ಸುಳ್ಯ: ಅಭಿವೃದ್ಧಿಗೆ ರಾಜ್ಯ ಸರಕಾರ ಯಾವುದೇ ಅನುದಾನ ನೀಡುತ್ತಿಲ್ಲ, ರಾಜ್ಯದ ಅಭಿವೃದ್ಧಿಗೆ ಗಮನ ಕೊಡದ ಸರಕಾರ ಹಗರಣದಲ್ಲಿ ಮುಳುಗಿದೆ ಎಂದು ಬಿಜೆಪಿ ದ.ಕ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಆರೋಪಿಸಿದ್ದಾರೆ.ಸೆ.9 ರಂದು ಸುಳ್ಯದ
ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರದಲ್ಲಿ...
ಕಡಬ
ಟೈಮ್, ರಾಮೇಶ್ವರಂ ಕೆಫೆ ಸೋಟ ಪ್ರಕರಣಕ್ಕೂ ತಮಿಳರಿಗೂ ಸಂಬಂಧವಿದೆ ಎಂಬ ಹೇಳಿಕೆ ನೀಡಿದ್ದ ಕೇಂದ್ರ
ಸಚಿವೆ ಶೋಭಾ ಕರಂದ್ಲಾಜೆ ಈ ಕುರಿತು ಕ್ಷಮೆಯಾಚಿಸುವುದಾಗಿ ಮದ್ರಾಸ್ ಹೈಕೋರ್ಟ್‌ನಲ್ಲಿ ಅಫಿದವಿಟ್
ಸಲ್ಲಿಸಿದ್ದಾರೆ.
ರಾಮೇಶ್ವರಂ
ಕೆಫೆ ಸೋಟ ಪ್ರಕರಣಕ್ಕೆ ಸಂಬಂಂಧಿಸಿ ತಮಿಳರ ವಿರುದ್ಧ...
ದಕ್ಷಿಣ
ಕನ್ನಡ ಜಿಲ್ಲೆಯಲ್ಲಿ ವಿವಿಧ ರಸ್ತೆ ಅಭಿವೃದ್ದಿ ಕಾಮಗಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಒಟ್ಟು 42 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ಸಂಸದ...
ಕಡಬ:
ಶಾಸಕಿಯವರು ಬರೇ ಪೇಪರ್ ಸ್ಟೇಂಟ್ ಮೆಂಟ್ ಕೊಟ್ಟರೆ ಊರು ಸರಿಯಾಗಲ್ಲ
, ಶಾಸಕರನ್ನು ದೂರುವುದಲ್ಲ, ಮೂವತ್ತು ವರ್ಷದಿಂದ ಬಿಜೆಪಿ ಶಾಸಕರು ಇಲ್ಲಿದ್ದಾರೆ, ಒಂದೊಂದು ವರ್ಷದಲ್ಲಿ ಒಂದೊಂದು ಬಿಲ್ಡಿಂಗ್
ಗೆ ಹಣ ಬಿಡುಗಡೆ ಮಾಡುತ್ತಿದ್ದರೆ ಹತ್ತು ಬಿಲ್ಡಿಂಗ್...
ಕಡಬ : ಕಡಬ-ಸುಳ್ಯ
ಉಭಯ ತಾಲೂಕಿನ ಸುತ್ತಮುತ್ತಲಿನ ವ್ಯಾಪ್ತಿಯಲ್ಲೆ ಕೆಲ ದಿನಗಳಿಂದ ಮತ್ತೆ ಮಳೆ ಮುಂದುವರಿದಿದ್ದು, ಎಡಮಂಗಲ ಸಮೀಪದಲ್ಲಿ ಮೋರಿ ಮಣ್ಣು ಕುಸಿದು ಸಂಪರ್ಕ ಕಡಿತಗೊಂಡಿದೆ.ಕುಸಿದಿರುವ ರಸ್ತೆಆ. 13 ರಂದು ಸುರಿದ ರಣಭೀಕರ ಮಳೆಗೆ...
ಕಡಬ ಟೈಮ್ಸ್: ಅಪರಿಚಿತರ ತಂಡವೊಂದು ಕೊಲೆ ಮಾಡುವ ಉದ್ದೇಶದಿಂದ ಕಾಂಗ್ರೆಸ್ ಮುಖಂಡ ಗುಲಾಂ ಮಹಮ್ಮದ್ ಹೆಜಮಾಡಿ (55) ಅವರ ಕಾರನ್ನು ಬೆನ್ನಟ್ಟಿರುವ ಘಟನೆ ಉಡುಪಿ ಜಿಲ್ಲೆಯ ಕಾಪುವಿನ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ...
ಕಡಬ ಟೈಮ್ಸ್: ವಿಧಾನ
ಪರಿಷತ್ ಸದಸ್ಯ ಐವನ್ ಡಿಸೋಜಾ ವಿರುದ್ದ ಪ್ರಕರಣ ದಾಖಲಿಸಲು ಬಿಜೆಪಿ ಯುವ ಮೋರ್ಚಾ ಪೊಲೀಸರಿಗೆ 24 ಗಂಟೆಗಳ ಗಡುವು ನೀಡಿದೆ.
ಎಫ್
ಐ ಆರ್ ದಾಖಲಿಸಬೇಕು ಎಂದು ಒತ್ತಾಯಿಸಲು ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಆ.21ರ...
ಕಡಬ ಟೈಮ್: ಮುಡಾ
ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ
ನೀಡಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ರಾಜ್ಯಾದ್ಯಂತ ರಾಜ್ಯಪಾಲ ಥಾವರ್
ಚಂದ್ ಗೆಹ್ಲೋಟ್ ಅವರ ವಿರುದ್ಧ ಪ್ರತಿಭಟನೆ ನಡೆಸಿದ್ದರು.
ಇದೀಗ
ಇದರ...
ಕಡಬ:
ಬಾಂಗ್ಲಾ ದೇಶದಲ್ಲಿರುವ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಜನಜಾಗೃತಿಗೋಸ್ಕರ
ಮಾನವ ಸರಪಳಿ ಸೋಮವಾರ ಸಂಜೆ ಕಡಬದಲ್ಲಿ ನಡೆದಿದೆ.
ಕಡಬ
ಜಂಕ್ಷನ್‌ನಲ್ಲಿ ಸೇರಿದ ಕಾರ್ಯಕರ್ತರು ಮಾನವ ಸರಪಳಿ ನಿರ್ಮಾಣ ಮಾಡಿಕೊಂಡು ಬಿತ್ತಿ ಪತ್ರಗಳನ್ನು ಪ್ರದರ್ಶಿಸುತ್ತಾ ಮೆರವಣಿಗೆಯಲ್ಲಿ
ಸಾಗಿ ಕಡಬ ಶ್ರೀ...