ಕಡಬ ಟೈಮ್ಸ್(KADABA TIMES): ನಾನು 37 ವರ್ಷದಿಂದ ಕಾಂಗ್ರೆಸ್ ಪಕ್ಷದಲ್ಲಿ ತೊಡಗಿಕೊಂಡಿದ್ದೇನೆ , ಲಾಭಿ ನಡೆಸಲು ಬೆಂಗಳೂರಿಗೆ ಹೋಗಲು ನನ್ನ ಬಳಿ ಹಣ ಇಲ್ಲ ಆದ್ದರಿಂದ ನನಗೂ ಒಂದು ಅವಕಾಶ ಕೊಡಿ ಎಂದು...
ಕಡಬ ಟೈಮ್, ಪ್ರಮುಖ ಸುದ್ದಿ: ಕಡಬ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರ ನೇಮಕಾತಿ ನಡೆದಿದ್ದು ಉದ್ಯಮಿಯಾಗಿರುವ ಅಭಿಲಾಷ್ ಪಿ.ಕೆ.ಅವರ ನೇಮಕವಾಗಿದೆ. ನೂತನ ಅಧ್ಯಕ್ಷರ ನೇಮಕಾತಿ ವಿಚಾರದಲ್ಲಿ ಪಕ್ಷದಲ್ಲಿನ ಕೆಲ ಆಕಾಂಕ್ಷಿಗಳು ನಿರಾಸೆಗೊಂಡು ಅಪಸ್ವರ...
ಕಡಬ ಟೈಮ್, ಆಲಂಕಾರು: ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಭಾನುವಾರ ಚುನಾವಣೆ ನಡೆದಿತ್ತು. ಬಿಜೆಪಿಯ ಎರಡು ಬಣಗಳ ನಡುವಿನ ಸ್ಪರ್ಧೆಯಿಂದ ಕುತೂಹಲದ ಕೇಂದ್ರಬಿಂದುವಾಗಿತ್ತು.ಅಲ್ಲದೆ ಚುನಾವಣೆ ನಡೆಯುತ್ತಿದ್ದ ವೇಳೆ...
ಕಡಬ ಟೈಮ್ಸ್ (KADABA TIMES): ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸಕ್ರಿಯ ಕಾರ್ಯಕರ್ತ ಪಿ.ಕೆ ಅಭಿಲಾಷ್ ಅವರನ್ನು ನೇಮಕಗೊಳಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ.
ನೂಜಿಬಾಳ್ತಿಲ ಕಾಂಗ್ರೆಸ್ ಬೂತ್ ಸಮಿತಿ ಅಧ್ಯಕ್ಷರಾಗಿ, ನೂಜಿಬಾಳ್ತಿಲ...
ಕಡಬ ಟೈಮ್ಸ್, ನೆಲ್ಯಾಡಿ:ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಬಾಲಕೃಷ್ಣ ಬಿ.ಬಾಣಜಾಲು, ಉಪಾಧ್ಯಕ್ಷರಾಗಿ ರವಿಚಂದ್ರ ಹೊಸವಕ್ಲು ಅವಿರೋಧ ಆಯ್ಕೆಯಾಗಿದ್ದಾರೆ
12 ನಿರ್ದೇಶಕ ಸ್ಥಾನಕ್ಕೂ...
ಕಡಬ: . ಕಳೆದ ಅವಧಿಯಲ್ಲಿ ಸಹಕಾರ ಭಾರತಿ ಮತ್ತು ಕಾಂಗ್ರೆಸ್ ಬೆಂಬಲಿತರ ನಡುವೆ ಒಪ್ಪಂದ ನಡೆದು 9 ಸ್ಥಾನಗಳು ಬಿಜೆಪಿ ಬೆಂಬಲಿತ ಸಹಕಾರ ಭಾರತಿಗೆ ಹಾಗೂ 3 ಸ್ಥಾನಗಳನ್ನು ಕಾಂಗ್ರೆಸ್ ಬೆಂಬಲಿತರಿಗೆ ಹಂಚಿಕೊಂಡ...
ಸುಧೀರ್ ಕುಮಾರ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿರುವುದುಕಡಬ ಟೈಮ್, ರಾಜಕೀಯ: ಬಿಳಿನೆಲೆಯ ಯುವಕ ನಾಪತ್ತೆಯಾಗಿ ಬಳಿಕ ನೆಟ್ಟಣದ ಕಾಡಿನಲ್ಲಿ ಶವವಾಗಿ ಪತ್ತೆಯಾಗಿದ್ದ. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರೊಬ್ಬರು ಆರೋಪಿ ಪರ ಇರುವ ಬಗ್ಗೆ ವದಂತಿ...
ಮಾಧ್ಯಮಗಳ ಜೊತೆ ಮಾತನಾಡಿದ ಬಿಜೆಪಿ ಮುಖಂಡರು ಕಡಬ: ಕಡಬ ತಾಲೂಕಿನ
ಬಿಳಿನೆಲೆ ಗ್ರಾಮದ ಮುಂಗ್ಲಿಮಜಲು ನಿವಾಸಿ ಶಾಂತಪ್ಪ ಗೌಡ ಅವರ ಪುತ್ರ ಸಂದೀಪ್ ಗೌಡ (29.ವ) ಕೆಲಸಕ್ಕೆಂದು
ಹೋದವರು ಮನೆಗೆ ಹಿಂದಿರುಗದೆ ನಾಪತ್ತೆಯಾಗಿರುವ ಬಗ್ಗೆ ಕಡಬ ಪೊಲೀಸ್...