನು ಸಾಬೀತುಪಡಿಸಿದೆ. 2024-25ನೇ...

ಕಾಡು ಹಂದಿಯ ಮಾಂಸ ನೀಡುವುದಾಗಿ ಹಣ ಪಡೆದು ವಂಚಿಸುತ್ತಿದ್ದ ವ್ಯಕ್ತಿ ಕುಲ್ಕುಂದದಲ್ಲಿ ಪೊಲೀಸ್ ವಶಕ್ಕೆ

KADABA TIMES(ಕಡಬ ಟೈಮ್ಸ್):  ಸುಬ್ರಹ್ಮಣ್ಯ: ಕಾಡು ಹಂದಿಯ ಮಾಂಸ ನೀಡುವುದಾಗಿ ಹಣ ಪಡೆದು  ವಂಚಿಸಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು  ಗ್ರಾಮಸ್ಥರೇ  ಹಿಡಿದು ಪೊಲೀಸರಿಗೆ  ಒಪ್ಪಿಸಿದ ಘಟನೆ ಎ.15 ರಂದು ಕುಲ್ಕುಂದದಲ್ಲಿ  ನಡೆದಿದೆ. ಮಧ್ಯಾಹ್ನದ ವೇಳೆ ಕುಲ್ಕುಂದದಲ್ಲಿ...

ಕಡಬ:ಕೃಷಿ ತೋಟಕ್ಕೆ ಅಕ್ರಮ ಪ್ರವೇಶಿಸಿ ಹಲ್ಲೆ ನಡೆಸಿ, ಬೆದರಿಕೆಯೊಡ್ಡಿದ್ದ ಪ್ರಕರಣ:ಆರೋಪಿ ದೋಷಮುಕ್ತ

ಕಡಬ ಟೈಮ್ (KADABA TIMES):ಐದು ವರ್ಷಗಳ ಹಿಂದೆ ರಾಮಕುಂಜ ಗ್ರಾಮದ ಖಂಡಿಗದಲ್ಲಿ ದಂಪತಿ ಕೃಷಿ ತೋಟದಲ್ಲಿ ಕಾರ್ಯನಿರತರಾಗಿದ್ದ ವೇಳೆ ಅಕ್ರಮ ಪ್ರವೇಶಿಸಿ ಹಲ್ಲೆ ನಡೆಸಿ, ಬೆದರಿಕೆಯೊಡ್ಡಿದ್ದ ಪ್ರಕರಣದ ಆರೋಪಿಯನ್ನು ನ್ಯಾಯಾಲಯ ದೋಷಮುಕ್ತಗೊಳಿಸಿದೆ. 2020ರ ಅ.30ರಂದು...

ಸುಬ್ರಹ್ಮಣ್ಯ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ ಗಂಭೀರ , ಮಗ ಸಾವು

ಕಡಬ ಟೈಮ್ಸ್, ( Kadaba times) ಸುಬ್ರಹ್ಮಣ್ಯ: ಜೊತೆಯಾಗಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ತಾಯಿ ಮತ್ತು ಮಗ ಯತ್ನಿಸಿದ್ದು ಮಗ ಸಾವನ್ನಪ್ಪಿ ತಾಯಿ ಗಂಭೀರ ಸ್ಥಿತಿಯಲ್ಲಿ ಸ ಆಸ್ಪತ್ರೆಗೆ ದಾಖಲಾದ ಘಟನೆ...

ಸುಬ್ರಹ್ಮಣ್ಯ:ಮನೆ ಬಳಿ ಬಂದ ಭಾರೀ ಗಾತ್ರದ ಕಾಳಿಂಗ ಸರ್ಪ:ಉರಗ ಪ್ರೇಮಿಯಿಂದ ರಕ್ಷಣೆ

ಕಡಬ ಟೈಮ್ (KADABA TIMES): ಕುಕ್ಕೆ ಸುಬ್ರಹ್ಮಣ್ಯ:ಇಲ್ಲಿನ ಮನೆಯೊಂದರ ಬಳಿ   ಭಾರೀ ಗಾತ್ರದ ಕಾಳಿಂಗ ಸರ್ಪ ಪತ್ತೆಯಾಗಿದ್ದು  ಉರಗ ಪ್ರೇಮಿಯೊಬ್ಬರು ರಕ್ಷಿಸಿ ಕಾಡಿಗೆ ಸ್ಥಳಾಂತರ ಮಾಡಿದ್ದಾರೆ. ಆಹಾರ ಅರಸಿಕೊಂಡು ಸುಬ್ರಹ್ಮಣ್ಯದ ಪ್ರಕಾಶ್ ಎಂಬವರ ಮನೆಯ...

