26.1 C
Kadaba
Saturday, April 19, 2025
- Advertisement -spot_img

CATEGORY

ಪ್ರಮುಖ ಸುದ್ದಿಗಳು

ನೆಲ್ಯಾಡಿಯ ಹಿರಿಯ ಕಾಂಗ್ರೆಸ್ ಮುಖಂಡ ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ

 ಬಿಜೆಪಿ ಸೇರ್ಪಡೆಗೊಂಡ ಜಯಾನಂದ ಬಂಟ್ರಿಯಾಲ್ ದಂಪತಿ ನೆಲ್ಯಾಡಿ: ನೆಲ್ಯಾಡಿ ಗ್ರಾಮ ಪಂಚಾಯಿತಿ ಕಾಂಗ್ರೆಸ್ ಬೆಂಬಲಿತ ಸದಸ್ಯ, ಮಾಜಿ ಅಧ್ಯಕ್ಷರೂ ಆಗಿರುವ ಜಯಾನಂದ ಬಂಟ್ರಿಯಾಲ್ ಹಾಗೂ ಅವರ ಪತ್ನಿ  ಅವರು ಅ.15‌ರಂದು ಬಂಟ್ವಾಳದಲ್ಲಿ ಬಿಜೆಪಿ ಜನಪ್ರತಿನಿಧಿಗಳ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ...

JDS ಸದಸ್ಯತ್ವ ನೋಂದಣಿ ಅಭಿಯಾನ: ಹಾಸನ ಜಿಲ್ಲಾ ಉಸ್ತುವಾರಿಯಾಗಿ ಸಯ್ಯದ್ ಮೀರಾ ಸಾಹೇಬ್ ಕಡಬ ನೇಮಕ

ಕಡಬ ಟೈಮ್ಸ್,  ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನ ಪ್ರಾರಂಭಗೊಂಡಿದ್ದು ಸದಸ್ಯತ್ವ ಅಭಿಯಾನದ ಹಾಸನ ಜಿಲ್ಲಾ ಉಸ್ತುವಾರಿಯನ್ನಾಗಿ ಜೆಡಿಎಸ್ ರಾಜ್ಯ ಕಾರ್ಯದರ್ಶಿ...

ಕಡಬದ ಕೊಯಿಲ ಗ್ರಾಮದಲ್ಲೊಂದು ಅಪಾಯಕಾರಿ ಕಾಲು ಸಂಕ: ಜನ ನಾಯಕರೇ ಇತ್ತ ಗಮನ ಹರಿಸುವಿರಾ?

 ಕಡಬ ಟೈಮ್, ಕಡಬ ತಾಲೂಕಿನ ಕೊಯಿಲ  ಗ್ರಾಮದ ಕೆಮ್ಮಾರ ಬಡ್ಡಮೆ  ಎಂಬಲ್ಲಿಗೆ ತೊಡಿಗೆ ತಡೆಗೋಡೆ ನಿರ್ಮಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಬೇಕು ಎಂದು ಇಲ್ಲಿನ ಸಾರ್ವಜನಿಕರು ಅಗ್ರಹಿಸಿದ್ದಾರೆ. ಕೆಮ್ಮಾರದಿಂದ ಗಂಡಿಬಾಗಿಲು ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ಈ ಕಾಲು  ದಾರಿ...

ಪೆರಿಯಶಾಂತಿ:ರಾಷ್ಟ್ರೀಯ ಹೆದ್ದಾರಿ ಹಾಗೂ ಸರ್ವಿಸ್ ರಸ್ತೆ ಕಾಮಗಾರಿಯ ಪರಿಶೀಲನೆ ನಡೆಸಿದ ದ.ಕ ಸಂಸದ ಕ್ಯಾ. ಬ್ರಿಜೇಶ್ ಚೌಟ

 ನೆಲ್ಯಾಡಿ:  ದಕ್ಷಿಣ ಕನ್ನಡ ಸಂಸದ  ಕ್ಯಾ. ಬ್ರಿಜೇಶ್ ಚೌಟರವರು ಸೆ.17 ರಂದು ಉದನೆ ಬಳಿಯ ರೆಖ್ಯಾಕ್ಕೆ  ಆಗಮಿಸಿ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಎಂಜಿರದ  ಹೋಟೆಲ್ ಸಮೀಪ ಆಗಮಿಸಿದ ಸಂಸದ ಹಾಗೂ ಶಾಸಕರನ್ನು ಬಿಜೆಪಿ ಕಾರ್ಯಕರ್ತರು ಸ್ವಾಗತಿಸಿದರು.  ನಂತರ...

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಫೇಸ್ಬುಕ್ ಪೋಸ್ಟ್ ಹಾಕಿದ್ದ ಪ್ರಕರಣ: ಶಾಸಕ ಹರೀಶ್ ಪೂಂಜ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಆಗಿಲ್ಲ

 ಕಡಬ ಟೈಮ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಉಲ್ಲೇಖಿಸಿ ‘ಕಲೆಕ್ಷನ್ ಮಾಸ್ಟರ್’ ಎಂದು ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪಣಾ...

