23.5 C
Kadaba
Saturday, April 19, 2025
- Advertisement -spot_img

CATEGORY

ಪ್ರಮುಖ ಸುದ್ದಿಗಳು

ದೇವಸ್ಥಾನದ ಧಾರ್ಮಿಕ ವಿಧಾನದಲ್ಲಿ ಬಳಸಿದ ಪವಿತ್ರ ಒಂದು ನಿಂಬೆ ಹಣ್ಣು 13,000 ರೂ.ಗೆ ಹರಾಜು

ಕಡಬ ಟೈಮ್ಸ್, ವಿಶೇಷ ಸುದ್ದಿ: ತಮಿಳುನಾಡಿನ   ಚಿದಂಬರಂ ಜಿಲ್ಲೆಯ ಗ್ರಾಮವೊಂದರ ದೇವಸ್ಥಾನದಲ್ಲಿ ಧಾರ್ಮಿಕ ವಿಧಿ ವಿಧಾನಗಳಲ್ಲಿ ಬಳಸಲ್ಪಟ್ಟ  ಒಂದು ನಿಂಬೆ ಹಣ್ಣನ್ನು 13,000 ರೂ.ಗೆ ಹರಾಜು ಆಗಿದೆ. ಹಲವಾರು ವರ್ಷಗಳಿಂದ ನಡೆದುಕೊಂಡು ಬಂದ ಸಂಪ್ರದಾಯದ...

ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಪಿ.ಕೆ ಅಭಿಲಾಷ್ ನೇಮಕ

ಕಡಬ ಟೈಮ್ಸ್ (KADABA TIMES): ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸಕ್ರಿಯ ಕಾರ್ಯಕರ್ತ ಪಿ.ಕೆ ಅಭಿಲಾಷ್ ಅವರನ್ನು ನೇಮಕಗೊಳಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ. ನೂಜಿಬಾಳ್ತಿಲ ಕಾಂಗ್ರೆಸ್ ಬೂತ್ ಸಮಿತಿ ಅಧ್ಯಕ್ಷರಾಗಿ, ನೂಜಿಬಾಳ್ತಿಲ...

ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ:ಮುಂದಿನ ಐದು ವರ್ಷಕ್ಕೆ ಇವರೇ ಅಧ್ಯಕ್ಷರು ಬಾಲಕೃಷ್ಣ

ಕಡಬ ಟೈಮ್ಸ್, ನೆಲ್ಯಾಡಿ:ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಬಾಲಕೃಷ್ಣ ಬಿ.ಬಾಣಜಾಲು, ಉಪಾಧ್ಯಕ್ಷರಾಗಿ ರವಿಚಂದ್ರ ಹೊಸವಕ್ಲು ಅವಿರೋಧ ಆಯ್ಕೆಯಾಗಿದ್ದಾರೆ 12 ನಿರ್ದೇಶಕ ಸ್ಥಾನಕ್ಕೂ...

ಕುಕ್ಕೆ ಸುಬ್ರಹ್ಮಣ್ಯ:ವಸತಿಗೃಹದ ರೂಂ ಬಾಯ್ ಪೊಲೀಸ್ ವಶಕ್ಕೆ

ಕಡಬ ಟೈಮ್, ಕುಕ್ಕೆ ಸುಬ್ರಹ್ಮಣ್ಯ :ಪ್ರವಾಸಿ ಮಹಿಳೆಯೊಬ್ಬರು ಸ್ನಾನ ಮಾಡುತ್ತಿರುವ ವೇಳೆ ವೀಡಿಯೋ ಚಿತ್ರಿಕರಿಸಿದ ಆರೋಪದ ಮೇರೆಗೆ ವಸತಿಗೃಹದ ಯುವಕನೊಬ್ಬನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಆಂದ್ರ ಮೂಲದ ಮಹಿಳೆಯೊಬ್ಬರು  ಕುಟುಂಬಸ್ಥರೊಂದಿಗೆ ಕುಕ್ಕೆಗೆ...

ನೆಲ್ಯಾಡಿ ವಿ.ವಿ.ಕಾಲೇಜಿನ NSS ವಾರ್ಷಿಕ ವಿಶೇಷ ಶಿಬಿರ ಶಿಬಾಜೆಯಲ್ಲಿ ಆಯೋಜನೆ

ನೆಲ್ಯಾಡಿ ವಿ.ವಿ. ಘಟಕ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವನ್ನು ಸರಕಾರಿ ಪ್ರಾಥಮಿಕ ಶಾಲೆ ಶಿಬಾಜೆಯಲ್ಲಿ ಆಯೋಜಿಸಲಾಗಿದ್ದು ಶಿಬಿರದ ಉದ್ಘಾಟನಾ ಕಾರ್ಯಕ್ರಮವು ಬುಧವಾರ ನೆರವೇರಿತು. ಶಿಬಾಜೆ ಗ್ರಾಮ ಪಂಚಾಯತಿ ಅಧ್ಯಕ್ಷರಾದ ರತ್ನ...