ಕುಕ್ಕೆ ಸುಬ್ರಹ್ಮಣ್ಯ: ಸರಳ ಸಾಮೂಹಿಕ ವಿವಾಹದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿರಿಸಿದ 10 ಜೋಡಿಗಳು

ಕಡಬ ಟೈಮ್ಸ್(KADABA TIMES): ಸುಬ್ರಹ್ಮಣ್ಯ: ರಾಜ್ಯ ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮದಾಯಿ ದತ್ತಿ ಇಲಾಖೆ ಮತ್ತು ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಮಾಂಗಲ್ಯ ಭಾಗ್ಯ ಸರಳ ಸಾಮೂಹಿಕ ವಿವಾಹ...

ಕುಕ್ಕೆ ಸುಬ್ರಹ್ಮಣ್ಯ :ವ್ಯವಸ್ಥಾಪನಾ ಸಮಿತಿಯಲ್ಲಿ ಮಲೆ ಕುಡಿಯ ಸಮುದಾಯಕ್ಕೆ ಪ್ರಾಧಾನ್ಯತೆ ನೀಡುವಂತೆ ಆಗ್ರಹ

ಕಡಬ ಟೈಮ್ಸ್ (KADABA TIMES); ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನಾ ಸಮಿತಿಯಲ್ಲಿ ಮಲೆಕುಡಿಯ ಸಮುದಾಯಕ್ಕೆ ಪ್ರಾಧಾನ್ಯತೆ ನೀಡುವಂತೆ ಮಲೆ ಕುಡಿಯರ ಸಂಘ ಸುಬ್ರಹ್ಮಣ್ಯ ವಯ ವತಿಯಿಂದ  ಮಾ.23 ರಂದು ಕುಕ್ಕೆ ಸುಬ್ರಹ್ಮಣ್ಯ...

Kukke Subrahmanya:ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿ ಪಟ್ಟಿ ವೈರಲ್

ಕುಕ್ಕೆ ಸುಬ್ರಹ್ಮಣ್ಯ(KADABA TIMES) :ಆದಾಯಗಳಿಕೆಯಲ್ಲಿ ರಾಜ್ಯದಲ್ಲಿ ಮೊದಲ ಸ್ಥಾನ ಪಡೆದುಕೊಂಡಿರುವ   ನಾಗಾರಾಧನೆಯ ಶ್ರದ್ಧಾಕೇಂದ್ರವಾದ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ  ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಲು ಹಲವು ಸಮಯಗಳಿಂದ ಭಾರೀ ಕಸರತ್ತುಗಳು ನಡೆಯುತ್ತಿದ್ದವು. ಕುಕ್ಕೆ ಸುಬ್ರಹ್ಮಣ್ಯ ಅಭಿವೃದ್ಧಿ...

ನೆಟ್ಟಣ: ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣಕ್ಕೆ ನೈರುತ್ಯ ವಲಯ ರೈಲ್ವೆ ಜನರಲ್ ಮ್ಯಾನೇಜರ್ ಭೇಟಿ

ನೆಟ್ಟಣ: ನೈರುತ್ಯ ವಲಯ ರೈಲ್ವೆ ಜನರಲ್ ಮ್ಯಾನೇಜರ್ ಮುಕುಲ್ ಶರಣ್ ಮಥುರ್ ಅವರು ಮಾ.18 ರಂದು  ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣಕ್ಕೆ    ಭೇಟಿ ಅಭಿವೃದ್ದಿ ಕಾಮಗಾರಿಯನ್ನು ಕೆಲ ಕಾಲ ಪರಿಶೀಲನೆ ನಡೆಸಿದ್ದಾರೆ.  ಆದರೆ...

ಜೀವನ್ ಜ್ಯೋತಿ ವಿಶೇಷ  ಶಾಲೆಯ ಮಕ್ಕಳೊಂದಿಗೆ ಬೆರೆತ ಕೆ.ಎಸ್.ಎಸ್ ಕಾಲೇಜಿನ ವಿದ್ಯಾರ್ಥಿಗಳು

ಕಡಬ ಟೈಮ್,KADABA TIMES:  ಕುಕ್ಕೆ ಶ್ರೀ  ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದ ವಿದ್ಯಾರ್ಥಿಗಳು ಮರ್ದಾಳ ದಲ್ಲಿರುವ ಜೀವನ್ ಜ್ಯೋತಿ ವಿಶೇಷ  ಶಾಲೆಗೆ ಭೇಟಿ ನೀಡಿದ್ದಾರೆ. ವಿಶೇಷ ಚೇತನ ವಿದ್ಯಾರ್ಥಿಗಳಿಗೆ  ಮನರಂಜನಾ ಸ್ಪರ್ಧೆಗಳನ್ನು ನಡೆಸಿ  ವಿಜೇತರಾದವರಿಗೆ...

Latest news

- Advertisement -spot_img