ಪ್ರಧಾನಿ ನರೇಂದ್ರ ಮೋದಿಗೆ 74 ವರ್ಷ: ಕಡಬದ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಿಜೆಪಿ ಕಾರ್ಯಕರ್ತರು

ಕಡಬ: ಇಂದು (ಸೆಪ್ಟೆಂಬರ್ 17) ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ದೇಶಾದ್ಯಂತ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿದೆ.ಈ ಹಿನ್ನೆಲೆಯಲ್ಲಿ ಕಡಬದ ಪಿಜೆಪಿ ಮುಖಂಡರು,ಕಾರ್ಯಕರ್ತರು    ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನಾಚರಣೆಯ ಹಿನ್ನೆಲೆಯಲ್ಲಿ ಶ್ರೀ  ದುರ್ಗಾಂಬಿಕಾ ಅಮ್ಮನವರ...

ಶಾಸಕ ಮುನಿರತ್ನ ಗೆ ನೋಟಿಸ್: ಶಿಸ್ತು ಕ್ರಮಕ್ಕೆ ಮುಂದಾಗುತ್ತಾ ಬಿಜೆಪಿ?

ಕಡಬ ಟೈಮ್ಸ್, ರಾಜಕೀಯ: ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಕೇಸ್‌ ಆರೋಪದಲ್ಲಿ ಶಾಸಕ ಮುನಿರತ್ನ ಅವರ ವಿರುದ್ದ ಎಫ್.ಐ. ಆರ್ ದಾಖಲಾಗಿದೆ.  ಈ  ಪ್ರಕರಣದ ಬೆನ್ನಲ್ಲೇ  ರಾಜ್ಯ ಬಿಜೆಪಿ ಶಿಸ್ತು ಸಮಿತಿಯಿಂದ ಮುನಿರತ್ನ...

ನೆಟ್ಟಾರು ಕೊಲೆ ಆರೋಪಿಗಳನ್ನು ಬಿಡುಗಡೆ ಮಾಡಲು ಕಾಂಗ್ರೆಸ್ ಸರಕಾರ ಪಿತೂರಿ ನಡೆಸುತ್ತಿದೆ- ಬಿಜೆಪಿ ಮುಖಂಡ ಕೃಷ್ಣ ಶೆಟ್ಟಿ ಕಡಬ

 ಕಡಬ ಟೈಮ್ಸ್, ರಾಜ್ಯದಲ್ಲಿ ಕಾಂಗ್ರೇಸ್ ಸರಕಾರ ಅಸ್ಥಿತ್ವಕ್ಕೆ ಬಂದ ಬಳಿಕ ಹಿಂದೂ ವಿರೋಧ ಶಕ್ತಿಗಳ ಅಟ್ಟಹಾಸ ಜೋರಾಗುತ್ತಿದೆ. ಮಂಡ್ಯದ ನಾಗಮಂಗಲದಲ್ಲಿ ಗಣೇಶೊತ್ಸವ ಮೆರವಣಿಗೆಗೆ ಅಡ್ಡಿ ಪಡಿಸಿದಲ್ಲದೆ  ಕಲ್ಲೂ ತೂರಾಟ ನಡೆಸಿ ಹಿಂದೂ ಬಂಧುಗಳ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ...

ಸುಳ್ಯದಲ್ಲಿ ಸಂಸದ ಯುದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ : ತನ್ನ ಮುಂದಿನ ಯೋಜನೆ ಬಗ್ಗೆ ಹೇಳಿದ್ದೇನು?

 ಕಡಬ ಟೈಮ್ಸ್: ಸಹಕಾರ ಸಂಘಗಳು ಭಾರತದಲ್ಲಿನ ಅತ್ಯದ್ಭುತ ವ್ಯವಸ್ಥೆ, ಜನರಿಗೆ ಸ್ವಾವಲಂಬಿ ಬದುಕು ಕಲ್ಪಿಸಿದೆ ಎಂದು ಮೈಸೂರು – ಕೊಡಗು ಲೋಕಸಭಾ  ಸಂಸದ ಯುದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್  ಅಭಿಪ್ರಾಯ ಪಟ್ಟವರು. ಅವರು ಸೆ 10 ರಂದು ಸುಳ್ಯ ಪೆರಾಜೆಯ ಖಾಸಗಿ...

ಎಡಮಂಗಲದ ಪರ್ಲ ಸರ್ಕಾರಿ ಶಾಲೆಯ ನೂತನ ಕೊಠಡಿ ಉದ್ಘಾಟಿಸಿದ ಸುಳ್ಯ ಶಾಸಕಿ

 ಕಡಬ:ಇಲ್ಲಿನ  ಎಡಮಂಗಲದ ಪರ್ಲ ದ.ಕ ಜಿಲ್ಲಾ ಪಂಚಾಯತ್  ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ  ನೂತನ ವಿವೇಕ ಕೊಠಡಿ ಉದ್ಘಾಟನೆಯು ಸೆ.10 ರಂದು ನಡೆಯಿತು. ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ   ಕು| ಭಾಗೀರಥಿ ಮುರುಳ್ಯ ಉದ್ಘಾಟಿಸಿ ಮಾತನಾಡಿ ಹೆತ್ತವರು ಮಕ್ಕಳನ್ನು   ಸರ್ಕಾರಿ ಶಾಲೆಗೆ ಕಳುಹಿಸಿ  ಶಾಲೆಯನ್ನು ಉಳಿಸಿಕೊಳ್ಳುವಲ್ಲಿ...

Latest news

- Advertisement -spot_img