ಬಾಡಿಗೆ ಕೇಳಿದಕ್ಕೆ ಹಲ್ಲೆ ಆರೋಪ: ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲು

ಸುಳ್ಯ:  ಬಾಡಿಗೆ ಪಾವತಿಸುವಂತೆ ಕೇಳಿದಾಗ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಸುಳ್ಯ ಠಾಣೆಗೆ ದೂರು ನೀಡಲಾಗಿದೆ. ಕನಕಮಜಲು ಗ್ರಾಮದ ಅಬ್ದುಲ್‌ ಲತೀಫ್‌ ಹಲ್ಲೆಗೊಳಗಾದವರು. ಅವರು ಸುಳ್ಯದ ಎಪಿಎಂಸಿಯಲ್ಲಿ ಅಡಿಕೆ ವ್ಯಾಪಾರ ಮಾಡುತ್ತಿದ್ದು, ಕನಕಮಜಲಿನ ಸುಣ್ಣಮೂಲೆಯಲ್ಲಿ...

ಕಡಬ: ಕಾಡು ಹಂದಿ ಮಾಂಸ ನೀಡುವುದಾಗಿ ಹಲವರಿಂದ ಹಣ ಪಡೆದು ಬೈಕ್ ನಲ್ಲಿ ಪರಾರಿ

ಕಡಬ ಟೈಮ್, ಪ್ರಮುಖ ಸುದ್ದಿ : ಇತ್ತೀಚೆಗೆ ಕಡಬ ಠಾಣಾ ವ್ಯಾಪ್ತಿಯಲ್ಲಿ ಅಪರಿಚಿತರ ಓಡಾಟ ಹೆಚ್ಚಾಗಿದೆ. ಅಲ್ಲಲ್ಲಿ ಕಳ್ಳತನ, ವಂಚನೆ ದೂರುಗಳು ಕೇಳಿಬರುತ್ತಿವೆ.  ಇದೀಗ   ಕಾಡು ಹಂದಿಯ ಮಾಂಸ ನೀಡುವುದಾಗಿ ಹಲವರಿಂದ ಹಣ...

ಕಡಬ: ಪಿಕ್ಕಾಸು, ಕಬ್ಬಿಣದ ರಾಡ್ ಬಳಸಿ ಮೂರನೇ ಬಾರಿ ಮೊಗೇರ್ಕಳ ದೈವಸ್ಥಾನದ ಹರಕೆ ಡಬ್ಬಿ ಒಡೆದು ಕಳ್ಳತನ

ಕಡಬ ಟೈಮ್ಸ್, ಪ್ರಮುಖ ಸುದ್ದಿ: ಇಲ್ಲಿನ ಕೋಡಿಂಬಾಳ ಗ್ರಾಮದ  ರಾಮನಗರದಲ್ಲಿರುವ  ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ಹಾಗೂ ಕೊರಗಜ್ಜ ದೈವಸ್ಥಾನದಲ್ಲಿ ಮೂರನೆ ಬಾರಿ ಮತ್ತೆ ಕಾಣಿಕೆ ಹುಂಡಿಗಳನ್ನು ಮುರಿದು ಕಳ್ಳತನ ಮಾಡಿರುವ ಘಟನೆ ...

ಸುಕ್ರಜ್ಜಿ ಎಂದೇ ಖ್ಯಾತಿ ಪಡೆದಿದ್ದ ಜಾನಪದ ಕೋಗಿಲೆ ಇನ್ನಿಲ್ಲ

ಜಾನಪದ ಕೋಗಿಲೆ, ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ (88) ಅವರು ಗುರುವಾರ(ಫೆ.13) ಮುಂಜಾನೆ ಸ್ವಗ್ರಹದಲ್ಲಿ ನಿಧನರಾಗಿದ್ದಾರೆ. ಸುಕ್ರಜ್ಜಿ ಎಂದೇ ಖ್ಯಾತಿ ಪಡೆದಿದ್ದ ಅವರು, ಕೆಲ ದಿನಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿ ಮಣಿಪಾಲದ ಆಸ್ಪತ್ರೆಗೆ ದಾಖಲಾಗಿ...

Micro Finance; ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಸಹಿ ಬಿತ್ತು

ಕಡಬ ಟೈಮ್, ಪ್ರಮುಖ ಸುದ್ದಿ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಅಂತಿಮವಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ. ಹಲವು ಸಲಹೆಗಳನ್ನು ನೀಡಲಾಗಿದ್ದು ಈ ಬಗ್ಗೆ ಅಧಿವೇಶನದಲ್ಲಿ ಚರ್ಚಿಸುವಂತೆ ರಾಜ್ಯಪಾಲರು ಸೂಚಿಸಿದ್ದಾರೆ. ಈ...

Latest news

- Advertisement -spot_img